lowborn ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ನಗರದಲ್ಲಿ ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಜಾಗೃತಿ... >> ಪತ್ರಿಕಾ ಪ್ರಕಟಣೆ ದಿನಾಂಕ  15-10-20 ಡ್ರಾಪ್‍ ಕೇಳುವ ನೆಪದಲ್ಲಿ ಹಣ ದೋಚುತ್ತಿದ್ದ... >> ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಅಭಿಯಾನ                 ... >>   ಪತ್ರಿಕಾ ಪ್ರಕಟಣೆ ದಿ:10/10/20 ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ... >> ಪತ್ರಿಕಾ ಪ್ರಕಟಣೆ ದಿ:03/10/20 ಆನ್ ಲೈನ್ ನಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ: 01-10-2020 ಸರಣಿ ಮನೆ ಕಳ್ಳರ ಬಂಧನ, 13 ಲಕ್ಷ 50 ಸಾವಿರ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ 23-09-2020 ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ... >> ಪತ್ರಿಕಾ ಪ್ರಕಟಣೆ ದಿನಾಂಕ : 22-9-2020 ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3... >> ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನವಹಿ ಮಾಹಿತಿಗಳು

< October 2020 >
Mo Tu We Th Fr Sa Su
      1 2 3 4
5 6 7 8 9 10
12 13 14 15 16 17 18
19 20 21 22 23 24 25
26 27 28 29 30 31  
Sunday, 11 October 2020
ಅಪರಾಧ ಘಟನೆಗಳು 11-10-20

ಹುಳಿಯಾರು ಪೊಲೀಸ್ ಠಾಣಾ ಮೊ.ನಂ 155/2020, ಕಲಂ 87 K P ACT

ದಿನಾಂಕ:-10-10-2020 ರಂದು ಸಂಜೆ 5.00 ಗಂಟೆಗೆ ಘನ ನ್ಯಾಯಾಲಯದಿಂದ ಬಂದ ಅನುಮತಿಯ ಸಾರಾಂಶವೇನೆಂದರೆ, ದಿನಾಂಕ:10.10.2020 ರಂದು ಮದ್ಯಾಹ್ನ  2.30 ಗಂಟೆಗೆ ಠಾಣಾ ಪಿಸಿ-964  ರವರು ನೀಡಿದ ವರದಿಯ ಸಾರಾಂಶವೇನೆಂದರೆ, ದಿನಾಂಕ:-10.10.2020 ರಂದು ಹುಳಿಯಾರು ಹೋಬಳಿ, ಕೆಂಕೆರೆ ಮಜರೆ ಪುರದಮಠದ ಚನ್ನಬಸವಯ್ಯ ಎಂಬುವವರ ತೋಟದ ಸಾರ್ವಜನಿಕ ಸ್ಥಳದಲ್ಲಿ ಯಾರೋ ಆಸಾಮಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು ಕಾನೂನು ಬಾಹಿರ ಅಂದರ್ - ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಭಾತ್ಮೀ ಬಂದಿದ್ದು ಸದರಿ ಇಸ್ಪೀಟ್ ಜೂಜಾಟದ ಮೇಲೆ ದಾಳಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲು ಕೋರಿ ಈ ವರದಿಯನ್ನು ನೀಡಿರುತ್ತೇನೆ. ಎಂತ ನೀಡಿದನ್ನು ಪಡೆದು ಠಾಣಾ ಎನ್ ಸಿ ಆರ್ ನಂ-283/2020 ರೀತ್ಯ ನೊಂದಾಯಿಸಿರುತ್ತೆ. ಆದ್ದರಿಂದ ಸದರಿ ಇಸ್ಪೀಟ್ ಜೂಜಾಟದ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿ ತನಿಖೆ  ಕೈಗೊಳ್ಳಲು  ಅನುಮತಿ ನೀಡಲು ಘನ ನ್ಯಾಯಾಲಯದಲ್ಲಿ ಕೋರಿದೆ.ಎಂತ ನೀಡಿದ್ದನ್ನು ಪಡೆದು ಪ್ರಕರಣ ದಾಖಲಿಸಿರುತ್ತೆ.

ಬಡವನಹಳ್ಳಿ ಪೊಲೀಸ್ ಠಾಣಾ ಮೊ.ನಂ:66/2020 ಕಲಂ:87 ಕೆ.ಪಿ ಆಕ್ಟ್

ದಿನಾಂಕ:10/10/2020 ರಂದು ಮಧ್ಯಾಹ್ನ 11-00 ಗಂಟೆಯಲ್ಲಿ ಠಾಣಾ ಪಿ.ಐ ಹನುಮಂತರಾಯಪ್ಪ ಹೆಚ್.ಜಿ ರವರು ನೀಡಿದ ವರದಿ ಅಂಶವೇನೆಂದರೆ, ನಾನು ಈ ದಿನ ದಿನಾಂಕ:10/10/2020 ರಂದು ಬೆಳಗ್ಗೆ 10-00 ಗಂಟೆಯಲ್ಲಿ ಠಾಣೆಯಲ್ಲಿದ್ದಾಗ, ಠಾಣಾ ಸಿಬ್ಬಂದಿ ಹೆಚ್.ಸಿ-392 ಆನಂದ್ ಆರ್.ಡಿ ರವರು ಮಲ್ಲೇನಹಳ್ಳಿ ಕೆರೆಯ ಅಂಗಳದಲ್ಲಿ ಸುಮಾರು 4-5 ಜನರು ಗುಂಪು ಸೇರಿಕೊಂಡು ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಮಾಹಿತಿ ಇರುತ್ತೆಂದು ತಿಳಿಸಿದ ಮೇರೆಗೆ ನಾನು ಮತ್ತು ಠಾಣಾ ಹೆಚ್.ಸಿ-392 ಆನಂದ್ ಆರ್.ಡಿ ಮತ್ತು ಹೆಚ್.ಸಿ-133 ರಂಗನಾಥ ಮತ್ತು ಪಿ.ಸಿ-700 ಸಿದ್ದಲಿಂಗಪ್ಪ ರವರೊಂದಿಗೆ ಮಲ್ಲೇನಹಳ್ಳಿ ಕೆರೆಯ ಸಮೀಪ ಸಮೀಪ ಹೋಗಿ ಗಿಡಗಳ ಮರೆಯಲ್ಲಿ ನಿಂತು ನೋಡಲಾಗಿ, ಸುಮಾರು 5-6 ಜನರು ಗುಂಡಕಾರವಾಗಿ ಕುಳಿತುಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳ ಸಹಾಯದಿಂದ ಒಳಗೆ-ಹೊರಗೆ ಎಂದು ಕೂಗಾಡುತ್ತಾ ಇಸ್ಪೀಟ್ ಜೂಜಾಟ ಆಡುತ್ತಿದ್ದನ್ನು ನೋಡಿ ಖಚಿತ ಪಡಿಸಿಕೊಂಡು ಸ್ಥಳದ ನಿಗಾವಣೆಗೆ ಹೆಚ್.ಸಿ-392 ಆನಂದ್ ಆರ್.ಡಿ ಮತ್ತು ಹೆಚ್.ಸಿ-133 ರಂಗನಾಥ ರವರನ್ನು ಬಿಟ್ಟು ಬೆಳಗ್ಗೆ 11-00 ಗಂಟೆಗೆ ವಾಪಾಸ್ಸು ಠಾಣೆಗೆ ಬಂದು ಇಸ್ಪಿಟ್ ಜೂಜಾಟ ಆಡುವವರ ವಿರುದ್ದ ಮುಂದಿನ ಕಾನೂನು ಕ್ರಮ ಜರುಗಿಸಲು ಎಸ್.ಹೆಚ್.ಓ ರವರಿಗೆ ಸೂಚಿಸಿ ನೀಡಿದ ವರದಿ ಪಡೆದು ಠಾಣಾ ಜಿ.ಎಸ್.ಸಿ/ಎನ್.ಸಿ.ಆರ್/317/2020 ರಲ್ಲಿ ನಮೂದಿಸಿ, ಸದರಿ ಪ್ರಕರಣದ ಫಿರ್ಯಾದು ಅಂಶವು ಅಂಸಜ್ಞೇಯವಾದ್ದರಿಂದ ಘನ ನ್ಯಾಯಾಲಯದ ಅನುಮತಿ ಪಡೆದು ಮಧ್ಯಾಹ್ನ 12-30 ಗಂಟೆಯಲ್ಲಿ ಪ್ರಕರಣ ದಾಖಲಿಸಿದೆ.

 


ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 23 guests online
Content View Hits : 948966
Hackguard Security Enabled