lowborn Crime Incidents 08-10-17 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ದಿವ್ಯ ವಿ. ಗೋಪಿನಾಥ್ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ. ದಿನಾಂಕ : 10-07-2018   ದಿನಾಂಕ 29/3/2018 ರಾತ್ರಿ 9-15 ಗಂಟೆ ಸಮಯದಲ್ಲಿ... >> ಪತ್ರಿಕಾ ಪ್ರಕಟಣೆ. ದಿನಾಂಕ : 09-07-2018 ಕೊಲೆ ಆರೋಪಿಗಳ ಬಂಧನ ******* ದಿನಾಂಕ 04.07.2018 ರಂದು... >>   ಪತ್ರಿಕಾ ಪ್ರಕಟಣೆ ದಿನಾಂಕ : 07-07-2018. ಪೂರ್ವಾನುಮತಿ ಪಡೆಯದೇ ಹೆದ್ದಾರಿ ತಡೆ ನಡೆಸಿ,... >> ದಿನಾಂಕ.03.07.2018. ಪತ್ರಿಕಾ ಪ್ರಕಟಣೆ ಜುಲೈ 2018 ನೇ ಮಾಹೆಯನ್ನು ಸಂಚಾರಿ ನಿರ್ವಹಣೆ ಮತ್ತು... >> ಪತ್ರಿಕಾ ಪ್ರಕಟಣೆ 11 ಲಕ್ಷ 70 ಸಾವಿರ ಬೆಲೆ ಬಾಳುವ ಚಿನ್ನ-ಬೆಳ್ಳಿ  ಹಾಗೂ ಮೊಬೈಲ್‌‌‌... >>   ಪತ್ರಿಕಾ ಪ್ರಕಟಣೆ. ತುಮಕೂರು ಜಿಲ್ಲಾ ಪೊಲೀಸ್, ತುಮಕೂರು. ಕೋರಾ ಪೊಲೀಸ್ ಠಾಣಾ... >> ಪತ್ರಿಕಾ ಪ್ರಕಟಣೆ ದಿನಾಂಕ: 27.06.2018 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ... >> ಪತ್ರಿಕಾ ಪ್ರಕಟಣೆ ದಿನಾಂಕ:- 23/06/2018 ದೇವಸ್ಥಾನ, ಚರ್ಚ್ ಮತ್ತು ವಾಣಿಜ್ಯ ಮಳಿಗೆಗಳ ಖನ್ನ... >> ಪತ್ರಿಕಾ ಪ್ರಕಟಣೆ ದಿನಾಂಕ: 21-06-2018. ಸುಲಿಗೆಕೋರರ ಬಂಧನ: ದಿನಾಂಕ:18-06-2018 ರಂದು... >>   ಪೊಲೀಸ್ ಪ್ರಕಟಣೆ ತುಮಕೂರು ಜಿಲ್ಲಾ ಪೊಲೀಸ್ ಪ್ರಕಟಣೆ   ಆತ್ಮೀಯ ನಾಗರೀಕರಲ್ಲಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: https://www.youtube.com/channel/UC5uVBpzphJxhwMUHL1NVKVQ

Crime Incidents 08-10-17

ಹುಲಿಯೂರುದುರ್ಗ ಪೊಲೀಸ್‌ ಠಾಣಾ; ಮೊ ನಂ 193/2017 ಕಲಂ: 15(ಎ), 32(3) ಕೆ.ಇ ಆಕ್ಟ್‌

ದಿನಾಂಕ:06-10-2017 ರಂದು ಸಂಜೆ 04-30 ಗಂಟೆಗೆ ಹುಲಿಯೂರುದುರ್ಗ ಪೊಲೀಸ್ ಠಾಣೆಯ ಪಿ.ಎಸ್.ಐ ಸಾಹೇಬರಾದ ಶ್ರೀ ಮಂಜು ಬಿ.ಪಿ ರವರು ಠಾಣಾ ಸಿಬ್ಬಂದಿಯಾದ ಷಡಕ್ಷರಿ  ಪಿಸಿ-915 ರವರ ಮುಖೇನ ಕಳುಹಿಸಿಕೊಟ್ಟ ದೂರಿನ ಅಂಶವೇನೆಂದರೆ ದಿನಾಂಕ:06-10-2017 ರಂದು ಮದ್ಯಾಹ್ನ 3-30 ಗಂಟೆಯಲ್ಲಿ ಪಿ.ಎಸ್.ಐ ರವರು ಪೊಲೀಸ್‌ ಠಾಣೆಯಲ್ಲಿರುವಾಗ ಹುಲಿಯೂರುದುರ್ಗ ಪೊಲೀಸ್ ಠಾಣಾ ಸರಹದ್ದು ಹುಲಿಯೂರುದುರ್ಗ ಟೌನ್‌ ಹಳೇವೂರು ರಸ್ತೆಯಲ್ಲಿರುವ ಸಾರ್ವಜನಿಕ ಸ್ಥಳವಾದ  ಶೃಂಗಾರ ಸಾಗರ ಗ್ರಾಮದ ಬಸ್‌ ನಿಲ್ದಾಣದಲ್ಲಿ  ಇಬ್ಬರು ಆಸಾಮಿಗಳು ಕುಳಿತುಕೊಂಡು ಮದ್ಯಪಾನ ಮಾಡುತ್ತಿದ್ದಾರೆಂದು ಮಾಹಿತಿ ಬಂದಿದ್ದು ಅವರುಗಳ ಮೇಲೆ ದಾಳಿ ಮಾಡಿ ಕಾನೂನು ಕ್ರಮ ಜರುಗಿಸುವ ಸಲುವಾಗಿ ಪಂಚಾಯ್ತುದಾರರನ್ನು ಠಾಣೆಗೆ ಬರಮಾಡಿಕೊಂಡು ಅವರಿಗೆ ವಿಚಾರವನ್ನು ತಿಳಿಸಿ ದಾಳಿ ಮಾಡುವ ಸಮಯದಲ್ಲಿ  ನೀವುಗಳು ನಮ್ಮೊಂದಿಗೆ ಪಂಚಾಯ್ತದಾರರಾಗಿ ಬಂದು ಸಹಕರಿಸುವಂತೆ ಅವರಿಗೆ ತಿಳಿಸಿ ಅವರು ಒಪ್ಪಿದ ನಂತರ ಮದ್ಯಾಹ್ನ 3-45 ಗಂಟೆಗೆ ಠಾಣೆಯನ್ನು ಬಿಟ್ಟು ಪಿ.ಎಸ್.ಐ ರವರು,, ಪೊಲೀಸ್ ಸಿಬ್ಬಂದಿ ಮತ್ತು  ಪಂಚಾಯ್ತುದಾರರೊಂದಿಗೆ ಇಲಾಖಾ ಜೀಪ್‌ನಲ್ಲಿ  ಮದ್ಯಾಹ್ನ 3-55  ಗಂಟೆಗೆ ಹಳೇವೂರು ರಸ್ತೆಯಲ್ಲಿರುವ ಶೃಂಗಾರ ಸಾಗರದ ಸಾರ್ವಜನಿಕ ಬಸ್‌ ನಿಲ್ದಾಣಕ್ಕೆ ಹೋದಾಗ  ಅಲ್ಲಿ ಇಬ್ಬರು ಆಸಾಮಿಗಳು ಮದ್ಯದ ಬೀರ್‌ ಬಾಟೆಲ್‌ಗಳನ್ನು ಇಟ್ಟುಕೊಂಡು ಮದ್ಯಪಾನ ಮಾಡುತ್ತಿದ್ದು ಅವರುಗಳ ಹೆಸರು ವಿಳಾಸವನ್ನು ಕೇಳಲಾಗಿ 1)ಸಂತೋಷ ಉರುಫ್‌ ತುಟಿ ಬಿನ್ ಮರಿಯಪ್ಪ  26 ವರ್ಷ ಕಾರ್‌ ಡ್ರೈವರ್‌ ಕೆಲಸ ಬೆಸ್ತರ ಜನಾಂಗ ಬೆಸ್ತರ ಬೀದಿ ಹಳೇಪೇಟೆ  ಹುಲಿಯೂರುದುರ್ಗ ಟೌನ್‌ ಕುಣಿಗಲ್ ತಾಲ್ಲೂಕು 2) ಪ್ರಮೋದ್‌ ಉರುಫ್‌ ಕುಳ್ಳ  ಬಿನ್ ಗಂಗರಾಜು 23 ವರ್ಷ ಬೋವಿ ಜನಾಂಗ ವ್ಯಾಪಾರ ನಿಂಗಿಕೊಪ್ಪಲು ಗ್ರಾಮ ಹುಲಿಯೂರುದುರ್ಗ ಹೋಬಳಿ ಕುಣಿಗಲ್ ತಾಲ್ಲೂಕು ಎಂದು ತಿಳಿಸಿರುತ್ತಾರೆ. ಬಸ್‌ ನಿಲ್ದಾಣದಲ್ಲಿ ಅವರುಗಳ ಮುಂದೆ ಇದ್ದ ಬೀಯರ್‌ ಮದ್ಯದ  ಬಾಟೆಲ್‌ಗಳನ್ನು ಪರಿಶೀಲನೆ ಮಾಡಲಾಗಿ 650 ಎಂ.ಎಲ್‌.ನ TUBORG STRONG PREMIUM BEER 5 ಬಾಟೆಲ್‌ಗಳು ಆಗಿದ್ದು ಅವುಗಳ ಪೈಕಿ 4 ಬಾಟೆಲ್‌ಗಳು  ಖಾಲಿಯಾಗಿರುತ್ತವೆ, ಒಂದು ಬಾಟೆಲ್‌ ಓಪನ್‌ ಆಗಿರುವುದಿಲ್ಲ.  ಹಾಗೂ 2 ಪ್ಲಾಸ್ಟಿಕ್‌ ಲೋಟಗಳು ಸಹ ಇರುತ್ತವೆ. ಈ ಇಬ್ಬರು ಆಸಾಮಿಗಳು ಸಾರ್ವಜನಿಕ ಸ್ಥಳವಾದ ಬಸ್‌ ನಿಲ್ದಾಣದಲ್ಲಿ ಮದ್ಯಪಾನ ಮಾಡುತ್ತಿದ್ದರಿಂದ ಇವರುಗಳ ಮೇಲೆ ಕಲಂ 15(ಎ), 32(3) ಕೆ.ಇ ಆಕ್ಟ್‌ ರೀತ್ಯಾ ಕಾನೂನು ಕ್ರಮ ಜರುಗಿಸಬೇಕೆಂದು ಕಳುಹಿಸಿಕೊಟ್ಟ ದೂರನ್ನು ಪಡೆದು ಪ್ರಕರಣ ದಾಖಲು ಮಾಡಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

Today's Weather

We have 75 guests online
Content View Hits : 303312