lowborn ಪತ್ರಿಕಾ ಪ್ರಕಟಣೆ ದಿ:13-02-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

: ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >> ಪತ್ರಿಕಾ ಪ್ರಕಟಣೆ. ದಿನಾಂಕ: 12/02/2018 ರಂದು ತುಮಕೂರು ಜಿಲ್ಲೆ, ತುರುವೇಕೆರೆ ಪೊಲೀಸ್ ಠಾಣೆಯ... >> :  ದಿನಾಂಕ  : 07-02-2018  : : ಪತ್ರಿಕಾ ಪ್ರಕಟಣೆ  : ತುಮಕೂರು ತಾಲ್ಲೋಕು ಗೂಳೂರು ಹೋಬಳಿ,... >> ದಿನಾಂಕ : 07-02-2018 : ಪತ್ರಿಕಾ ಪ್ರಕಟಣೆ : ತುಮಕೂರು  ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 07-02-2018 :: 25 ಲಕ್ಷ ರೂಪಾಯಿ ಬೆಲೆ ಬಾಳುವ ನಾಲ್ಕು ಮಿನಿ ಗೂಡ್ಸ್... >> Date: 06-02-18 -:ಪತ್ರಿಕಾ ಪ್ರಕಟಣೆ:- : ಅಂತರ್ ಜಿಲ್ಲಾ ದರೋಡೆಕೋರರ ಬಂಧನ. :     ದಿನಾಂಕ:-28.12.2017... >> :  ಪತ್ರಿಕಾ ಪ್ರಕಟಣೆ  : : ದಿ:27.01.2018 : ಈ ಹಿಂದೆ ತುಮಕೂರಿನಲ್ಲಿ 2017 ನೇ ಸಾಲಿನಲ್ಲಿ ನಗರ... >> ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:13-02-18

ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು.

ದಿ:12.02.2018

:  ಪತ್ರಿಕಾ ಪ್ರಕಟಣೆ  :

ದಿನಾಂಕ 12.02.2018 ರಂದು ತುಮಕೂರು ಸಂಚಾರ ಪೊಲೀಸ್ ಠಾಣೆಯ   ಎಎಸ್ಐ ಬಸವರಾಜು ಮತ್ತು ಸಿಬ್ಬಂದಿಯವರಾದ ರವಿಚಂದ್ರ ಇಬ್ಬರೂ  ಮದ್ಯಾಹ್ನ 1-50 ಗಂಟೆ ಸಮಯದಲ್ಲಿ  ನಗರದ ಶಿವಕುಮಾರಸ್ವಾಮೀಜಿ ವೃತ್ತದಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿರುವ ಸಮಯದಲ್ಲಿ ಕೋತಿತೋಪು ಕಡೆಯಿಂದ ಒಂದು ನೊಂದಣಿ ಸಂಖ್ಯೆ ಇಲ್ಲದ ದ್ವಿಚಕ್ರ ವಾಹನದಲ್ಲಿ  ಬೈಕ್ ಸವಾರ ಹಿಂಭಾಗದಲ್ಲಿ ಮತ್ತಿಬ್ಬರನ್ನು ಕೂರಿಸಿಕೊಂಡು ಬರುತ್ತಿದ್ದರಿಂದ, ಬೈಕ್ ಸವಾರನಿಗೆ ವಾಹನವನ್ನು ನಿಲ್ಲಿಸುವಂತೆ ಸೂಚನೇ ನೀಡಿದಾಗ ಆತ ವಾಹನವನ್ನು ನಿಲ್ಲಿಸದೇ   ರವಿಚಂದ್ರ ರವರ ಕಾಲಿನ ಪಾದದ ಮೇಲೆ ವಾಹನವನ್ನು ಹತ್ತಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ,  ಎಎಸ್ಐ ಬಸವರಾಜು ಹಾಗೂ ರವಿಚಂದ್ರ ಇಬ್ಬರೂ ಸೇರಿ  ಬೈಕನ್ನು ಹಿಡಿದುಕೊಂಡು ವಾಹನ ಸವಾರನಿಗೆ ವಾಹನವನ್ನು ಆಫ್ಮಾಡಿ ಕೆಳಗೆ ಇಳಿಯುವಂತೆ ಸೂಚಿಸಿದಾಗ, ಆತ ಬೈಕಿನಿಂದ ಇಳಿದು ಏಖಾಏಕಿ  ಕರ್ತವ್ಯ ನಿರತ ಸಿಬ್ಬಂದಿಯವರಿಗೆ ಕರ್ತವ್ಯಕ್ಕೆ ಅಡಚಣೆ ಉಂಟುಮಾಡಿ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ ಬೈಕ್ ಸವಾರ (1)  ಹರೀಶ ಬಿನ್ ಗಂಗಯ್ಯ, 26ವರ್ಷ, ವಕ್ಕಲಿಗರು, ವ್ಯವಸಾಯ,  ಕಗ್ಗೆರೆ, ಚೇಳೂರು ಹೋ,,  ಗುಬ್ಬಿ ತಾ,, ಹಾಗೂ ಹಿಂಭದಿ ಸವಾರ   (2) ಚೇತನ್ ಕುಮಾರ್ ಬಿನ್ ರಾಜಣ್ಣ, ಮಲ್ಲಸಂದ್ರ, ತುಮಕೂರು ತಾ,, ಇವರುಗಳ ವಿರುದ್ದ  ತುಮಕೂರು ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಘನ  ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತೆ.

: ಪತ್ರಿಕಾ ಪ್ರಕಟಣೆ :

ದಿನಾಂಕ 12.02.2018 ರಂದು ತುಮಕೂರು ನಗರದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ-206 ರ ರಸ್ತೆಯಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸುತ್ತಿದ್ದರೂ ಸಹಾ, ವಾಹನ ಸವಾರರು ಎಚ್ಚೆತ್ತುಕೊಳ್ಳದೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ  ವಾಹನಗಳನ್ನು ವಿರುದ್ದ ದಿಕ್ಕಿನಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗುವ ರೀತಿಯಲ್ಲಿ ಹಾಗೂ ಅಪಾಯಕರ ರೀತಿಯಲ್ಲಿ ಚಾಲನೆ ಮಾಡುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರುಗಳಿಗೆ ಈ ದಿನ ದಿನಾಂಕ 12.02.2018 ರಂದು ವಿರುದ್ದ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಎಫ್.ಐ.ಆರ್. ಗಳನ್ನು ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗಿರುತ್ತದೆ.

ಜಿಲ್ಲಾ ಪೊಲೀಸ್ ಕಛೇರಿ,

ತುಮಕೂರು ಜಿಲ್ಲೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 53 guests online
Content View Hits : 243278