lowborn ಪತ್ರಿಕಾ ಪ್ರಕಟಣೆ ದಿ:30-08-19 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ:19/11/2019 ಮಟ್ಕಾ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ - 3 ಜನರ... >> ಪತ್ರಿಕಾ ಪ್ರಕಟಣೆ ದಿನಾಂಕ:18/11/2019   2019 ನೇ ಸಾಲಿನ ಅಕ್ಟೋಬರ್ ಮಾಹೆಯಲ್ಲಿ ತುಮಕೂರು... >> ಪತ್ರಿಕಾ ಪ್ರಕಟಣೆ ದಿನಾಂಕ:13/11/2019 ಅಕ್ರಮ ಮರಳು ಸಾಗಾಣಿಕೆ ನಡೆಸುತ್ತಿರುವ ಮೇಲೆ... >> ಪತ್ರಿಕಾ ಪಕಟಣೆ ದಿನಾಂಕ:12-11-2019   ದಿನಾಂಕ : 12.11.2019 ರಂದು ಮಾನ್ಯ ಜಿಲ್ಲಾ ಪೊಲೀಸ್... >> ಪತ್ರಿಕಾ ಪಕಟಣೆ ದಿನಾಂಕ:12-11-2019 ತುಮಕೂರು ಜಿಲ್ಲೆಯಾದ್ಯಂತ ಏಕ ಕಾಲದಲ್ಲಿ ದಾಳಿ ನಡೆಸಿ... >> ಪತ್ರಿಕಾ ಪ್ರಕಟಣೆ ದಿನಾಂಕ: 07/11/2019 ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು... >> ಪತ್ರಿಕಾ ಪ್ರಕಟಣೆ. ದಿನಾಂಕ:02-11-2019   ಹಣದ ದುರಾಸೆಗೆ ಗಂಡಸನ್ನು ಕೊಲೆ ಮಾಡಿರುವ... >> ಪತ್ತಿಕಾ ಪ್ರಕಟಣೆ ದಿನಾಂಕ : 02-11-2019 ನಕಲಿ ಚಿನ್ನದ ಕಾಯಿನ್ ಗಳನ್ನು ಕೊಟ್ಟು ವಂಚಿಸಿ,... >> ಪತ್ರಿಕಾ ಪ್ರಕಟಣೆ. ಮನೆ ಕಳವು ಮಾಡುತ್ತಿದ್ದ ಆರೋಪಿಯ ಬಂಧನ ದಿನಾಂಕ : 31-10-2019 ದಿನಾಂಕ :... >> ಪತ್ರಿಕಾ ಪ್ರಕಟಣೆ ದಿನಾಂಕ. 24-10-2019 ದಿನಾಂಕ:-23.10.2019 ರಂದು ಸಂಜೆ ತಿಪಟೂರು ಗ್ರಾಮಾಂತರ ಠಾಣಾ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:30-08-19

ದಿನಾಂಕ: 30-08-2019

ಪತ್ರಿಕಾ ಪ್ರಕಟಣೆ

 

ತುಮಕೂರು ಜಿಲ್ಲೆಯ ಸಮಸ್ತ ನಾಗರೀಕರಿಗೆ ಗೌರಿ-ಗಣೇಶ ಹಬ್ಬದ ಶುಭಾಷಯಗಳನ್ನು ಜಿಲ್ಲಾ ಪೊಲೀಸ್ ವತಿಯಿಂದ ಕೋರುತ್ತೇವೆ.ಹಬ್ಬದ ಸಂಧರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ, ಅನುಕೂಲತೆ ಮತ್ತು ಹಿತದೃಷ್ಠಿಯಿಂದ ಸಾರ್ವಜನಿಕರಲ್ಲಿ ಈ ಸಂಧರ್ಭವನ್ನು  ಸಂತೋಷದಿಂದ ಮತ್ತು ಸುರಕ್ಷಿತವಾಗಿ ಆಚರಿಸಲು ತಿಳಿಸಲಾಗಿದೆ.

 

ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವವರು ಪೆಂಡಾಲ್ಗಳಿಗೆ ಆಳವಡಿಸುವ  ವಿದ್ಯುತ್ ಸಂಪರ್ಕವನ್ನು ಸುರಕ್ಷಿತವಾಗಿ ಬೆಸ್ಕಾಂ ನ ಅನುಮತಿ ಪತ್ರದೊಂದಿಗೆ ಪಡೆಯುವುದು. ಹಾಗೂ ಸದಾಕಾಲ ಪೆಂಡಾಲ್‍ನಲ್ಲಿ ಸ್ವಯಂ ಸೇವಕರು ಇರುವುದು. ಗಣೇಶ ಮೂರ್ತಿಗಳನ್ನು  ವಿಸರ್ಜನೆ ಮಾಡುವ ವೇಳೆ, ಮೆರವಣಿಗೆಯಿಂದ ಇತರೆ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆಯಾಗದಂತೆ ನಡೆದುಕೊಳ್ಳುವುದು. ಆದಷ್ಟು ಬೇಗನೆ ಸೂರ್ಯಸ್ತದೊಳಗೆ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವುದು. ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆವತಿಯಿಂದ ನೀಡಲಾದ ನಿರ್ದೇಶನಗಳನ್ನು ಪಾಲಿಸ ಬೇಕು ಮತ್ತು ಅಗತ್ಯ ಸಂದರ್ಭಗಳಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಸಂಪರ್ಕಿಸುವುದು. ನಿಮ್ಮ ರಕ್ಷಣೆ ನಮ್ಮ ಹೊಣೆ. ಎಲ್ಲಾ ನಾಗರೀಕರಿಗೂ ಮತ್ತೊಮ್ಮೆ ಶುಭ ಕೋರಿ ಸಂತೋಷದಿಂದ ಹಬ್ಬ ಆಚರಿಸುವಿರೆಂದು ಹಾರೈಸುತ್ತೇನೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 53 guests online
Content View Hits : 445492
Hackguard Security Enabled