lowborn ಪತ್ರಿಕಾ ಪ್ರಕಟಣೆ 27.01.18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

: ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >> :  ದಿನಾಂಕ  : 07-02-2018  : : ಪತ್ರಿಕಾ ಪ್ರಕಟಣೆ  : ತುಮಕೂರು ತಾಲ್ಲೋಕು ಗೂಳೂರು ಹೋಬಳಿ,... >> ದಿನಾಂಕ : 07-02-2018 : ಪತ್ರಿಕಾ ಪ್ರಕಟಣೆ : ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 07-02-2018 :: 25 ಲಕ್ಷ ರೂಪಾಯಿ ಬೆಲೆ ಬಾಳುವ ನಾಲ್ಕು ಮಿನಿ ಗೂಡ್ಸ್... >> Date: 06-02-18 -:ಪತ್ರಿಕಾ ಪ್ರಕಟಣೆ:- : ಅಂತರ್ ಜಿಲ್ಲಾ ದರೋಡೆಕೋರರ ಬಂಧನ. :     ದಿನಾಂಕ:-28.12.2017... >> :  ಪತ್ರಿಕಾ ಪ್ರಕಟಣೆ  : : ದಿ:27.01.2018 : ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ... >> ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ 27.01.18

:  ಪತ್ರಿಕಾ ಪ್ರಕಟಣೆ  :

: ದಿ:27.01.2018 :


ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ ಪೊಲೀಸ್ ಠಾಣಾ ಸರಹದ್ದು ಕೆ.ಎಸ್.ಅರ್.ಟಿ.ಸಿ. ಇಲಾಖೆಯಲ್ಲಿ ಚಾಲಕ/ನಿರ್ವಾಹಕ, ಸಂಚಾರಿ ನಿರೀಕ್ಷಕ ಕೆಲಸ ಕೊಡಿಸುವುದಾಗಿ ಶ್ರವಣಬೆಳಗೊಳದ  ಇಂಜಿನಿಯರಿಂಗ್ ಪದವೀಧರನಾದ ಲಕ್ಷ್ಮೀಶ ಕೆ ಎಂಬುವನು  ತುಮಕೂರು ವಾಲ್ಮೀಕಿನಗರದ ವಾಸಿ ಶ್ವೇತಾ ಕೋಂ ಶ್ರೇಣಿಕ್  ರವರನ್ನು ನಂಬಿಸಿ ಹಣವನ್ನು  ಮುಂಗಡವಾಗಿ  ಪಡೆದು ನಕಲಿ ನೇಮಕಾತಿ ಆದೇಶವನ್ನು ನೀಡಿ ಮೋಸ ಮಾಡಿದ ಆರೋಪಿಯನ್ನು ಪತ್ತೆ ಮಾಡಿ ಸದರಿ ಆರೋಪಿಯನ್ನು ಬಂಧಿಸುವಲ್ಲಿ  ನಗರ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಮಂಜುನಾಥ ಆರ್.ಪಿ ಮತ್ತು ರಾಮಚಂದ್ರಯ್ಯ ರವರುಗಳು ಆರೋಪಿಯ ಪತ್ತೆಗಾಗಿ ಶ್ರಮಿಸಿರುತ್ತಾರೆ.

ಈ ಸಂಬಂದ 2018 ನೇ ಸಾಲಿನ ಗಣರಾಜ್ಯೋತ್ಸವದ ದಿನದಂದು ತುಮಕೂರು ನಗರ ಕೆ.ಎಸ್.ಆರ್.ಟಿ.ಸಿ ಘಟಕ ದಿಂದ ತುಮಕೂರುನಗರ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಮಂಜುನಾಥ ಆರ್.ಪಿ ಮತ್ತು ರಾಮಚಂದ್ರಯ್ಯ ರವರುಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಕಾನೂನು ಸಂಸದೀಯ ವ್ಯವಹಾರ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಟಿ.ಬಿ. ಜಯಚಂದ್ರ ರವರಿಂದ ಸನ್ಮಾನಿಸಲಾಯಿತು ಈ ಸಂದರ್ಬದಲ್ಲಿ ಕೆ.ಎಸ್.ಅರ್.ಟಿ.ಸಿ ಡಿ.ಸಿ ರವರಾದ ಗಜೇಂದ್ರ ಕುಮಾರ್ ಉಪಸ್ಥಿತರಿರುತ್ತಾರೆ .

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 33 guests online
Content View Hits : 243260