lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

  ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >> ತುಮಕೂರು ಜಿಲ್ಲೆಯಲ್ಲಿ 2018 ನೇ ಮೇ ಮಾಹೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿ ಅಂಶಗಳ... >> ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< February 2018 >
Mo Tu We Th Fr Sa Su
      1 2 3 4
6 7 8 9 10 11
12 13 14 15 16 17 18
19 20 21 22 23 24 25
26 27 28        
Monday, 05 February 2018
ಅಪರಾಧ ಘಟನೆಗಳು 05-02-18

.ಹೆಬ್ಬೂರು  ಪೊಲೀಸ್ ಠಾಣಾ ಯು ಡಿ ಆರ್ ನಂ-02/2018 ಕಲಂ 174 ಸಿಆರ್‌ಪಿಸಿ

ದಿನಾಂಕ:04-02-2018 ರಂದು ಬೆಳಿಗ್ಗೆ 11-00 ಗಂಟೆಗೆ ಪಿರ್ಯಾದಿಯಾದ ಆಂಜಿನಪ್ಪ ಬಿನ್ ಲೇ|| ಸಣ್ಣಹನುಮಂತಯ್ಯ, 63 ವರ್ಷ, ಆದಿ ಕರ್ನಾಟಕ ಜನಾಂಗ, ವ್ಯವಸಾಯ, ಬ್ಯಾಡಗೆರೆ, ಕಡಬಾ ಹೋಬಳಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂಧರೆ ಮೇಲ್ಕಂಡ ವಿಳಾಸದಲ್ಲಿ ವಾಸವಾಗಿರುತ್ತೇನೆ. ನನಗೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದು, ನನ್ನ ಎರಡನೇ ಹೆಣ್ಣು ಮಗಳಾದ ಸುಶೀಲ @ ಸುಮ ರವರನ್ನು ತುಮಕೂರು ತಾಲ್ಲೂಕು, ಗೂಳೂರು ಹೋಬಳಿ, ಹೊಳಕಲ್‌ ಗ್ರಾಮದ ಗಂಗನರಸಯ್ಯ ರವರ ಮಗನಾದ ಮಹದೇವಯ್ಯ ರವರೊಂದಿಗೆ ಈಗ್ಗೆ ಸುಮಾರು 16 ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದೆವು. 35 ವರ್ಷದ ಸುಶೀಲ @ ಸುಮಳಿಗೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗಳಿದ್ದು, ತನ್ನ ಗಂಡ ಮಹದೇವಯ್ಯನೊಂದಿಗೆ ಹೊಳಕಲ್‌ ಗ್ರಾಮದಲ್ಲೇ ವಾಸವಿದ್ದಳು. ಹೀಗಿರುವಾಗ್ಗೆ ದಿನಾಂಕ: 04-02-2018 ರಂದು ಬೆಳಿಗ್ಗೆ ಸುಮಾರು 08-30 ಗಂಟೆಗೆ ನನ್ನ ಅಳಿಯ ಮಹದೇವಯ್ಯನು ನನ್ನ ಮಗನಾದ ದಿವಾಕರನಿಗೆ ಪೋನ್ ಮಾಡಿ ಸುಶೀಲ @ ಸುಮ ರವರು ಸತ್ತುಹೋಗಿರುವುದಾಗಿಯೂ ಹಾಗೂ ಸುಶೀಲ @ ಸುಮಳು ದಿನಾಂಕ:02-02-2018 ರಂದು ಮದ್ಯಾಹ್ನ ಸುಮಾರು 02-00 ಗಂಟೆ ಸಮಯದಲ್ಲಿ ತನಗೆ ಬರುತ್ತಿದ್ದ ಹೊಟ್ಟೆ ನೋವಿಗಾಗಿ ಮಾತ್ರೆಯನ್ನು ತೆಗೆದುಕೊಳ್ಳುವಾಗ್ಗೆ ಯಾವುದೇ ಧವಸ ಧಾನ್ಯಗಳಿಗೆ ಹಾಕುವ ಹುಳದ ಮಾತ್ರೆಯನ್ನು ನುಂಗಿ ಅಸ್ವಸ್ಥಗೊಂಡಿದ್ದು, ನಂತರ ನಾನು ಯಾವುದೋ ಒಂದು ವಾಹನದಲ್ಲಿ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ನಂತರ ಅಲ್ಲಿನ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದು, ಸುಶೀಲ @ ಸುಮಳು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 03-02-2018 ರಂದು ರಾತ್ರಿ ಸುಮಾರು 09-30 ಗಂಟೆ ಸಮಯದಲ್ಲಿ ಮೃತಪಟ್ಟಿರುತ್ತಾಳೆ ಎಂತಾ ತಿಳಿಸಿರುತ್ತಾರೆ. ನನ್ನ ಮಗಳು ಸುಶೀಲ @ ಸುಮಳು ತನಗೆ ಬಂದ ಹೊಟ್ಟೆನೋವಿಗೆ ಮಾತ್ರೆಯನ್ನು ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಧವಸ ಧಾನ್ಯಗಳಿಗೆ ಹಾಕುವ ಹುಳದ ಮಾತ್ರೆಯನ್ನು ನುಂಗಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾಳೆಯೇ ವಿನಃ ಆಕೆಯ ಸಾವಿನಲ್ಲಿ ಯಾವುದೇ ಅನುಮಾನವಿರುವುದಿಲ್ಲ. ಆದ್ದರಿಂದ ಮುಂದಿನ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ನನ್ನ ಮಗಳು ಸುಶೀಲ @ ಸುಮ ರವರ ಮೃತ ದೇಹವು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿರುತ್ತೆ ಎಂದು ನೀಡಿದ ದೂರನ್ನು ಪಡೆದು  ಪ್ರಕರಣ ದಾಖಲಿಸಿರುತ್ತೆ.


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 63 guests online
Content View Hits : 288237