lowborn Press Note 15-09-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 16.01.2018 ವೇಶ್ಯಾವಾಟಿಕೆ ದಂಧೆಗೆ ಮಹಿಳೆಯರ ಸಾಗಾಣಿಕೆ... >> :  ಪತ್ರಿಕಾ ಪ್ರಕಟಣೆ  : ತುಮಕೂರು ನಗರದ ದೊಂತಿ ಏಜೇನ್ಸಿಯಲ್ಲಿ ಸಿಗರೇಟ್ ಕಳವು ಮಾಡಿದ... >> ಠಾಣಾ  ದಾಖಲಾತಿಗಳ ನಿರ್ವಹಣೆ ಕಾರ್ಯಗಾರ ದಿನಾಂಕ 13/1/2018           >> -:  ಪತ್ರಿಕಾ ಪ್ರಕಟಣೆ.  :-   ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ: 301/2017 ಕಲಂ 457, 380... >> >> -: ದಿನಾಂಕ : 19 -12 -17  :- :  ಪತ್ರಿಕಾ ಪ್ರಕಟಣೆ : ಕೋಮು ಪ್ರಚೋದನಕಾರಿ ಹೇಳಿಕೆಗಳ... >> ಪತ್ರಿಕಾ ಪ್ರಕಟಣೆ :: ದಿನಾಂಕ 12-12-2017  :: ತುಮಕೂರು ನಗರದಲ್ಲಿ ಮೂಲ ಆ.ಐ. ಸ್ಮಾಟ್‌ ಕಾರ್ಡಗಳ... >> ಪತ್ರಿಕಾ ಪ್ರಕಟಣೆ : ದಿನಾಂಕ:-05-12-2017 : ಚಾಳಿಬಿದ್ದ ಅಪರಾಧಿಗಳಿಂದ ಸುಮಾರು ಒಟ್ಟು 5, 00, 100/- ರೂ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ   ತುಮಕೂರು ನಗರದಲ್ಲಿ ಒಂಟಿಯಾಗಿ... >>   New BEAT BEST STAFF AND BEST CRIME DETECTION BEST STAFF >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Press Note 15-09-17


::  Press Note  ::

Date : 15-09-17

 

ಹೆಬ್ಬೂರು ಪೊಲೀಸ್ ಠಾಣೆಯ ಮೊ ನಂ -158/2017 ಕಲಂ 379 ಐಪಿಸಿ ಪ್ರಕರಣದ ಸಂಬಂಧ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ದಿವ್ಯಗೋಪಿನಾಥ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಡಾ// ಶೋಭರಾಣಿ ರವರ ಸೂಚನೆಯಂತೆ ಮಾನ್ಯ ಡಿಎಸ್ ಪಿ ಸಾಹೇಬರವರಾದ ಶ್ರೀ ಹೆಚ್ ಎನ್ ಧರ್ಮೇಂದ್ರ ರವರ ಮಾರ್ಗದರ್ಶನದಲ್ಲಿ ಮತ್ತು ಕ್ಯಾತ್ಸಂದ್ರ ಸಿಪಿಐ ರಾಮಕೃಷ್ಣರವರ ನೇತೃತ್ವದಲ್ಲಿ ಹೆಬ್ಬೂರು ಪೊಲೀಸ್  ಠಾಣೆಯ ಪಿ.ಎಸ್.ಐ ಶ್ರೀ ಶ್ರೀಕಾಂತ್ ಎಸ್ ಮತ್ತು ಸಿಬ್ಬಂದಿಗಳು ಸದರಿ ಪ್ರಕರಣದ ಆರೋಪಿತನಾದ ಮಹೇಶ್ ಎಲ್ ಬಿನ್ ಲೆಂಕಪ್ಪ, 23 ವರ್ಷ, ಮಡಿವಾಳ ಜನಾಂಗ, ಡ್ರೈವರ್ ಕೆಲಸ, ಮಣಿಕುಪ್ಪೆ, ಸಿ.ಎಸ್.ಪುರ ಹೋಬಳಿ, ಗುಬ್ಬಿ ತಾಲ್ಲೋಕು, ತುಮಕೂರು ಜಿಲ್ಲೆ ಎಂಬುವನನ್ನು ದಸ್ತಗಿರಿ ಮಾಡಿದ್ದು, ಈತನಿಂದ ಕೃಷಿಯಂತ್ರೋಪಕರಣವಾದ ಪವರ್ ಟಿಲ್ಲರ್, ಟ್ರ್ಯಾಕ್ಟರ್, ಟ್ರ್ಯಾಕ್ಟರ್‌ನ 04 ಟೈಯರ್ ಗಳು, 02 ದ್ವಿಚಕ್ರ ವಾಹನಗಳು ಸೇರಿದಂತೆ 6 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಆರೋಪಿತನು ದಸ್ತಗಿರಿಯಿಂದಾಗಿ ಹೆಬ್ಬೂರು ಪೊಲೀಸ್ ಠಾಣೆ ಸೇರಿದಂತೆ ಕುಣಿಗಲ್ ಪೊಲೀಸ್ ಠಾಣೆ,  ಸಿ.ಎಸ್.ಪುರ ಪೊಲೀಸ್ ಠಾಣೆ, ಕುದೂರು ಪೊಲೀಸ್ ಠಾಣೆ ಮತ್ತು ಬೆಂಗಳೂರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿರುತ್ತವೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 45 guests online
Content View Hits : 228949