lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >> ಪತ್ರೀಕಾ ಪ್ರಕಟಣೆ ದಿನಾಂಕ 31/08/2020 ಕೋಲೆ ಆರೋಪಿಗಳ ಬಂಧನ ದಿನಾಂಕ: 21-08-2020 ರಂದು ರಾತ್ರಿ 11-00... >>       ಪತ್ರಿಕಾ ಪ್ರಕಟಣೆ ದಿ : 26-08-2020   ಖರ್ತನಾಕ್ ಕಳ್ಳನ ಬಂಧನ, ಕಳವಾಗಿದ್ದ ಸುಮಾರು 03... >> ಪತ್ರಿಕಾ ಪ್ರಕಟಣೆ ದಿ18-08-20 ರಾತ್ರಿ ವೇಳೆ ಮಹಿಳೆಯರ ಕೊರಳಿನಲ್ಲಿದ್ದ ಸರಗಳನ್ನು... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< September 2020 >
Mo Tu We Th Fr Sa Su
  1 2 4 5 6
7 8 9 10 11 12 13
14 15 16 17 18 19 20
21 22 23 24 25 26 27
28 29 30        
Thursday, 03 September 2020
ಅಪರಾಧ ಘಟನೆಗಳು 03-09-20

ಮಧುಗಿರಿ ಪೊಲೀಸ್ ಠಾಣಾ ಸಿ.ಅರ್ . ನಂ:120/2020 ಕಲಂ:279,304(A) IPC

ದಿನಾಂಕ:02-09-2020 ರಂದು ಸಂಜೆ 06-50 ಗಂಟೆಗೆ ಈ ಕೇಸಿನ ಪಿರ್ಯಾದಿ ಗಂಗಪ್ಪ ಬಿನ್ ನರಸಿಂಹಪ್ಪ, 45 ವರ್ಷ ಗೊಲ್ಲರು ಜನಾಂಗ ಕುರಿ ಕಾಯುವ ಕೆಲಸ, ಕೋಟಗುಡ್ಡ ಗ್ರಾಮ ವೈ,ಎನ್ ಹೊಸಕೋಟೆ (ಹೋ), ಪಾವಗಡ ತಾ||  ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಂಶವೇನೆಂದರೆ ಪಿರ್ಯಾದಿಯ ಮಗನಾದ ನರೇಶ ರವರು ದಿನಾಂಕ;02.09.2020 ರಂದು ಮದ್ಯಾನ್ನ;01.30 ಗಂಟೆಯ ಸಮಯದಲ್ಲಿ KA-51-EA-1600 ನೇ ಬೈಕ್ ಅನ್ನು ಸವಾರಿ ಮಾಡಿಕೊಂಡು ಮಧುಗಿರಿ ತಾ|| ಚಿಕ್ಕನಹಳ್ಳಿ (ಹಾರೇನಹಳ್ಳಿ) ಬಳಿ ಪಾವಗಡ - ಮಧುಗಿರಿ ಮುಖ್ಯ ರಸ್ತೆಯಲ್ಲಿ ಪಾವಗಡ ಕಡೆಯಿಂದ ರಸ್ತೆಯ ಎಡಬದಿಯಲ್ಲಿ ನಿದಾನವಾಗಿ ಬರುತ್ತಿದ್ದಾಗ,ಇದೇ ವೇಳೆಗೆ ಮಧುಗಿರಿ ಕಡೆಯಿಂದ ಬರುತ್ತಿದ್ದ KA-02-P-4177 ನೇ ಮಾರುತಿ ಓಮಿನಿ ಕಾರು ವಾಹನದ ಚಾಲಕನು ಕಾರನ್ನು ಜೋರಾಗಿ ಚಾಲನೆ ಮಾಡಿಕೊಂಡು ಹೋಗಿ ನರೇಶ ರವರು ಸವಾರಿ ಮಾಡುತ್ತಿದ್ದ KA-51-EA-1600 ನೇ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಮಾಡಿದ ಪರಿಣಾಮ ನರೇಶರವರ  ಬಲಕಾಲಿಗೆ,ಬಲ ಎದೆಗೆ,ಬಲಕೈಗೆ,ತಲೆಗೆ ,ಬಲಭುಜಕ್ಕೆ ಗಾಯಗಳಾಗಿದ್ದು ನಂತರ ರಸ್ತೆಯಲ್ಲಿ ಹೋಗುತ್ತಿದ್ದವರು ಮತ್ತು ಅಲ್ಲೇ ಸಮೀಪ ವಾಸವಿರುವ ರಾಜಣ್ಣ ಎಂಬುವರು ಗಾಯಾಳು ನರೇಶನನ್ನು ಉಪಚರಿಸಿ 108 ವಾಹನದಲ್ಲಿ ಮಧುಗಿರಿ ಸರ್ಕಾರಿ ಅಸ್ಪತ್ರೆಗೆ ಕಳುಹಿಸಿದ್ದು,ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇದೇ ದಿನ ಮದ್ಯಾನ್ನ;02.10 ಗಂಟೆಯ ಸಮಯದಲ್ಲಿ ಮೃತರಾಗಿರುತ್ತಾರೆಂದು ಹಾಗೂ KA-02-P-4177 ನೇ ಮಾರುತಿ ಓಮಿನಿ ಕಾರು ವಾಹನದ ಚಾಲಕನಾದ ಮುಜಾಮೀಲ್ ಎಂಬುವರಿಗೂ ಗಾಯಗಳಾಗಿರುತ್ತವೆಂದು ತಿಳಿಯಿತು,ಅದ್ದರಿಂದ ಈ ಅಪಘಾತ ಮಾಡಿರುವ KA-02-P-4177 ನೇ ಮಾರುತಿ ಓಮಿನಿ ಕಾರು ವಾಹನದ ಚಾಲಕನಾದ ಮುಜಾಮೀಲ್ ರವರ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸಬೇಕೆಂದು ಪಿರ್ಯಾದಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತೆ.


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 45 guests online
Content View Hits : 899281
Hackguard Security Enabled