lowborn ಪತ್ರಿಕಾ ಪ್ರಕಟಣೆ ದಿ:22-08-19 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

  ದಿನಾಂಕ :18-09-19 ಪತ್ರಿಕಾ ಪ್ರಕಟಣೆ. ಕುಖ್ಯಾತ ಮನೆ ಹಾಗೂ ದೇವಸ್ಥಾನಗಳ ಕಳ್ಳನ ಬಂಧನ ... >> ಪತ್ರಿಕಾ ಪ್ರಕಟಣೆ. ದಿನಾಂಕ. 16-09-2019. ದಿನಾಂಕ:16-09-2019 ರಂದು ಮಾನ್ಯ ತುಮಕೂರು ಜಿಲ್ಲಾ ಪೊಲೀಸ್... >> ದಿನಾಂಕ : 13-09-2019 ಸಿಪಿಸಿ/ಮಪಿಸಿ ಮತ್ತು ಎಪಿಸಿ ಹುದ್ದೆಗಳಿಗೆ ತಾತ್ಕಾಲಿಕವಾಗಿ... >> ಪತ್ರಿಕಾ ಪ್ರಕಟಣೆ. ದಿನಾಂಕ:10-09-2019. ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ 03... >> ಪತ್ರಿಕಾ ಪ್ರಕಟಣೆ ದಿನಾಂಕ. 07-09-2019. ಭಾರತ ಸರ್ಕಾರವು ಮೋಟಾರು ವಾಹನ ಕಾಯ್ದೆ 1988 ಕ್ಕೆ... >> ದಿನಾಂಕ: 30-08-2019 ಪತ್ರಿಕಾ ಪ್ರಕಟಣೆ   ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಗೌರಿ-ಗಣೇಶ... >> ಪತ್ರಿಕಾ ಪ್ರಕಟಣೆ ದಿನಾಂಕ:22-08-2019 ಖತರ್ನಾಕ್  ಮೋಟಾರ್ ಸೈಕಲ್ ಗಳ ಕಳ್ಳನ ಬಂಧನ: 5 ಲಕ್ಷ... >> ಪತ್ರಿಕಾ ಪ್ರಕಟಣೆ ದಿ:17/08/19 ತುಮಕೂರು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನೆರೆ... >> ಪತ್ರಿಕಾ ಪ್ರಕಟಣೆ ದಿನಾಂಕ : 14/08/2019 ಕಳೆದ 26 ವರ್ಷಗಳಿಂದ ಪ್ರಕರಣಗಳ ತನಿಖೆಗಳಲ್ಲಿ... >> ಪತ್ರಿಕಾ ಪ್ರಕಟಣೆ ದಿನಾಂಕ: 07/08/2019 ತುಮಕೂರು ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:22-08-19

ಪತ್ರಿಕಾ ಪ್ರಕಟಣೆ

ದಿನಾಂಕ:22-08-2019

ಖತರ್ನಾಕ್  ಮೋಟಾರ್ ಸೈಕಲ್ ಗಳ ಕಳ್ಳನ ಬಂಧನ: 5 ಲಕ್ಷ ರೂ ಮೌಲ್ಯದ 14 ಮೋಟಾರ್ ಸೈಕಲ್  ಗಳ ಜಪ್ತು



ಕಳೆದ 2013 ಸಾಲಿನಿಂದ ಬೆಂಗಳೂರು ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ     ಮೋಟಾರ್ ಸೈಕಲ್ ಗಳನ್ನು ಕಳವು ಮಾಡುತ್ತಿದ್ದವನನ್ನು ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಪೊಲೀಸರು ದಿನಾಂಕ:21-08-2019 ರಂದು ಬಂಧಿಸಿದ್ದು, ಈತನಿಂದ ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ  ಪೊಲೀಸ್ ಠಾಣೆಗಳಲ್ಲಿ  ದಾಖಲಾಗಿದ್ದ ಮೋಟಾರ್ ಸೈಕಲ್ಗಳ ಕಳವು  ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಪ್ರಕರಣಗಳಲ್ಲಿ ಆರೋಪಿಯು ದಿನಾಂಕ:21-08-2019 ರಂದು ಕ್ಯಾತ್ಸಂದ್ರ ಠಾಣಾ ಸರಹದ್ದಿನ ಹಿರೇಹಳ್ಳಿ ಕೈಗಾರಿಕಾ ಪ್ರದೇಶದ ಹಿಂಭಾಗದಲ್ಲಿರುವ ಸಿಂಗೋನಹಳ್ಳಿ ರಸ್ತೆಯಲ್ಲಿ  ಅನುಮಾನಸ್ಪದವಾಗಿ ದ್ವಿಚಕ್ರವಾಹನವನ್ನು ತಳ್ಳಿಕೊಂಡು ಹೋಗುತ್ತಿದ್ದಾಗ ಗಸ್ತಿನಲ್ಲಿದ್ದ ಕ್ಯಾತ್ಸಂದ್ರ ಠಾಣೆಯ ಕ್ರೈಂ ಪೊಲೀಸರು ಹಿಡಿದುಕೊಂಡು ಠಾಣೆಗೆ ಕರೆತಂದು ತನಿಖೆ ಕೈಗೊಂಡಾಗ ಇವನ  ಕಡೆಯಿಂದ ಸುಮಾರು 5 ಲಕ್ಷ ರೂ ಮೌಲ್ಯದ 14 ಮೋಟಾರ್ ಸೈಕಲ್  ಗಳನ್ನು ವಶಪಡಿಸಿಕೊಳ್ಳಲಾಗಿರುತ್ತೆ. ಈತನು ಆಂದ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಅರೇಸಮುದ್ರದ ವಾಸಿಯಾಗಿದ್ದು, 2016 ನೇ ಸಾಲಿನಲ್ಲಿ   ಈತನನ್ನು ಗೌರಿಬಿದನೂರು ಪೊಲೀಸರು ಹಿಡಿದು 18 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದರೆಂತ ತನಿಖೆಯಿಂದ ಬೆಳಕಿಗೆ ಬಂದಿರುತ್ತೆ. ಇವನ ವಿರುದ್ದ ಗೌರಿಬಿದನೂರು, ದೊಡ್ಡಬಳ್ಳಾಪುರ, ಯಲಹಂಕ ಪೊಲೀಸ್ ಠಾಣೆಗಳಲ್ಲೂ ಸಹ ಕಳವು ಪ್ರಕರಣಗಳು ಇರುವ ಬಗ್ಗೆ ಮಾಹಿತಿ ತಿಳಿದುಬಂದಿರುತ್ತೆ.

ಆರೋಪಿ  ಹೆಸರು ವಿಳಾಸ

ನರಸಿಂಹಮೂರ್ತಿ @ ಪಕಾಲಿ ಬಿನ್ ಲೇಟ್ ಪ್ರಕಾಶ್ ಗೌಡ, 30 ವರ್ಷ, ಕುಂಚಿಟಿಗ ವಕ್ಕಲಿಗರು, ಶೀಟ್ ಸೆಂಟ್ರಿಂಗ್ ಕೆಲಸ, ಹಾಲಿ ವಾಸ: ಹಳೇದೇವರಾಯಪಟ್ಟಣ, ಲಕ್ಷ್ಮೀದೇವಸ್ಥಾನದ ಸಮೀಪ, ತುಮಕೂರು ಟೌನ್, ಸ್ವಂತ ಊರು ಅರೇಸಮುದ್ರಂ, ಮಡಕಶಿರಾ ಮಂಡಲ್ ಮತ್ತು ತಾಲ್ಲೂಕು , ಅನಂತಪುರ ಜಿಲ್ಲೆ ಆಂದ್ರಪ್ರದೇಶ ರಾಜ್ಯ

 

ಮೇಲ್ಕಂಡ ಆರೋಪಿಯನ್ನು ಮಾನ್ಯ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರವರಾದ ಡಾ|| ಕೆ. ವಂಶಿಕೃಷ್ಣ, ಐ.ಪಿ.ಎಸ್. ರವರ ಹಾಗೂ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಡಾ|| ಶೋಭಾ ರಾಣಿ ಕೆ.ಎಸ್.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ತುಮಕೂರು ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಶ್ರೀ ಹೆಚ್.ಜೆ. ತಿಪ್ಪೇಸ್ವಾಮಿ, ಕೆ.ಎಸ್.ಪಿ.ಎಸ್. ರವರ ಹಾಗೂ ಕ್ಯಾತ್ಸಂದ್ರ ಪೊಲೀಸ್ ವೃತ್ತ ನಿರೀಕ್ಷಕರವರಾದ ಶ್ರೀ ಶ್ರೀಧರ್. ಎಸ್ ರವರ ನೇತೃತ್ವದಲ್ಲಿ ಕ್ಯಾತ್ಸಂದ್ರ ಠಾಣೆಯ ಪಿ.ಎಸ್.ಐ. ಶ್ರೀ ಡಿ.ಎಲ್. ರಾಜು ಮತ್ತು ಠಾಣೆಯ ಸಿಬ್ಬಂದಿಯವರುಗಳಾದ ಎ.ಎಸ್.ಐ. ಸಿದ್ದಪ್ಪ. ಹೆಚ್.ಸಿ. ಮೋಹನ್ ಕುಮಾರ್, ಲೋಕೇಶ್ ಬಾಬು, ಪಿ.ಸಿ.ಗಳಾದ ಸೈಯದ್ ರಿಫತ್ ಆಲಿ, ಕೆ.ರಮೇಶ್, ಮನು,ಮಂಜುನಾಥ ರವರು ಪತ್ತೆಗೆ ಶ್ರಮಿಸಿರುತ್ತಾರೆ.

 

ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ತುಮಕೂರು ಜಿಲ್ಲಾ ಎಸ್.ಪಿ.ಸಾಹೇಬರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 39 guests online
Content View Hits : 399790