lowborn ಪತ್ರಿಕಾ ಪ್ರಕಟಣೆ.12-12-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

: ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >> :  ದಿನಾಂಕ  : 07-02-2018  : : ಪತ್ರಿಕಾ ಪ್ರಕಟಣೆ  : ತುಮಕೂರು ತಾಲ್ಲೋಕು ಗೂಳೂರು ಹೋಬಳಿ,... >> ದಿನಾಂಕ : 07-02-2018 : ಪತ್ರಿಕಾ ಪ್ರಕಟಣೆ : ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 07-02-2018 :: 25 ಲಕ್ಷ ರೂಪಾಯಿ ಬೆಲೆ ಬಾಳುವ ನಾಲ್ಕು ಮಿನಿ ಗೂಡ್ಸ್... >> Date: 06-02-18 -:ಪತ್ರಿಕಾ ಪ್ರಕಟಣೆ:- : ಅಂತರ್ ಜಿಲ್ಲಾ ದರೋಡೆಕೋರರ ಬಂಧನ. :     ದಿನಾಂಕ:-28.12.2017... >> :  ಪತ್ರಿಕಾ ಪ್ರಕಟಣೆ  : : ದಿ:27.01.2018 : ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ... >> ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ.12-12-17

ಪತ್ರಿಕಾ ಪ್ರಕಟಣೆ

:: ದಿನಾಂಕ 12-12-2017  ::

ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ ಮೇಲೆ ಡಿ.ಟಿ.ಪಿ. ಮೂಲಕ ನಕಲಿ ಬ್ಯಾಡ್ಜ್ ನಂಬರುಗಳನ್ನು ನೀಡಿ ನಕಲಿ ಪರವಾನಗಿಗಳನ್ನು ಮಾಡಿ ಕೊಡುತ್ತಿದ್ದ ಆರೋಪಿ ಬಂಧನ.

ತುಮಕೂರು ನಗರ ಪೊಲೀಸ್ ಠಾಣಾ ಮೊ.ನಂ:201/2017 ಕಲಂ 420 468 471 ಐ.ಪಿ.ಸಿ.

ತುಮಕೂರು ನಗರದಲ್ಲಿ ಅಕ್ರಮವಾಗಿ ಪಮರ್ಿಟ್ ಇಲ್ಲದೆ ಬೋಗಸ್ ಡಿ.ಎಲ್.ಗಳನ್ನು ಮತ್ತು ಒಂದೇ ಡಿ.ಎಲ್. ಮೇಲೆ 3-4 ಪರ್ಮಿಟ್ ಗಳನ್ನು ಪಡೆದು ಕಾನೂನು ವಿರುದ್ದವಾಗಿ ಆಟೋ ಚಾಲನೆ ಮಾಡುತ್ತಿರುವುದನ್ನು ನಿಯಂತ್ರಿಸಲು ಪೊಲೀಸ್ ಮತ್ತು ಅರ್.ಟಿ.ಓ. ಸಹಯೋಗದೊಂದಿಗೆ ತುಮಕೂರು ನಗರದಲ್ಲಿ ಸಂಚರಿಸುವ ಆಟೋ ರೀಕ್ಷಾಗಳಿಗೆ ಟಿ.ಟಿ.ಪಿ ಮತ್ತು ದಾಖಲಾತಿಗಳನ್ನು ಪರಿಶೀಲನೆಯನ್ನು ದಿನಾಂಕ 08-12-2017 ರಂದು ಬೆಳಿಗ್ಗೆ 11-00 ಗಂಟೆ ಸಮಯದಲ್ಲಿ ತುಮಕೂರು ಜಿಲ್ಲಾ ಸಶಸ್ತ್ರ ಪಡೆ ಮೈಧಾನದಲ್ಲಿ ಮಾಡುತ್ತಿರುವಾಗ ತುಮಕೂರು ನಗರದ ಮೆಳೆಕೋಟೆ ವಾಸಿ ಸಲೀಂ ಪಾಷ ರವರ ದಾಖಲಾತಿಗಳನ್ನು ಪರಿಶೀಲಿಸಲಾಗಿ ಮೂಲ ಚಾಲನಾ ಪರವಾನಗಿಯಲ್ಲಿ ನಕಲಿ ಬ್ಯಾಡ್ಜ್ ನಂಬರನ್ನು ಹಾಕಿರುವುದು ಕಂಡು ಬಂದಿದ್ದು ಸದರಿ ಸಲೀಂ ಪಾಷಾ ರವರು ನಕಲಿ ಬ್ಯಾಡ್ಜ್ ನಂಬರನ್ನು ಮಾಡಿಕೊಟ್ಟವರ ಮೇಲೆ ದೂರು ನೀಡಿದ್ದರ ಮೇರೆಗೆ ಪ್ರಕರಣ ದಾಖಲಾಗಿರುತ್ತೆ.

 

ತುಮಕೂರು ನಗರ ಠಾಣೆಯ ಅಧಿಕಾರಿಗಳು ಅರೋಪಿ ಜಗದೀಶ್ ಬಸವಂತಪ್ಪ ಪೂಜಾರ್ ಬಿನ್ ಬಸವಂತಪ್ಪ ಪೂಜಾರ್, ನಂದಿ ಗ್ರಾಫೀಕ್ಸ್ ನಲ್ಲಿ ಡಿ.ಟಿ.ಪಿ. ಮತ್ತು ಪ್ರಿಂಟಿಂಗ್ ಕೆಲಸ, ಉಸಿರಾ ನಿಲಯ, ವೀರಭದ್ರಸ್ವಾಮಿ ದೇವಸ್ಥಾನದ ಮುಂಭಾಗ, ಚಿಕ್ಕಪೇಟೆ, ತುಮಕೂರು ಟೌನ್, ರವರನ್ನು ಹಿಡಿದು ವಿಚಾರ ಮಾಡಲಾಗಿ ಶ್ರೀಕಾಂತ್ ಎಂಬ ವ್ಯಕ್ತಿಯು ಮೂಲ ಡಿ.ಎಲ್.ಗಳನ್ನು ತಂದು ನೀಡುತ್ತಿದ್ದು, ಶ್ರೀಕಾಂತನೊಂದಿಗೆ ಸೇರಿಕೊಂಡು ಮೂಲ ಡಿ.ಎಲ್.ಗಳ ಮೇಲೆ ಡಿ.ಟಿ.ಪಿ. ಮೂಲಕ ನಕಲಿ ಬ್ಯಾಡ್ಜ್ ನಂಬರ್ ಮತ್ತು ವಾಯಿದೆ ದಿನಾಂಕಗಳನ್ನು ಚಿಕ್ಕಪೇಟೆಯಲ್ಲಿರುವ ಆರೋಪಿತ ನಂದಿ ಗ್ರಾಫೀಕ್ ಸೆಂಟರ್ ನಲ್ಲಿ ಪ್ರಿಂಟ್ ಮಾಡಿಕೊಡುತ್ತಿದ್ದವನನ್ನು ದಿನಾಂಕ 11-12-2017 ರಂದು ಬಂಧಿಸಲಾಗಿದೆ.

 

ಸದರಿ ಆರೋಪಿಯನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಡಾ. ದಿವ್ಯಾ ವಿ. ಗೋಪಿನಾಥ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಶೋಭಾರಾಣಿ,  ಹಾಗೂ ಪೊಲೀಸ್ ಉಪಾಧೀಕ್ಷಕರಾದ ಶ್ರೀ ನಾಗರಾಜು ರವರುಗಳ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕಕರಾದ ಶ್ರೀ ಎಂ.ಪಿ. ಗಂಗಲಿಂಗಯ್ಯ, ಶ್ರೀ ಕೆ.ಸಿ.ವಿಜಯಕುಮಾರ್ ಪಿ.ಎಸ್.ಐ ಹಾಗೂ ಸಿಬ್ಬಂದಿ ಮಂಜುನಾಥ.ಆರ್.ಪಿ., ರವರುಗಳು ಆರೋಪಿಯನ್ನು ಬಂಧಿಸಿರುತ್ತಾರೆ.  ಆರೋಪಿಯನ್ನು ಪತ್ತೆ ಮಾಡಿದ ತಂಡಕ್ಕೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ರವರು ಶ್ಲಾಘಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 39 guests online
Content View Hits : 243265