lowborn ಪತ್ರಿಕಾ ಪ್ರಕಟಣೆ ದಿ:17-08-19 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ:03-12-2019 ಕೊಲೆ ಪ್ರಕರಣದ  ಆರೋಪಿಗಳ ಬಂಧನ ತುಮಕೂರು ನಗರದ... >> ಪತ್ರಿಕಾ ಪ್ರಕಟಣೆ ದಿನಾಂಕ 27-11-19 ದರೋಡೆ/ ಸುಲಿಗೆಕೋರರ ಬಂಧನ (ಸುಲಿಗೆ, ಮಾಡಿದ್ದ ಟಾಟಾ... >> ಪತ್ರಿಕಾ ಪ್ರಕಟಣೆ ದಿನಾಂಕ:19/11/2019 ಮಟ್ಕಾ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ - 3 ಜನರ... >> ಪತ್ರಿಕಾ ಪ್ರಕಟಣೆ ದಿನಾಂಕ:18/11/2019   2019 ನೇ ಸಾಲಿನ ಅಕ್ಟೋಬರ್ ಮಾಹೆಯಲ್ಲಿ ತುಮಕೂರು... >> ಪತ್ರಿಕಾ ಪಕಟಣೆ ದಿನಾಂಕ:12-11-2019   ದಿನಾಂಕ : 12.11.2019 ರಂದು ಮಾನ್ಯ ಜಿಲ್ಲಾ ಪೊಲೀಸ್... >> ಪತ್ರಿಕಾ ಪಕಟಣೆ ದಿನಾಂಕ:12-11-2019 ತುಮಕೂರು ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ದಾಳಿ ನಡೆಸಿ... >> ಪತ್ರಿಕಾ ಪ್ರಕಟಣೆ ದಿನಾಂಕ: 07/11/2019 ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು... >> ಪತ್ರಿಕಾ ಪ್ರಕಟಣೆ. ದಿನಾಂಕ:02-11-2019   ಹಣದ ದುರಾಸೆಗೆ ಗಂಡಸನ್ನು ಕೊಲೆ ಮಾಡಿರುವ... >> ಪತ್ತಿಕಾ ಪ್ರಕಟಣೆ ದಿನಾಂಕ : 02-11-2019 ನಕಲಿ ಚಿನ್ನದ ಕಾಯಿನ್ ಗಳನ್ನು ಕೊಟ್ಟು ವಂಚಿಸಿ,... >> ಪತ್ರಿಕಾ ಪ್ರಕಟಣೆ. ಮನೆ ಕಳವು ಮಾಡುತ್ತಿದ್ದ ಆರೋಪಿಯ ಬಂಧನ ದಿನಾಂಕ : 31-10-2019 ದಿನಾಂಕ :... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:17-08-19

ಪತ್ರಿಕಾ ಪ್ರಕಟಣೆ

ದಿ:17/08/19

ತುಮಕೂರು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಸುತ್ತಿರುವ ಬಗ್ಗೆ.

******************

 

ಉತ್ತರ  ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅನೇಕ ಕುಟುಂಬಗಳು ಅಪಾರ ಆಸ್ತಿ ಪಾಸ್ತಿಯನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದು, ಅವರಿಗೆ ನೆರವು ನೀಡುವ ಸಲುವಾಗಿ ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಒಟ್ಟು 4,41,300/- ರೂ ಹಣವನ್ನು ದೇಣಿಗೆಯಾಗಿ ಸಂಗ್ರಹಿಸಿ ಈ ಹಣದಲ್ಲಿ 300 ಲುಂಗಿ, 300 ಸೀರೆ, 300 ಟವೆಲ್, 300 ಬೆಡ್ ಶೀಟ್, 180 ಜಮಖಾನ, 1000 ನೋಟ್ ಪುಸ್ತಕಗಳು, 1000 ಪೆನ್ನುಗಳು ಮತ್ತು 100 ಮಕ್ಕಳ ಉಡುಪುಗಳನ್ನು ಖರೀದಿಸಿ ಬಾಗಲಕೋಟೆಯ ಜಮಖಂಡಿ ತಾಲ್ಲೋಕಿನ ಶೂರಪಾಲಿ ಗ್ರಾಮಕ್ಕೆ ದೇಣಿಗೆಯಾಗಿ ನೀಡಲಾಗುತ್ತಿದೆ. ಉಳಿಕೆ 1,75,552/- ರೂ ಹಣವನ್ನು ಮಾನ್ಯ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಗಿದೆ.


ತುಮಕೂರು ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಸ್ಪೂತರ್ಿಯಾಗಿ ಪೊಲೀಸ್ ಅಧೀಕ್ಷಕರಾದ ಡಾ|| ಕೆ. ವಂಸಿಕೃಷ್ಣ, ಐ.ಪಿ.ಎಸ್. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ|| ವಿ.ಜೆ. ಶೋಭಾರಾಣಿ ರವರು ಬೆಂಬಲ ನೀಡಿ ದೇಣಿಗೆಯನ್ನು ಸಂಗ್ರಹಿಸಿರುತ್ತಾರೆ. ದೇಣಿಗೆ ನೀಡಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಪೊಲೀಸ್ ಅಧೀಕ್ಷಕರು ಮುಕ್ತ ಕಂಠದಿಂದ ಪ್ರಶಂಸಿರುತ್ತಾರೆ.

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 40 guests online
Content View Hits : 474510
Hackguard Security Enabled