lowborn ಪತ್ರಿಕಾ ಪ್ರಕಟಣೆ.19-12-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

: ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >> :  ದಿನಾಂಕ  : 07-02-2018  : : ಪತ್ರಿಕಾ ಪ್ರಕಟಣೆ  : ತುಮಕೂರು ತಾಲ್ಲೋಕು ಗೂಳೂರು ಹೋಬಳಿ,... >> ದಿನಾಂಕ : 07-02-2018 : ಪತ್ರಿಕಾ ಪ್ರಕಟಣೆ : ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 07-02-2018 :: 25 ಲಕ್ಷ ರೂಪಾಯಿ ಬೆಲೆ ಬಾಳುವ ನಾಲ್ಕು ಮಿನಿ ಗೂಡ್ಸ್... >> Date: 06-02-18 -:ಪತ್ರಿಕಾ ಪ್ರಕಟಣೆ:- : ಅಂತರ್ ಜಿಲ್ಲಾ ದರೋಡೆಕೋರರ ಬಂಧನ. :     ದಿನಾಂಕ:-28.12.2017... >> :  ಪತ್ರಿಕಾ ಪ್ರಕಟಣೆ  : : ದಿ:27.01.2018 : ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ... >> ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ.19-12-17

-: ದಿನಾಂಕ : 19 -12 -17  :-

:  ಪತ್ರಿಕಾ ಪ್ರಕಟಣೆ :

ಕೋಮು ಪ್ರಚೋದನಕಾರಿ ಹೇಳಿಕೆಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ  ಪ್ರಚಾರ ಮಾಡಿದ ವ್ಯಕ್ತಿಯ ಬಂಧನ.

ಮಧುಗಿರಿ ತಾಲ್ಲೂಕ್, ದೊಡ್ಡೇರಿ ಹೋಬಳಿ, ಹೊನ್ನಾಪುರ ಗ್ರಾಮದ ವಾಸಿ ಅತುಲ್ ಕುಮಾರ್ ಬಿನ್ ರಾಮಚಂದ್ರಪ್ಪ @ ಸಭವಾಲ್ @ ಮಧುಗಿರಿ ಮೋದಿ ಇವರು ಹಿಂದೂ ಸಾಮ್ರಾಟ್ ಧರ್ಮ ಸೇನೆಯ ರಾಜ್ಯಾಧ್ಯಕ್ಷನೆಂದು ಹೇಳಿ ಕೊಂಡು, ಕೋಮು ಸೌಹಾರ್ದತೆ ಬಾಧಕವಾಗುವಂತಹ ಮಾತುಗಳ ವಿಡಿಯೋವನ್ನು ರಕ್ತ ಚರಿತ್ರೆ ಎಂಬ ಶೀರ್ಷಿಕೆಯಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿ, ಎರಡು ಧರ್ಮಗಳ ನಡುವೆ ವೈರತ್ವ, ದ್ವೇಶ ಮತ್ತು ವೈಮನಸ್ಯದ ಭಾವನೆಗಳನ್ನು ಹೆಚ್ಚಿಸಲು ಪ್ರಯತ್ನಿಸಿರುತ್ತಾರೆ. ಸದರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಾದ ಫೆಸ್ಬುಕ್ ಮತ್ತು ವಾಟ್ಸ್ ಪ್  ನಲ್ಲಿ ಪ್ರಚಾರ ಮಾಡಿ ಕೋಮು ಸೌಹಾರ್ದತೆಯನ್ನು ಕದಡಲು ಪ್ರಯತ್ನಿಸಿರುತ್ತಾರೆ. ಇವರ ವಿರುದ್ದ  ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 153 (ಎ), 504, 506  ಐ.ಪಿ.ಸಿ ಜೊತೆಯಲ್ಲಿ 67 ಐ.ಟಿ ಕಾಯ್ದಿ ರೀತ್ಯಾ ದೂರು ದಾಖಲಾಗಿ ಇವರನ್ನು ಬಂಧಿಸಲಾಗಿದೆ.

ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ವಿಡಿಯೋಗಳು ಅಥವಾ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಅಪರಾಧ. ಇಂತಹ ಸಂದೇಶಗಳನ್ನು ಸಾರ್ವಜನಿಕರು ಸ್ವೀಕರಿಸಿದಾಗ ಅಥವಾ ಪ್ರಚಾರದಲ್ಲಿರುವುದು ಅವರ ಗಮನಕ್ಕೆ ಬಂದಾಗ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸುವುದು. ಈ ರೀತಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸುವುದು ಸಹ (forwarding) ಶಿಕ್ಷಾರ್ಹ ಅಪರಾಧ

ಪೊಲೀಸ್ ಅಧೀಕ್ಷಕರು

ತುಮಕೂರು ಜಿಲ್ಲೆ

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 64 guests online
Content View Hits : 243296