lowborn ಪತ್ರಿಕಾ ಪ್ರಕಟಣೆ ದಿ 27-02-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ. ದಿನಾಂಕ : 10-07-2018   ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>   ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 27-02-18

ಪತ್ರಿಕಾ ಪ್ರಕಟಣೆ

ದಿನಾಕ : 27/02/2018

ಒಂಟಿ ಮನೆ ಡಕಾಯಿತಿ ಮಾಡುತ್ತಿದ್ದ ಕುಖ್ಯಾತ  ಆರೋಪಿಗಳ ಬಂಧನ.

 

ದಿನಾಂಕ: 05-02-2018 ರಂದು ರಾತ್ರಿ ಸುಮಾರು 10-00 ಗಂಟೆ ಸಮಯದಲ್ಲಿ ತುಮಕೂರು ಟೌನ್ ಮಂಜುನಾಥನಗರ 2 ನೇ ಕ್ರಾಸ್‌‌, 3 ನೇ ಅಡ್ಡರಸ್ತೆಯಲ್ಲಿ ಬಾಡಿಗೆಗೆ ಮನೆಯೊಂದರಲ್ಲಿ ವಾಸವಾಗಿದ್ದ ಗೌರೀಶ ಬಿನ್. ಲೇ|| ಮೈಕಲ್‌‌ ಡಿಸೋಜಾ ಎಂಬುವರ ಮನೆಗೆ ನುಗ್ಗಿ ಹಣಕ್ಕಾಗಿ ಹಲ್ಲೆ ನಡೆಸಿ, ಪರಾರಿಯಾಗಿದ್ದ ಆರೋಪಿಗಳ ಬಂಧನ.

ಈ  ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಮೊ.ನಂ. 27/2018 ಕಲಂ 394 ರೆ/ವಿ 34 ಐ.ಪಿ.ಸಿ. ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.           ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ದಿವ್ಯ ವಿ. ಗೋಪಿನಾಥ್‌‌‌‌ ಐ.ಪಿ.ಎಸ್. ರವರು  ತಿಲಕ್‌‌ಪಾರ್ಕ್‌ ವೃತ್ತದ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ನೇಮಕ ಮಾಡಿದ್ದು, ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು  ಹಾಗೂ ತುಮಕೂರು ನಗರ ಉಪ-ವಿಭಾಗದ ಡಿ.ವೈ.ಎಸ್.ಪಿ. ರವರ ನಿರ್ದೇಶನದಂತೆ ದಿನಾಂಕ: 26-02-2018 ರಂದು ರಾತ್ರಿ ಸುಮಾರು 10-00 ಗಂಟೆಯಲ್ಲಿ ಈ ಕೆಳಕಂಡ ಆರೋಪಿಗಳಾದ 1) ಉಮೇಶ್‌ ಕೆ.ವಿ @ ಆದಿ @ ಜಂಗ್ಲಿ ಬಿನ್ ವೆಂಕಟೇಶ್, 22   ವರ್ಷ  2) ಸುಧಾಕರ ಕೆ.ಎಮ್ ಬಿನ್ ಲೇಟ್ ಮಾಯಣ್ಣ, 23 ವರ್ಷ, 3) ಮೋಹನ್ ಕೆ ಬಿನ ದಾಸಶೆಟ್ಟಿ, 29 ವರ್ಷ 4) ಹರೀಶ ಕೆ.ಎನ್‌ ಬಿನ್ ನಾರಾಯಣಪ್ಪ, 27 ವರ್ಷ ರವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿ ವಿಚಾರಣೆಗೊಳಪಡಿಸಿದ್ದು, ವಿಚಾರಣಾ ಕಾಲದಲ್ಲಿ 1 ನೇ ಆರೋಪಿಯ ವಿರುದ್ದ 2 ಕೊಲೆ ಕೇಸು ಹಾಗೂ ಡಕಾಯಿತಿಗೆ ಪ್ರಯತ್ನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, 2 ನೇ ಆರೋಪಿಯು ಕೊಲೆ ಕೇಸಿನಲ್ಲಿ ಆರೋಪಿಯಾಗಿದ್ದು,   3 ನೇ ಆರೋಪಿಯು ಒಂದು ಕೊಲೆ ಹಾಗೂ ಒಂದು ಡಕಾಯಿತಿ ಪ್ರಯತ್ನ ಪ್ರಕರಣದಲ್ಲಿ ಆರೋಪಿಯಾಗಿರುತ್ತಾನೆ. ಈ ಮೇಲ್ಕಂಡ ಆರೋಪಿಗಳೆಲ್ಲರೂ ಬೆಂಗಳೂರಿನಲ್ಲಿ ಬಾರ್‌‌ & ರೆಸ್ಟೋರೆಂಟ್‌‌ನಲ್ಲಿ ಸಪ್ಲೆಯರ್‌ ಕೆಲಸ ಹಾಗೂ ಆಟೋ ಡ್ರೈವರ್‌‌ ಕೆಲಸ ಮಾಡಿಕೊಂಡಿದ್ದು, ಇವರುಗಳ ಸ್ವಂತ ಊರು ಕುಪ್ಪೆಗ್ರಾಮ, ಅಮೃತೂರು ಹೋಬಳಿ, ಕುಣಿಗಲ್ ತಾಲ್ಲೂಕು, ತುಮಕೂರು ಜಿಲ್ಲೆ ಆಗಿರುತ್ತೆ.  ಈ  ಆರೋಪಿಗಳ ಕಡೆಯಿಂದ ಕೃತ್ಯಕ್ಕೆ ಸಂಬಂಧಿಸಿದ KA-02-JF-6019 ನೇ Bajaj Pulsar ದ್ವಿ ಚಕ್ರ ವಾಹನ ಹಾಗೂ ಒಂದು ಸ್ಟೈನ್‌‌ಲೆಸ್‌ ಸ್ಟೀಲ್‌ ಚಾಕುವನ್ನು ಅಮಾನತ್ತುಪಡಿಸಿಕೊಂಡಿರುತ್ತೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಎಸ್.ಪಿ.ಸಾಹೇಬರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 32 guests online
Content View Hits : 302036