lowborn Press Note 25-08-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ. 20.03.2018. ಯುಗಾದಿ ಹಬ್ಬದ ಪ್ರಯುಕ್ತ... >> ಪತ್ರಿಕಾ ಪ್ರಕಟಣೆ ದಿನಾಂಕ : 17-03-2018 -: ಚೂರಿಯಿಂದ ಇರಿದು ದರೋಡೆ ಮಾಡುತ್ತಿದ್ದ ಆರೋಪಿಗಳ... >> ಪ್ರತಿಕಾ ಪ್ರಕಟಣೆ. ದಿ: 16/03/18 ಮೂವರು ಮನೆ ಕಳ್ಳರ ಬಂಧನ, 5 ಲಕ್ಷ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ: 15-03-2018 ಎ.ಟಿ.ಎಂ ನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿ: 15-03-2018 ತುಮಕೂರು ಜಿಲ್ಲಾ ಪೊಲೀಸ್... >> ಪತ್ರಿಕಾ ಪ್ರಕಟಣೆ. ದಿನಾಂಕ. 07.03.2018. ಕೊಡಗೇನಹಳ್ಳಿ ಠಾಣಾ ಸರಹದ್ದು ಸಿಂಗನಹಳ್ಳಿ... >> ಪತ್ರಿಕಾ ಪ್ರಕಟಣೆ ದಿನಾಕ : 27/02/2018 ಒಂಟಿ ಮನೆ ಡಕಾಯಿತಿ ಮಾಡುತ್ತಿದ್ದ ಕುಖ್ಯಾತ... >> : ಪತ್ರಿಕಾ ಪ್ರಕಟಣೆ : : ದಿನಾಂಕ: 24-02-2018 :     ದಿನಾಂಕ 19-02-2018 ರಂದು ಪಿರ್ಯಾದಿ ಲೀಲಾವತಿ... >> ಪತ್ರಿಕಾ ಪ್ರಕಟಣೆ ದಿನಾಂಕ:14-02-2018. : : ಇಬ್ಬರು ಬ್ಯಾಂಕ್ ಕಳ್ಳರ ಬಂಧನ : 20,11,950=00 ಮಾಲು ಜಪ್ತು : :... >> ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು. ದಿ:12.02.2018 :  ಪತ್ರಿಕಾ ಪ್ರಕಟಣೆ  : ದಿನಾಂಕ 12.02.2018... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Press Note 25-08-17

ಪತ್ರಿಕಾ ಪ್ರಕಟಣೆ


ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಗೌರಿ-ಗಣೇಶ ಹಬ್ಬದ ಶುಭಾಷಯಗಳನ್ನು ಜಿಲ್ಲಾ ಪೊಲೀಸ್ ವತಿಯಿಂದ ಕೋರುತ್ತೇವೆ. ಹಬ್ಬದ ಸಂಧರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ಅನುಕೂಲತೆ ಮತ್ತು ಹಿತದೃಷ್ಠಿಯಿಂದ ಸಾರ್ವಜನಿಕರಲ್ಲಿ ಈ ಸಂಧರ್ಭವನ್ನು  ಸಂತೋಷದಿಂದ ಮತ್ತು ಸುರಕ್ಷಿತವಾಗಿ ಆಚರಿಸಲು ತಿಳಿಸಲಾಗಿದೆ.

ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವವರು ಪೇಂಡಾಲ್ಗಳಿಗೆ ಆಳವಡಿಸುವ  ವಿದ್ಯುತ್ ಸಂಪರ್ಕವನ್ನು ಸುರಕ್ಷಿತವಾಗಿ ಬೆಸ್ಕಾಂ ನ ಅನುಮತಿ ಪತ್ರದೊಂದಿಗೆ ಪಡೆಯುವುದು. ಹಾಗೂ ಸದಾಕಾಲ ಪೇಂಡಾಲ್ನಲ್ಲಿ ಸ್ವಯಂ ಸೇವಕರು ಇರುವುದು. ಗಣೇಶ ಮೂರ್ತಿಗಳನ್ನು  ವಿಸರ್ಜನೆ ಮಾಡುವ ವೇಳೆ, ಮೆರವಣಿಗೆಯಿಂದ ಇತರೆ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆಯಾಗದಂತೆ ನಡೆದುಕೊಳ್ಳುವುದು. ಅದಷ್ಟು ಬೇಗನೆ ಸೂರ್ಯಸ್ತದೊಳಗೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವುದು. ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆವತಿಯಿಂದ ನೀಡಲಾದ ನಿರ್ದೇಶನಗಳನ್ನು ಪಾಲಿಸ ಬೇಕು ಮತ್ತು ಅಗತ್ಯ ಸಂದರ್ಭಗಳಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಸಂಪರ್ಕಿಸುವುದು .

 

ನಿಮ್ಮ ರಕ್ಷಣೆ ನಮ್ಮ ಹೊಣೆ. ಎಲ್ಲಾ ನಾಗರೀಕರಿಗೂ ಮತ್ತೊಮ್ಮೆ ಶುಭ ಕೋರಿ ಸಂತೋಷದಿಂದ ಹಬ್ಬ ಆಚರಿಸುವಿರೆಂದು ಹಾರೈಸುತ್ತೇನೆ.

ಪೊಲೀಸ್‌ ಆಧೀಕ್ಷಕರು

ತುಮಕೂರು ಜಿಲ್ಲೆ ತುಮಕೂರು

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 59 guests online
Content View Hits : 260842