lowborn ಅಪರಾಧ ಘಟನೆಗಳು 02-09-19 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ:25/01/2020 ದಿನಾಂಕ:03/12/19 ರಂದು ಮಧುಗಿರಿ ತಾ. ದೊಡ್ಡೇರಿ ಹೋ.... >> ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ದ್ವಿಚಕ್ರ ವಾಹನ ಹಾಗೂ ಮೊಬೈಲ್ ಪೋನ್ ಗಳ ಕಳವು... >> ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ಸಿ.ಇ.ಎನ್. ಪೊಲೀಸ್ ಠಾಣೆಯಿಂದ ಆನ್ ಲೈನ್  ವಂಚಕನ... >> ತಿಪಟೂರು ನಗರ ಪೊಲೀಸ್ ಠಾಣಾ ಮೊ.ನಂ. 06/2020 ಕಲಂ: 3(1)(r)(s) ಮತ್ತು 3(2)(Va)  SC/ST (pa) ACT  2015 ಹಾಗೂ ಕಲಂ 324 ... >> ದಿನಾಂಕ : 21-01-2020 ಕನ್ನ ಕಳವು  ಆರೋಪಿಗಳ ಬಂಧನ ******* ದಿನಾಂಕ : 20-04-2013 ರಂದು ಮದ್ಯಾಹ್ನ 12.00... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 02-09-19

ಹೆಬ್ಬೂರು  ಪೊಲೀಸ್ ಠಾಣಾ ಯು ಡಿ ಆರ್ ನಂ-11/2019 ಕಲಂ 174 ಸಿಆರ್‌ಪಿಸಿ

ದಿನಾಂಕ-01/09/2019 ರಂದು ಸಂಜೆ 6-15 ಗಂಟೆಗೆ ಪಿರ್ಯಾದಿಯಾದ ರತ್ನಮ್ಮ ಕೋಂ ಹೆಚ್ ಜಿ ರಾಮು, 40 ವರ್ಷ, ಕುರುಬರು ಜನಾಂಗ, ವ್ಯವಸಾಯ, ಮರಾಡಿಗರಪಾಳ್ಯ, ಹೆಬ್ಬೂರು ಹೋಬಳಿ, ತುಮಕೂರು ತಾಲ್ಲೂಕು & ಜಿಲ್ಲೆ ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಅಂಶವೇನೆಂದರೆ ನನಗೆ ಈಗ್ಗೆ ಸುಮಾರು 20 ವರ್ಷಗಳ ಹಿಂದೆ ಮರಾಡಿಗರಪಾಳ್ಯದ ಲೇಟ್ ಗಂಗಯ್ಯ ರವರ 2ನೇ ಮಗನಾದ ಹೆಚ್.ಜಿ ರಾಮು ರವರೊಂದಿಗೆ ಮದುವೆಯಾಗಿದ್ದು ಸಂಸಾರ ಜೀವನದಲ್ಲಿ ಇಬ್ಬರು ಹೆಣ್ಣು ಮಕ್ಕಳಿದ್ದು 1ನೇ ಅರುಣ್ ಕುಮಾರಿ, 2ನೇ ಚಂದ್ರಕಲಾ ರವರುಗಳಾಗಿರುತ್ತಾರೆ. 1ನೇ ಮಗಳಿಗೆ ಮದುವೆ ಮಾಡಿಸಿದ್ದು 2ನೇ ಮಗಳು ಪ್ರಥಮ ವರ್ಷದ ಬಿ ಕಾಂ ವ್ಯಾಸಂಗ ಮಾಡುತ್ತಿದ್ದು ನನ್ನ ಯಜಮಾನರಾದ ಹೆಚ್ ಜಿ ರಾಮು ರವರು 2ನೇ ಮಗಳಿಗೆ ಮದುವೆ ಮಾಡಿಸಲು ಮನೆಯಲ್ಲಿ ಕೇಳಿದಾಗ ನನ್ನ ಮಗಳು ಚಂದ್ರಕಲಾ ರವರು ಇನ್ನೂ ವ್ಯಾಸಂಗ ಮಾಡುವುದಾಗಿ ಹೇಳಿದ್ದರಿಂದ ನನ್ನ ಯಜಮಾನರು ಒಪ್ಪದೇ ಇದ್ದು ಇದೇ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ದಿನಾಂಕ: 31-08-2019 ರಂದು ಮಧ್ಯಾಹ್ನ ಸುಮಾರು 03-30 ಗಂಟೆ ಸಮಯದಲ್ಲಿ ಹೊಟ್ಟೆನೋವು ಎಂತ ಹೇಳಿದ್ದರಿಂದ ನಮ್ಮ ಮನೆಯಿಂದ ನಮ್ಮದೇ ಕಾರಿನಲ್ಲಿ ಹೆಬ್ಬೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ನೋಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದರಿಂದ ನಾವು ಕೂಡಲೇ ಹೆಚ್ಚಿನ ಚಿಕಿತ್ಸೆ ಬಗ್ಗೆ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು ನಂತರ ವೈದ್ಯರ ಸಲಹೆ ಮೇರೆಗೆ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಯಾವುದೋ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಈ ದಿನ ದಿನಾಂಕ:01-09-2019 ರಂದು ಮಧ್ಯಾಹ್ನ 12-00 ಗಂಟೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದಾಗ ನಾನು ಸದರಿ ವಿಚಾರವನ್ನು ನಮ್ಮ ಸಂಬಂಧಿಕರಿಗೆ ತಿಳಿಸಿ ಠಾಣೆಗೆ ಬಂದು ನನ್ನ ಗಂಡ ಹೆಚ್ ಜಿ ರಾಮು ರವರ ಮೃತದೇಹದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸಿಕೊಡಲು ಕೋರಿದೆ. ನನ್ನ ಗಂಡ ಹೆಚ್ ಜಿ ರಾಮು ರವರು ನನ್ನ ಮಗಳಿಗೆ ಮದುವೆ ಮಾಡಿಸುವ ವಿಚಾರದಲ್ಲಿ ನಮ್ಮನ್ನು ಎದುರಿಸಲು ಯಾವುದೋ ವಿಷವನ್ನು ಸೇವಿಸಿ ಮೃತಪಟ್ಟಿರುತ್ತಾರೆಯೇ ವಿನಃ ನನ್ನ ಗಂಡನ ಸಾವಿನಲ್ಲಿ ಬೇರೆ ಯಾವುದೇ ಅನುಮಾನ ಇರುವುದಿಲ್ಲ. ನನ್ನ ಗಂಡನ ಮೃತದೇಹವು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿರುತ್ತೆ ಎಂತಾ ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 36 guests online
Content View Hits : 562770
Hackguard Security Enabled