lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< August 2020 >
Mo Tu We Th Fr Sa Su
          2
3 4 5 6 7 8 9
10 11 12 13 14 15 16
17 18 19 20 21 22 23
24 25 26 27 28 29 30
31            
Saturday, 01 August 2020
ಅಪರಾಧ ಘಟನೆಗಳು 01-08-20

ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ಯು.ಡಿ.ಆರ್ ನಂ-12/2020 ಕಲಂ; 174 ಸಿ.ಆರ್.ಪಿ.ಸಿ

ದಿನಾಂಕ: 31/07/2020 ರಂದು ಸಂಜೆ 6-00 ಗಂಟೆಗೆ ಪಿರ್ಯಾದಿ ಶ್ರೀಮತಿ ಓಂಕಾರಮ್ಮ ಕೋಂ ನಳಿನಾಕ್ಷ 45 ವರ್ಷ, ಉಪ್ಪಾರ ಜನಾಂಗ, ಮನೆ ಕೆಲಸ, ಕೋಡಿಹಳ್ಳಿ ಬಸವನಹಳ್ಳಿ, ಕಸಬಾ ಹೋಬಳಿ, ತಿಪಟೂರು ತಾಲ್ಲೂಕ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ, ನಾವು ನಮ್ಮ ಗ್ರಾಮದಲ್ಲಿ  ಶಾಂತನಹಳ್ಳಿ ಗ್ರಾಮದ ಸರ್ವೆ ನಂ- 33/4 ರ ನಮ್ಮ ಜಮೀನಿನಲ್ಲಿ ಮನೆಯನ್ನು ಕಟ್ಟಿಕೊಂಡು ವಾಸವಾಗಿದ್ದು, ನಮ್ಮ ಯಜಮಾನರಾದ ಶ್ರೀ ನಳಿನಾಕ್ಷರವರು (48 ವರ್ಷ)  ಜಿರಾಯ್ತಿ ಕೆಲಸ ಮಾಡಿಕೊಂಡಿದ್ದರು. ಈ ದಿನ ದಿನಾಂಕ: 31/07/2020 ರಂದು ಸಂಜೆ 4-45 ಗಂಟೆಯ ಸಮಯದಲ್ಲಿ ನಮ್ಮ ಹಸುವಿನಿಂದ ಹಾಲು ಕರೆದು ಈಚನೂರು ಕೋಡಿ ಬಳಿ ಇರುವ ನಂದಿನಿ ಹಾಲಿನ ಡೈರಿಗೆ ಹಾಲನ್ನು ಹಾಕಲು ಹೊರಟಾಗ ನಮ್ಮ ಮನೆಯ ಹಿಂದೆ ಸುಮಾರು 25 ಮೀಟರ್ ದೂರದಲ್ಲಿ ಅಂಬಿಕಮ್ಮನವರ ಜಮೀನಿನಲ್ಲಿ ಮಳೆ ಸುರಿಯುತ್ತಿದ್ದು, ಜೋರಾಗಿ ಸಿಡಿಲು ಹೊಡೆಯಿತು. ನಾವು ಭಯಬೀತರಾಗಿ ನಮ್ಮ ಯಜಮಾನರನ್ನು ವಾಪಸ್ ಬಾ ಎಂದು ಕರೆಯಲು ಕೂಗಿದಾಗ ನನ್ನ ಗಂಡ ಸಿಡಿಲು ಹೊಡೆದು ನೆಲಕ್ಕೆ ಬಿದ್ದಿದ್ದರು. ಅವರ ಮೈಮೇಲೆ ಅಲ್ಲಲ್ಲಿ ಸುಟ್ಟಿರುವ ಹಾಗೆ ಕಾಣಿಸಿತು ತಕ್ಷಣ ಕೂಗಾಡಿ ಕಿರುಚಿಕೊಂಡಾಗ ನಮ್ಮ ಪಕ್ಕದ ಜಮೀನಿನವರಾದ ಮಲ್ಲಿಕಯ್ಯ ಬಿನ್ ಶಿವಣ್ಣರವರು ಸ್ಥಳಕ್ಕೆ ಬಂದು ಉಪಚರಿಸಿ ನೋಡಲಾಗಿ ಅಷ್ಟು ಹೊತ್ತಿಗೆ ನನ್ನ ಗಂಡ ನಳಿನಾಕ್ಷ ಮೃತಪಟ್ಟಿದ್ದರು. ನನ್ನ ಗಂಡ ನಳಿನಾಕ್ಷ ರವರು ಸಿಡಿಲು ಬಡಿದು ಮೃತಪಟ್ಟಿರುತ್ತಾರೆ. ಮೃತರ ಸಾವಿನಲ್ಲಿ ಯಾವುದೇ ಅನುಮಾನ ಇರುವುದಿಲ್ಲ. ತಾವು ಸ್ಥಳಕ್ಕೆ ಬಂದು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ನೀಡಿರುವ ದೂರನ್ನು ಪಡೆದು ಠಾಣಾ ಯು.ಡಿ.ಆರ್ ನಂ 12/2020 ಕಲಂ: 174 ಸಿ.ಆರ್.ಪಿ.ಸಿ ರೀತ್ಯಾ ಪ್ರಕರಣ ದಾಖಲು ಮಾಡಿರುತ್ತೆ.


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 42 guests online
Content View Hits : 833701
Hackguard Security Enabled