lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 28/03/2020 ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾರಿನ ಗಾಜು... >> ಪತ್ರಿಕಾ ಪ್ರಕಟಣೆ ದಿನಾಂಕ 24-03-20 ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ... >> ಪತ್ರಿಕಾ ಪ್ರಕಟಣೆ ದಿನಾಂಕ 20-03-2020 ಕೊರೋನ ವೈರಸ್‍  ಬಗ್ಗೆ ವಾಟ್ಸಪ್‍  ಗ್ರೂಪ್‍ನಲ್ಲಿ ... >> ಪತ್ರಿಕಾ ಪ್ರಕಟಣೆ. ದಿ:16-03-2020. ಎಟಿಎಂ ಕಾರ್ಡ್ ಗಳ ದತ್ತಾಂಶವನ್ನು ಗ್ರಾಹಕರಿಂದ... >> ದಿನಾಂಕ 26/02/20 ಅಫೀಮು ಮಾರಾಟ ಮಾಡುತಿದ್ದ ಆರೋಪಿಯ ಬಂಧನ ದಿನಾಂಕ: 25-02-2020 ರಂದು ¸ÀAeÉ 6:30... >> ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< September 2019 >
Mo Tu We Th Fr Sa Su
            1
2 3 4 5 6 7 8
9 10 11 12 13 14 15
16 17 18 20 21 22
23 24 25 26 27 28 29
30            
Thursday, 19 September 2019
ಅಪರಾಧ ಘಟನೆಗಳು 19-0919

ಮಿಡಿಗೇಶಿ ಪೊಲೀಸ್ ಠಾಣಾ ಮೊ.ಸಂ.82/2019, ಕಲಂ:279,337, IPC R/W 134(A)&(B) 187 IMV Act

ದಿನಾಂಕ:18/09/2019 ರಂದು ಸಂಜೆ 4-00 ಗಂಟೆಗೆ ಪಿರ್ಯಾದಿ ದ್ರಾಕ್ಷಾಯಿಣಿ ಕೋಂ ನಾಗರಾಜ.ಟಿ. 38 ವರ್ಷ, ವಕ್ಕಲಿಗ ಜನಾಂಗ, ಗೃಹಿಣಿ, ಮಿಡಿಗೇಶಿ ಗ್ರಾಮ ಮಧುಗಿರಿ ತಾಲ್ಲೋಕ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೆನೆಂದರೆ ನನ್ನ ಗಂಡ ಟಿ.ನಾಗರಾಜು ರವರು ದಿನಾಂಕ-16/09/2019 ರಂದು ಬೆಳಿಗ್ಗೆ ಸುಮಾರು 10-00 ಗಂಟೆಯಲ್ಲಿ ಕೆಲಸದ ನಿಮಿತ್ತ ನಲ್ಲೇಕಾಮೇನಹಳ್ಳಿಗೆ ಹೋಗಿ ಬರುತ್ತೇನೆಂತಾ ಲಕ್ಲೀಹಟ್ಟಿ ಗ್ರಾಮದ ಚಂದ್ರಪ್ಪ ಬಿನ್ ನಾಗಣ್ಣ ರವರ ಜೊತೆಯಲ್ಲಿ ಕೆಎ-04-ಹೆಚ್‌ಜೆ-5432 ನೇ ನಂಬರಿನ ದ್ವಿಚಕ್ರ ವಾಹನದಲ್ಲಿ ಹೋದರು. ಅವರು ಮನೆಯಿಂದ ಹೋದ ಸ್ವಲ್ಪ ಹೊತ್ತಿನ ನಂತರ ಚಂದ್ರಪ್ಪನು ನನಗೆ ಫೋನ್ ಮಾಡಿ ನಾನು ನನ್ನ ದ್ವಿಚಕ್ರ ವಾಹನದಲ್ಲಿ ನಿನ್ನ ಗಂಡ ನಾಗರಾಜು ನನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ನಲ್ಲೇಕಾಮನಹಳ್ಳಿಗೆ ಹೋಗಲು ಮಧುಗಿರಿ-ಪಾವಗಡ ಮುಖ್ಯ ರಸ್ತೆಯಲ್ಲಿ ನಲ್ಲೇಕಾಮನಹಳ್ಳಿ ಗ್ರಾಮದ ಹತ್ತಿರವಿರುವ ದೊಡ್ಡ ಸೇತುವೆ ಹತ್ತಿರ ಇದೇ ದಿನ ಬೆಳಿಗ್ಗೆ 10-30 ಗಂಟೆಯಲ್ಲಿ ಹೋಗುತ್ತಿದ್ದಾಗ ಅದೇ ಸಮಯಕ್ಕೆ ಅದೇ ರಸ್ತೆಯಲ್ಲಿ ಮಿಡಿಗೇಶಿ ಕಡೆಯಿಂದ ನಮ್ಮ ಹಿಂದಿನಿಂದ ಬಂದ ಟಿ.ಎನ್-57-ಬಿಎಕ್ಸ್-4434 ನೇ ನಂಬರಿನ ಬೊಲೆರೋ ವಾಹನದ ಚಾಲಕ ವಾಹನವನ್ನು ಅತಿಜೋರಾಗಿ ಮತ್ತು ಅಡ್ಡದಿಡ್ಡಿಯಾಗಿ ಓಡಿಸಿಕೊಂಡು ಬಂದು ನಾವುಗಳು ಹೋಗುತ್ತಿದ್ದ ಕೆ.ಎ-04-ಹೆಚ್.ಜೆ-5432 ನೇ ನಂಬರಿನ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆಸಿ ಅಪಘಾತ ಉಂಟು ಮಾಡಿದ್ದರಿಂದ ನಮ್ಮ ಬೈಕ್‌ನ ಹಿಂಭಾಗ ಜಖಂಗೊಂಡು ಬೈಕ್ ಓಡಿಸುತ್ತಿದ್ದ ನನಗೆ ಸಣ್ಣ ಪುಟ್ಟ ಪೆಟ್ಟುಗಳು ಬಿದ್ದಿದ್ದು ಬೈಕಿನ ಹಿಂಬದಿಯಲ್ಲಿ ಕುಳಿತ್ತಿದ್ದ ನಿನ್ನ ಗಂಡ ನಾಗರಾಜನಿಗೆ ಸೊಂಟಕ್ಕೆ, ಎಡಗೈಗೆ, ಎಡಗಾಲಿಗೆ, ಪೆಟ್ಟುಗಳು ಬಿದ್ದು ರಕ್ತಗಾಯಗಳಾಗಿರುತ್ತವೆ. ನಾನು ಗಾಯಗೊಂಡಿದ್ದ ನಿನ್ನ ಗಂಡನನ್ನು ಉಪಚರಿಸುತ್ತಿದ್ದಾಗ ಅಪಘಾತ ಪಡಿಸಿದ ಬೊಲೆರೊ ವಾಹನದ ಚಾಲಕ ವಾಹನವನ್ನು ತೆಗೆದುಕೊಂಡು ನಲ್ಲೇಕಾಮನಹಳ್ಳಿ ಕಡೆಗೆ ಹೊರಟು ಹೋದನು. ನಂತರ ನಾನು ಅದೇ ರಸ್ತೆಯಲ್ಲಿ ಬಂದ ಯಾವುದೋ ವಾಹನದಲ್ಲಿ ನಿನ್ನ ಗಂಡನನ್ನು ಮಿಡಿಗೇಶಿ ಸರ್ಕಾರಿ ಆಸ್ವತ್ರೆಗೆ ಕರೆದುಕೊಂಡು ಬರುತ್ತಿದ್ದೇನೆ. ನೀವು ಆಸ್ವತ್ರೆ ಹತ್ತಿರ ಬನ್ನಿ ಎಂದು ತಿಳಿಸಿದರು. ನಾನು ಕೂಡಲೇ ಮಿಡಿಗೇಶಿ ಸರ್ಕಾರಿ ಆಸ್ವತ್ರೆ ಬಳಿ ಬಂದು ನೋಡಲಾಗಿ ವಿಚಾರ ನಿಜವಾಗಿದ್ದು. ಅಪಘಾತದಲ್ಲಿ ಗಾಯಗೊಂಡಿದ್ದ ನನ್ನ ಗಂಡ ನಗರಾಜನಿಗೆ ವೈಧ್ಯರು ಚಿಕಿತ್ಸೆ ನೀಡುತ್ತಿದ್ದರು. ನಂತರ ವೈದ್ಯರ ಸಲಹೆ ಮೇರೆಗೆ ನನ್ನ ಗಂಡನನ್ನು ಮಧುಗಿರಿ ಸರ್ಕಾರಿ ಆಸ್ವತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿಕೊಂಡು ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಸರ್ಕಾರಿ ಆಸ್ವತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲು ಮಾಡಿ ಇದುವರೆವಿಗೂ ನನ್ನ ಗಂಡನ ಯೋಗಕ್ಷೇಮವನ್ನು ನೋಡಿಕೊಂಡು ಈ ದಿನ ತಡವಾಗಿ ಬಂದು ಈ ಅಪಘಾತಕ್ಕೆ ಕಾರಣನಾದ ಟಿ.ಎನ್.57 ಬಿಎಕ್ಸ್-4434 ನೇ ಬೊಲೆರೋ ವಾಹನದ ಚಾಲಕನ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ. ಠಾಣಾ ಮೊ.ಸಂ.82/2019, ಕಲಂ:279,337 ಐ.ಪಿ.ಸಿ.ರೆ/ವಿ 134(ಎ)&(ಬಿ) 187 ಐಎಂವಿ ಆಕ್ಟ್‌ ರೀತ್ಯ ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತೆ .


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 69 guests online
Content View Hits : 616967
Hackguard Security Enabled