lowborn ಪತ್ರಿಕಾ ಪ್ರಕಟಣೆ ದಿ:18-09-2019 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >> ಪತ್ರಿಕಾ ಪ್ರಕಟಣೆ ದಿನಾಂಕ:25/01/2020 ದಿನಾಂಕ:03/12/19 ರಂದು ಮಧುಗಿರಿ ತಾ. ದೊಡ್ಡೇರಿ ಹೋ.... >> ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ದ್ವಿಚಕ್ರ ವಾಹನ ಹಾಗೂ ಮೊಬೈಲ್ ಪೋನ್ ಗಳ ಕಳವು... >> ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ಸಿ.ಇ.ಎನ್. ಪೊಲೀಸ್ ಠಾಣೆಯಿಂದ ಆನ್ ಲೈನ್  ವಂಚಕನ... >> ತಿಪಟೂರು ನಗರ ಪೊಲೀಸ್ ಠಾಣಾ ಮೊ.ನಂ. 06/2020 ಕಲಂ: 3(1)(r)(s) ಮತ್ತು 3(2)(Va)  SC/ST (pa) ACT  2015 ಹಾಗೂ ಕಲಂ 324 ... >> ದಿನಾಂಕ : 21-01-2020 ಕನ್ನ ಕಳವು  ಆರೋಪಿಗಳ ಬಂಧನ ******* ದಿನಾಂಕ : 20-04-2013 ರಂದು ಮದ್ಯಾಹ್ನ 12.00... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:18-09-2019

 

ದಿನಾಂಕ :18-09-19

ಪತ್ರಿಕಾ ಪ್ರಕಟಣೆ.

ಕುಖ್ಯಾತ ಮನೆ ಹಾಗೂ ದೇವಸ್ಥಾನಗಳ ಕಳ್ಳನ ಬಂಧನ

 

 

***********

 

ತುಮಕೂರು ನಗರ ಉಪ ವಿಭಾಗದ ತುಮಕೂರು ಗ್ರಾಮಾಂತರ ಠಾಣಾ ಸರಹದ್ದು  ದಿನಾಂಕ : 02-03/07/2019 ರಂದು ರಾತ್ರಿ ವೇಳೆ ತುಮಕೂರು ತಾಲ್ಲೂಕು ಕಸಬಾ ಹೋಬಳಿ ಊರುಕೆರೆ ಬೋವಿಪಾಳ್ಯದ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಬೀಗ ಮುರಿದು ದೇವಸ್ಥಾನದ ದೇವರ ಗರ್ಭಗುಡಿಯಲ್ಲಿಟ್ಟಿದ್ದ 20 ಸಾಲಿಗ್ರಾಮಗಳು, ಸುಮಾರು 35 ಬೆಳ್ಳಿ ಮತ್ತು ತಾಮ್ರದ ದೇವರ ಪ್ರತಿಮೆಗಳು,      2 ಬೆಳ್ಳಿ ತಾಲಿಗಳು, 2 ಬೆಳ್ಳಿ ಲೋಟಗಳು, 2 ಬೆಳ್ಳಿ ಬಟ್ಟಲುಗಳು, 1 ತಾಮ್ರದ ಬಿಂದಿಗೆ, 1 ತಾಮ್ರದ ಗಂಗಳ, 5 ತಾಮ್ರದ ತಂಬಿಗೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೇವಸ್ಥಾನದ ರಮೇಶ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಈ ಪ್ರಕರಣದಲ್ಲಿನ ಆರೋಪಿ ಮತ್ತು ಮಾಲು ಪತ್ತೆಗಾಗಿ ತುಮಕೂರು ಗ್ರಾಮಾಂತರ ವೃತ್ತದ ಸಿ.ಪಿ.ಐ ಶ್ರೀ ಮಧುಸೂಧನ್ ರವರು ವಿಶೇಷ ತಂಡವನ್ನು ರಚಿಸಿರುತ್ತೆ.

 

ಸದರಿ ತಂಡವು ಈ ಹಿಂದೆ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ದಸ್ತಗಿರಿಯಾಗಿದ್ದ ಆರೋಪಿಯಾದ ಸೈಯದ್ ಇಂತಿಯಾಜ್ ಪಾಷಾ ಬಿನ್ ಲೇ ಸೈಯದ್ ಬಾಷಾ ಬೆಳ್ಳಾವಿ, ತುಮಕೂರು ತಾಲ್ಲೂಕ್‌ ಈತನನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ತುಮಕೂರು ಗ್ರಾಮಾಂತರ ವೃತ್ತ ವ್ಯಾಪ್ತಿಯ ಈ ಕೆಳಕಂಡ ಮನೆಕಳವು ಮತ್ತು ದೇವಸ್ಥಾನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸದರಿ ಆರೋಪಿತನಿಂದ ಸುಮಾರು 3,70,000/- ಬೆಲೆ ಬಾಳುವಂತಹ ಚಿನ್ನ,ಬೆಳ್ಳಿ, ಹಾಗೂ ದೇವಸ್ಥಾನದಲ್ಲಿ ಉಪಯೋಗಿಸುವಂತಹ ವಸ್ತುಗಳನ್ನು  ಅಮಾನತ್ತು ಪಡಿಸಿಕೊಂಡಿರುತ್ತೆ.

 

1) ದಿನಾಂಕ : 02-03/07/2019 ರಂದು ರಾತ್ರಿ ಊರುಕೆರೆ ಬೋವಿಪಾಳ್ಯದ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ,

2) ದಿನಾಂಕ 28/29-08-2019 ರಂದು ರಾತ್ರಿ ತುಮಕೂರು ತಾಲ್ಲೂಕು, ಬೆಳ್ಳಾವಿ ಹೋಬಳಿ, ಕೊಟ್ಟನಹಳ್ಳಿ ಪಾಳ್ಯ ಗ್ರಾಮದ ಹೊರವಲಯದಲ್ಲಿರುವ ಶ್ರೀ ಅಭಯಾಂಜನೇಯಸ್ವಾಮಿ ದೇವಸ್ಥಾನ,

3) ದಿನಾಂಕ;-13/03/2019 ರಂದು ಊರುಕೆರೆ ಬಾಲಾಜಿ ನಗರದ ವಾಸಿ ವನಿತಾ ಕೆ.ಆರ್. ರವರ ಮನೆ,

4) ದಿನಾಂಕ 06/09/2019 ರಂದು ಊರುಕರೆಯ ಪಂಚಾಕ್ಷರಯ್ಯ ರವರ ಮನೆ,

5) ಬೆಳ್ಳಾವಿ ಪೊಲೀಸ್ ಠಾಣಾ ಸರಹದ್ದಿನ ಅಗಳಕುಂಟೆ ಆಂಜನೇಯ ಸ್ವಾಮಿ ದೇವಸ್ಥಾನ,

6) ಕೋರಾ ಪೊಲೀಸ್ ಠಾಣಾ ಸರಹದ್ದಿನ ಹಿರೇತೊಟ್ಲಕೆರೆ ಗ್ರಾಮದ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ ಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿರುತ್ತೆ.

 

ಈ ಮೇಲ್ಕಂಡ ಪ್ರಕರಣಗಳ ಸಂಬಂಧ ಆರೋಪಿ ಮತ್ತು ಮಾಲನ್ನು ಪತ್ತೆ ಹಚ್ಚಲು ಶ್ರಮಿಸಿದ   ಪತ್ತೆ ತಂಡವಾದ ತುಮಕೂರು ನಗರ ಉಪವಿಭಾಗದ ಡಿ.ಎಸ್.ಪಿ ಶ್ರೀ.ತಿಪ್ಪೇಸ್ವಾಮಿ ರವರ ಮಾರ್ಗದರ್ಶನದಲ್ಲಿ ಸಿ.ಪಿ.ಐ ಶ್ರೀ ಮಧುಸೂಧನ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಶ್ರೀ ಲಕ್ಷ್ಮಯ್ಯ ಎಂ.ಬಿ, ಸಿಬ್ಬಂದಿಗಳಾದ ಉಮೇಶ್, ಶಾಂತಕುಮಾರ್, ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯ ನರಸಿಂಹರಾಜು, ಶ್ರೀ ತಿಮ್ಮರಾಜು, ಶ್ರೀ ಪ್ರಸನ್ನಕುಮಾರ್ , ಶ್ರೀ ಪ್ರಾಣೇಶ್ , ಪ್ರಭು ಜಿ, ಓಂಕಾರ ರವರುಗಳನ್ನು  ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 34 guests online
Content View Hits : 562692
Hackguard Security Enabled