lowborn ಪತ್ರಿಕಾ ಪ್ರಕಟಣೆ ದಿ:21-06-18 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ. ದಿ:  18/08/2018 ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂಬಾ ಮಳೆಯ ಕಾರಣದಿಂದ... >> ಪತ್ರಿಕಾ ಪ್ರಕಟಣೆ ದಿನಾಂಕ.16/08/2018 ತುಂಬೆ (ತುಮಕೂರು ಬೈಸಿಕಲ್ ಪೊಲೀಸ್)     ಜನಸ್ನೇಹಿ... >> :: ಪತ್ರಿಕಾ ಪ್ರಕಟಣೆ :: ದಿನಾಂಕ. 14.08.2018. 2018 ನೇ ಜುಲೈ ತಿಂಗಳಲ್ಲಿ ತುಮಕೂರು ನಗರ ವೃತ್ತದ... >> ಪತ್ರಿಕಾ ಪ್ರಕಟಣೆ ದಿನಾಂಕ 14/08/2018     ಸಿರಾ ತಾಲ್ಲೋಕ್ ತಾವರೆಕೆರೆ ಗ್ರಾಮದಲ್ಲಿರುವ... >> ಪತ್ರಿಕಾ ಪ್ರಕಟಣೆ   ಅಂತರ್ ರಾಜ್ಯ ಕಳ್ಳನ ಬಂಧನ, 75 ಸಾವಿರ ರೂ ಬೆಲೆಬಾಳುವ 10 ಮೊಬೈಲ್... >> ಪ ತ್ರಿ ಕಾ  ಪ್ರ ಕ ಟ ಣೆ ದಿನಾಂಕ: 03/08/2018 ತುಮಕೂರು ನಗರದಲ್ಲಿ ಒಟ್ಟು 3,420 ಅಭ್ಯರ್ಥಿಗಳಿಗೆ... >> ಪತ್ರಿಕಾ ಪ್ರಕಟಣೆ ದಿನಾಂಕ : 23.07.2018. ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ ದಿನಾಂಕ:- 23/07/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಕನ್ನ... >> : ಪತ್ರಿಕಾ ಪ್ರಕಟಣೆ  : : ದಿನಾಂಕ:21-07-2018 : -: ಮನೆಕಳ್ಳನ ಬಂಧನ :  7.5 ಲಕ್ಷ ರೂ ಮೌಲ್ಯದ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ : 20-07-18 ಸ್ಮಾರ್ಟ್ ಸಿಟಿ ಅಧಿಕಾರಿಗಳೆಂದು ವಂಚಿಸಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:21-06-18

ಪತ್ರಿಕಾ ಪ್ರಕಟಣೆ

ದಿನಾಂಕ: 21-06-2018.

ಸುಲಿಗೆಕೋರರ ಬಂಧನ:

ದಿನಾಂಕ:18-06-2018 ರಂದು ಕ್ಯಾತ್ಸಂದ್ರ ಪೊಲೀಸ್ ಠಾಣಾ ಸರಹದ್ದಿನ ಮಂಚಕಲ್ಲುಕುಪ್ಪೆ ಶ್ರೀ ಶನಿಮಹಾತ್ಮ ದೇವಸ್ಥಾನದ ಬಳಿ ಪಿರ್ಯಾದಿ ತುಮಕೂರು ತಾಲ್ಲೂಕ್‌ ಊರ್ಡಿಗೆರೆ ಹೋಬಳಿ ಮಂಚಕಲ್‌ ಕುಪ್ಪೆ ವಾಸಿ ಪಿ ಮಂಜುನಾಥ್  ಬಿನ್ ಪುಟ್ಟಸ್ವಾಮಿ ರವರ ಎರಡು ಕ್ಯಾಂಟರ್ ವಾಹನಗಳನ್ನು ಚಾಲಕರುಗಳು ನಿಲ್ಲಿಸಿಕೊಂಡಿದ್ದಾಗ ರಾತ್ರಿ 11-30 ಗಂಟೆಯಲ್ಲಿ ಯಾರೋ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಚಾಕುವನ್ನು ತೋರಿಸಿ ಹೆದರಿಸಿ ಚಾಲಕ ಹರೀಕೃಷ್ಣ ಎಂಬುವರ ಜೇಬಿನಲ್ಲಿದ್ದ 2000/- ರೂ ಹಣವನ್ನು ಕಿತ್ತುಕೊಂಡು  ದ್ವಿಚಕ್ರ ವಾಹನದಲ್ಲಿ ಹೋರಟು ಹೋಗಿರುತ್ತಾರೆ  ಇತ್ಯಾದಿ ಪಿರ್ಯಾದಿಯ ದೂರಿನ ಮೇರೆಗೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ದಿನಾಂಕ:20-06-2018 ರಂದು ಕ್ಯಾತ್ಸಂದ್ರ ಪೊಲೀಸರು ಆರೋಪಿಗಳಾದ

1) ಮೊಹಮದ್ ಸುಲ್ತಾನ್ @ ಸುಲ್ತಾನ್ @ ಆಶಿಕ್ ಬಿನ್ ಮೊಹಮದ್ ಅನೀಫ್, 24 ವರ್ಷ, ಮುಸ್ಲೀಂ, ಆಟೋ ಚಾಲಕ, ವಾಸ ಮಸೀದಿ ರಸ್ತೆ, 3ನೇ ಕ್ರಾಸ್, ನಜರಾಬಾದ್, ತುಮಕೂರು.

2) ಸೈಯದ್ ಆಸೀಪ್ @ ಆಸೀಫ್, ಬಿನ್ ಲೇಟ್ ಸೈಯದ್ ನಯೀಮ್ ಪಾಷಾ 28 ವರ್ಷ, ಮುಸ್ಲೀಂ, ಲೇಡೀಸ್ ಟೈಲರ್ ಕೆಲಸ, 10 ನೇ ಕ್ರಾಸ್, ಮರಳೂರು ದಿಣ್ಣೆ, ತುಮಕೂರು.

ರವರುಗಳನ್ನು ಪತ್ತೆ ಮಾಡಿ  ಆರೋಪಿಗಳಿಂದ ಈ ಕೇಸಿಗೆ ಸಂಬಂಧಪಟ್ಟಂತೆ  1270/- ರೂ ನಗದು ಹಣ ಕೃತ್ಯಕ್ಕೆ ಬಳಸಿದ್ದ ಒಂದು ಡ್ರಾಗರ್  ಮತ್ತು , KA-06-V-3574  ನೇ ಟಿ.ವಿ.ಎಸ್. ವಿಕ್ಟರ್ ಮೋಟಾರ್ ಸೈಕಲನ್ನು  ಅಮಾನತ್ತುಪಡಿಸಿಕೊಂಡಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 11 guests online
Content View Hits : 325425