lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 28/03/2020 ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾರಿನ ಗಾಜು... >> ಪತ್ರಿಕಾ ಪ್ರಕಟಣೆ ದಿನಾಂಕ 24-03-20 ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ... >> ಪತ್ರಿಕಾ ಪ್ರಕಟಣೆ ದಿನಾಂಕ 20-03-2020 ಕೊರೋನ ವೈರಸ್‍  ಬಗ್ಗೆ ವಾಟ್ಸಪ್‍  ಗ್ರೂಪ್‍ನಲ್ಲಿ ... >> ಪತ್ರಿಕಾ ಪ್ರಕಟಣೆ. ದಿ:16-03-2020. ಎಟಿಎಂ ಕಾರ್ಡ್ ಗಳ ದತ್ತಾಂಶವನ್ನು ಗ್ರಾಹಕರಿಂದ... >> ದಿನಾಂಕ 26/02/20 ಅಫೀಮು ಮಾರಾಟ ಮಾಡುತಿದ್ದ ಆರೋಪಿಯ ಬಂಧನ ದಿನಾಂಕ: 25-02-2020 ರಂದು ¸ÀAeÉ 6:30... >> ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< September 2019 >
Mo Tu We Th Fr Sa Su
            1
2 3 4 5 6 7 8
9 10 11 12 13 14 15
16 17 18 19 20 21 22
23 24 25 26 27 28 29
           
Monday, 30 September 2019
ಅಪರಾಧ ಘಟನೆಗಳು 30-09-19

ತಿಪಟೂರು ಗ್ರಾಮಾಂತರ ಪೊಲಿಸ್ ಠಾಣಾ ಯು.ಡಿ.ಆರ್ ನಂ 114/2019 ಕಲಂ 174 ಸಿ.ಆರ್.ಪಿ.ಸಿ.

ದಿನಾಂಕ:29-09-2019 ರಂದು ಬೆಳಿಗ್ಗೆ 11-00 ಗಂಟೆಗೆ ಪಿರ್ಯಾದಿ ಶ್ರೀ ಮದನ್ ಗವಾಲಿ ಬಿನ್ ಲಕ್ಷ್ಮನ್ ಗವಾಲಿ, 23ವರ್ಷ,ಹಿಂದೂಗವಾಲಿ ಜನಾಂಗ, ಅಶೋಕ ಬಿಲ್ಡ್ ಕಾನ್ ನಲ್ಲಿ ಇಂಜಿನಿಯರಿಂಗ್ ಕೆಲಸ, ನಂ 160, ಪಾಟೀಲ್ ಗಲ್ಲಿ,ದುಂಡ್ಗೆ, ಗಡಿಂಗ್ಬಾಜ್ ತಾ, ಕೊಪ್ಪಾಪುರ್ ಜಿಲ್ಲೆ, ಮಹಾರಾಷ್ಟ್ರ, ಹಾಲಿವಾಸ, ಬಿಳಿಗೆರೆ, ಕಿಬ್ಬನಹಳ್ಳಿ ಹೋಬಳಿ, ತಿಪಟೂರು ತಾಲ್ಲೂಕು.ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ಪಿರ್ಯಾದು ಅಂಶವೇನೆಂದರೆ, ನಾನು ಮೇಲೆ ಹೇಳಿದ ವಿಳಾಸದಲ್ಲಿ ವಾಸವಾಗಿದ್ದು, ನಾನು ಅಶೋಕ ಬಿಲ್ಡ್ ಕಾನ್ ನಲ್ಲಿ ಇಂಜಿನಿಯರಿಂಗ್ ಕೆಲಸ ಮಾಡಿಕೊಂಡಿದ್ದು, ನಾನು ಬೆಂಗಳೂರು-ಹೊನ್ನಾವರ ರಸ್ತೆಯ ತಿಪಟೂರು ತಾಲ್ಲೂಕು, ಎನ್ ಹೆಚ್.206 ರಸ್ತೆಯ ಕೋಟನಾಯಕನಹಳ್ಳಿ ಬಳಿಯ ರುದ್ರಮುನಿ ಕಾಲೇಜು ಮುಂಭಾಗ ಕೋಟನಾಯಕನಹಳ್ಳಿ ಕೆರೆಯ ಕಡೆ ರಸ್ತೆಯ ವಿಸ್ತರಣೆಗಾಗಿ ಹೊಸದಾಗಿ ಸೇತುವೆ ನಿರ್ಮಾಣ ಮಾಡುತ್ತಿದ್ದು, ಅದರಂತೆ ಈ ದಿವಸ ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಮೇಲ್ಕಂಡ ಸ್ಥಳದಲ್ಲಿ ಕೆಲಸ ಮಾಡುತ್ತಿರುವಾಗ ಇದಕ್ಕೆ ಹೊಂದಿಕೊಂಡಂತೆ ಒಂದು ಪಾಳು ಮನೆ ಇದ್ದು, ಈ ಮನೆಯಿಂದ ಕೆಟ್ಟವಾಸನೆ ಬರುತ್ತಿದ್ದು, ಹೋಗಿ ನೊಡಲಾಗಿ ಪಾಳು ಮನೆಯ ಒಳಗೆ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಶವವಾಗಿದ್ದು, ಈ ವ್ಯಕ್ತಿ ಸುಮಾರು 2-3 ದಿನಗಳ ಹಿಂದೆಯೇ ಮೃತಪಟ್ಟಂತೆ ಕಂಡು ಬಂದಿರುತ್ತದೆ.ಈತನ ದೇಹವು ಕೃಶವಾಗಿದ್ದು ನಿಶಕ್ತಿಯಿಂದ ನರಳಿ ಮೃತಪಟ್ಟಂತೆ ಕಂಡುಬಂದಿರುತ್ತದೆ. ಆದ್ದರಿಂದ ಮುಂದಿನ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತೇನೆ.ಎಂತ ನೀಡಿದ ಪಿರ್ಯಾದು ಸ್ವೀಕರಿಸಿ ಠಾಣಾ ಯು.ಡಿ.ಆರ್ ನಂ 14/2019 ಕಲಂ 174 ಸಿ.ಆರ್.ಪಿ.ಸಿ ರೀತ್ಯಾ ಕೇಸು ದಾಖಲಿಸಿರುತ್ತದೆ.

ಮಿಡಿಗೇಶಿ  ಪೊಲೀಸ್ ಠಾಣಾ ಸಿ.ಆರ್. ನಂ:84/2019 ಕಲಂ:279,304(ಎ) IPC

ದಿನಾಂಕ:29/09/2019 ರಂದು ರಾತ್ರಿ 11-25 ಗಂಟೆಗೆ ಪಿರ್ಯಾದಿ ಚಂದ್ರಶೇಖರ್‌ ಹೆಚ್‌.ಬಿ. ಬಿನ್ ಭೂತಯ್ಯ ಹೆಚ್‌.ಸಿ. 41 ವರ್ಷ, ಈಡಿಗರು, ಸ್ವಯಂ ಉದ್ಯೋಗ, ವಾಸ ಹೊಸಕೆರೆ ಕೆರೆಹಿಂದೆ, ಮಿಡಿಗೇಶಿ ಹೋಬಳಿ, ಮಧುಗಿರಿ ತಾ|| ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೆನೆಂದರೆ ನನ್ನ ತಂದೆ ಭೂತಯ್ಯರವರು ದಿನಾಂಕ:28/09/2019 ರಂದು ಸಂಜೆ ಸುಮಾರು 03-45 ಗಂಟೆ ಸಮಯದಲ್ಲಿ ಹೊಸಕೆರೆಗೆ ಹೋಗಿ ಬರುತ್ತೇನೆಂತಾ ಹೇಳಿ ಕೆಎ-64-ಹೆಚ್‌-0347 ನೇ ಬೈಕಿನಲ್ಲಿ ಮನೆಯಿಂದ ಹೋದರು. ನನ್ನ ತಂದೆ ಮನೆಯಿಂದ ಹೋದ ಸುಮಾರು 15 ನಿಮಿಷಗಳ ನಂತರ ಅವರಗಲ್ಲು ಗ್ರಾಮದ ಈರಣ್ಣಗೌಡ ಎಂಬುವರು ಫೋನ್ ಮಾಡಿ ನಿನ್ನ ತಂದೆ ಭೂತಯ್ಯನವರು ಕೆಎ-64-ಹೆಚ್‌-0347 ನೇ ಬೈಕಿನಲ್ಲಿ ಹೊಸಕೆರೆ ಕಡೆಯಿಂದ ನಿಮ್ಮ ಮನೆ ಕಡೆಗೆ ವಾಪಸ್ಸು ಬರಲು ಇದೇ ದಿನ ಸಂಜೆ ಸುಮಾರು 04-00 ಗಂಟೆ ಸಮಯದಲ್ಲಿ ಮಧುಗಿರಿ-ಪಾವಗಡ ಮುಖ್ಯರಸ್ತೆಯಲ್ಲಿ ಹೊಸಕೆರೆ ಹತ್ತಿರ ಬರುತ್ತಿರುವಾಗ್ಗೆ ನಿನ್ನ ತಂದೆ ಓಡಿಸುತ್ತಿದ್ದ ಮೇಲ್ಕಂಡ ದ್ವಿಚಕ್ರ ವಾಹನವನ್ನು ರಸ್ತೆ ಬದಿ ನಿಂತಿದ್ದ ಯಾವುದೋ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ರಸ್ತೆ ಮೇಲೆ ಬಿದ್ದ ಪರಿಣಾಮ ನಿಮ್ಮ ತಂದೆಯ ತಲೆಗೆ, ಮೈಕೈಗೆ, ಪೆಟ್ಟುಗಳು, ಬಿದ್ದು ಕಿವಿಯಲ್ಲಿ ರಕ್ತ ಬರುತ್ತಿರುತ್ತೆ. ಎಂತಾ ತಿಳಿಸಿದ್ದರಿಂದ ನಾನು ಕೂಡಲೇ ಅಪಘಾತವಾದ ಸ್ಥಳಕ್ಕೆ ಬಂದು ನೋಡಲಾಗಿ ವಿಚಾರ ನಿಜವಾಗಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ನಮ್ಮ ತಂದೆಯವರನ್ನು ಈರಣ್ಣಗೌಡರು ಉಪಚರಿಸುತ್ತಿದ್ದರು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಅಂಬುಲೇನ್ಸ್ ನಲ್ಲಿ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿಕೊಂಡು ಅಲ್ಲಿಂದ ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿಕೊಂಡು ಈ ದಿನ ಮಧ್ಯಾಹ್ನ ನಮ್ಮ ತಂದೆಯವರನ್ನು ಆಸ್ಪತ್ರೆಯಿಂದ ಡಿಸ್ಜಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದಿದ್ದು ಮನೆಗೆ ಬಂದ ನಂತರ ನನ್ನ ತಂದೆಯವರಿಗೆ ಉಸಿರಾಟದ ತೊಂದರೆಯಾಗಿದ್ದರಿಂದ ಅವರನ್ನು ಪುನಃ ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿರುವಾಗ ಇದೇ ದಿನ ರಾತ್ರಿ ಸುಮಾರು 08-00 ಗಂಟೆ ಸಮಯಕ್ಕೆ ನಮ್ಮ ತಂದೆ ಭೂತಯ್ಯನವರು ಮೃತಪಟ್ಟಿರುತ್ತಾರೆ. ನಮ್ಮ ತಂದೆ ಅವರು ಓಡಿಸುತ್ತಿದ್ದ ಮೇಲ್ಕಂಡ ದ್ವಿಚಕ್ರ ವಾಹನವನ್ನು ರಸ್ತೆ ಬದಿ ನಿಂತಿದ್ದ ಯಾವುದೋ ಅಪರಿಚಿತ ಲಾರಿಗೆ ಡಿಕ್ಕಿ ಹೊಡೆಸಿ ಉಂಟಾದ ಗಾಯಗಳಿಂದ ಮೃತಪಟ್ಟಿದ್ದು ಅವರ ಸಾವಿಗೆ ಅವರೆ ಕಾರಣರಾಗಿರುತ್ತಾರೆ. ಆದ್ದರಿಂದ ತಾವುಗಳು ಮುಂದಿನ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನ ಮೇರೆಗೆ ಠಾಣಾ ಮೊ.ಸಂ.84/2019 ಕಲಂ: 279, 304(A) IPC ರೀತ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತೆ.


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 78 guests online
Content View Hits : 616965
Hackguard Security Enabled