lowborn ಪತ್ರಿಕಾ ಪ್ರಕಟಣೆ ದಿ: 07-02-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

  ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >> ತುಮಕೂರು ಜಿಲ್ಲೆಯಲ್ಲಿ 2018 ನೇ ಮೇ ಮಾಹೆಯಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಅಂಕಿ ಅಂಶಗಳ... >> ಪತ್ರಿಕಾ ಪ್ರಕಟಣೆ ದಿ 19.04.18 ಪೊಲೀಸ್ ಇಲಾಖೆಯು ಈ ಮೂಲಕ ಸಾರ್ವಜನಿಕರಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ: 15-05-2018 ರಂದು ತುಮಕೂರು ನಗರದ ವಿಶ್ವವಿದ್ಯಾನಿಲಯ ಕಲಾ... >>     ಪತ್ರಿಕಾ ಪ್ರಕಟಣೆ. ದಿನಾಂಕ: 10-05-2018 8 ಲಕ್ಷ ಬೆಲೆ ಬಾಳುವ ಮೊಬೈಲ್ ಮತ್ತು  ವಾಹನ ಕಳ್ಳರ... >> ಪತ್ರಿಕಾ ಪ್ರಕರಣೆ, ದಿನಾಂಕ: 07-05-18 ವಾರಸುದಾರರಿಲ್ಲದ 2,98,01,000/- ರೂ  ಹಣ ಪತ್ತೆ     ದಿನಾಂಕ:... >> ಪತ್ರಿಕಾ ಪ್ರಕಟಣೆ:- -:ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯ ಬಂಧನ:- ದಿನಾಂಕ :... >> ಪತ್ರಿಕಾ ಪ್ರಕಟಣೆ ದಿಃ25-04-2018. ದಿನಾಂಕ:24-04-2018 ರ ರಾತ್ರಿ 3 ಜನ ಅನುಮಾನಸ್ಪದ ವ್ಯಕ್ತಿಗಳು... >> ಪತ್ರಿಕಾ ಪ್ರಕಟಣೆ ದಿನಾಂಕ: 21-04-2018. ಕೊಲೆ ಆರೋಪಿಯ ಬಂಧನ:   ಹೆಬ್ಬೂರು ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 17.04.2018 ತುಮಕೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ: 65 ಕೆ.ಜಿ.... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ: 07-02-18

ದಿನಾಂಕ : 07-02-2018

: ಪತ್ರಿಕಾ ಪ್ರಕಟಣೆ :

ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ ದಿನೇ ದಿನೇ ವಾಹನ  ದಟ್ಟಣೆ  ಹೆಚ್ಚಾಗುತ್ತಿದ್ದು  ವಾಹನ ಸವಾರರು/ ಚಾಲಕರುಗಳು  ಸಂಚಾರಿ ನಿಯಮ  ಉಲ್ಲಂಘಿಸಿ  ವಾಹನ  ಚಾಲನೆ/ ಸವಾರಿ ಮಾಡುತ್ತಿರುವವರಿಗೆ ಎಷ್ಟೇ ಸ್ಥಳ ದಂಡಗಳನ್ನು ವಿಧಿಸಿದರೂ ಹಾಗೂ  ಸಾರ್ವಜನಿಕರಿಗೆ   ಸಂಚಾರ  ನಿಯಮಗಳ ಬಗ್ಗೆ  ತಿಳುವಳಿಕೆ ನೀಡಿದರೂ ಸಹ ಸಂಚಾರಿ ನಿಯಮಗಳನ್ನು ಪಾಲಿಸದೆ ಪದೇ ಪದೇ ತಪ್ಪುಗಳನ್ನು ಮಾಡುತ್ತಿರುವುದು ಕಂಡು ಬರುತ್ತಿದ್ದು ಅದ್ದರಿಂದ ತುಮಕೂರು ಜಿಲ್ಲಾ ಪೊಲೀಸ್ ನಿರ್ಣಯಿಸಿದ್ದು, ಸಂಚಾರ ವ್ಯವಸ್ಥೆ ಜಾರಿಗೊಳಿಸಲು ಪಣ  ತೊಟ್ಟಿರುವುದರಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ತಿರ್ಮಾಸಿದ್ದು, ಅದರಂತೆ ನಗರದ  ಪ್ರಮುಖ ರಸ್ತೆಗಳಲ್ಲಿ ವಿರುದ್ದ ದಿಕ್ಕಿನಲ್ಲಿ ವಾಹನ ಚಾಲನೆ/ ಸವಾರಿ  ಮಾಡುವ ಚಾಲಕರುಗಳಿಗೆ ಐ.ಎಂ.ವಿ ಕೇಸುಗಳನ್ನು ದಾಖಲಿ ಸುತ್ತಿದ್ದರೂ ಸಹ ಸವಾರರು/ ಚಾಲಕರುಗಳು  ಎಚ್ಚೆತ್ತುಕೊಳ್ಳದೆ ಪದೇ ಪದೇ ತಪ್ಪುಗಳನ್ನು ಎಸಗುತ್ತಿರುವುದು ಕಂಡು ಬಂದಿರುವುದನ್ನು   ಮನಗೊಂಡು ವಿರುದ್ದ ದಿಕ್ಕಿನಲ್ಲಿ ವಾಹನಗಳನ್ನು ಚಾಲನೆ ಮಾಡಿಕೊಂಡು ಬರುವ ಸವಾರ/ ಚಾಲಕರುಗಳ ವಿರುದ್ದ ಎಫ್.ಐ.ಆರ್ ಗಳನ್ನು ದಾಖಲಿಸಿ ಅವರ ವಿರುದ್ದ ದೋಷಾರೋಪಣ ಪತ್ರವನ್ನು ತಯಾರು ಮಾಡಿ ನ್ಯಾಯಾಲಯದಲ್ಲಿ ದಂಡ ಪಾವತಿಸಲು ಉದ್ದೇಶಿಸಿದ್ದು, ಅದರಂತೆ  ದಿನಾಂಕ :28-01-2018 ರಂದು ಸಂಚಾರಿ  ಠಾಣೆಯಲ್ಲಿ ಮೂವರು ವಾಹನ ಸವಾರ/ ಚಾಲಕರುಗಳು ಸಂಚಾರಿ ನಿಯಮ ಉಲ್ಲಂಘಿಸಿ ವಿರುದ್ದ ದಿಕ್ಕಿನಿಂದ ಬಂದವರ ವಿರುದ್ದ ಎಫ್.ಐ.ಆರ್.ಗಳನ್ನು ದಾಖಲಿಸಿರುತ್ತದೆ.

ಆದ್ದರಿಂದ  ವಾಹನ ಸವಾರ/ ಚಾಲಕರುಗಳು   ರಸ್ತೆಗೆ  ವಿರುದ್ದ   ದಿಕ್ಕಿನಲ್ಲಿ  ಚಾಲನೆ / ಸವಾರಿ ಮಾಡದೆ  ಬೇರೆ ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಹಾಗೂ ನಿಮ್ಮಗಳ  ಸುರಕ್ಷತೆ ದೃಷ್ಠಿಯಿಂದ ಸಂಚಾರ ನಿಯಮಗಳನ್ನು ಪಾಲಿಸಲು  ಸಾರ್ವಜನಿಕವಾಗಿ   ಸೂಚಿಸಲಾಗಿದೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 29 guests online
Content View Hits : 288222