lowborn ಪತ್ರಿಕಾ ಪ್ರಕಟಣೆ. ದಿ:01-10-2019 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ದ್ವಿಚಕ್ರ ವಾಹನ ಹಾಗೂ ಮೊಬೈಲ್ ಪೋನ್ ಗಳ ಕಳವು... >> ಪತ್ರಿಕಾ ಪ್ರಕಟಣೆ ದಿನಾಂಕ 22/01/2020 ಸಿ.ಇ.ಎನ್. ಪೊಲೀಸ್ ಠಾಣೆಯಿಂದ ಆನ್ ಲೈನ್  ವಂಚಕನ... >> ತಿಪಟೂರು ನಗರ ಪೊಲೀಸ್ ಠಾಣಾ ಮೊ.ನಂ. 06/2020 ಕಲಂ: 3(1)(r)(s) ಮತ್ತು 3(2)(Va)  SC/ST (pa) ACT  2015 ಹಾಗೂ ಕಲಂ 324 ... >> ದಿನಾಂಕ : 21-01-2020 ಕನ್ನ ಕಳವು  ಆರೋಪಿಗಳ ಬಂಧನ ******* ದಿನಾಂಕ : 20-04-2013 ರಂದು ಮದ್ಯಾಹ್ನ 12.00... >>     >> ಪತ್ರಿಕಾ ಪ್ರಕಟಣೆ ದಿನಾಂಕ: 13/01/2020 ಅಪರಿಚಿತ ಶವ ಮತ್ತು ಕೊಲೆ ಆರೋಪಿಯ ಬಂಧನ ದಿನಾಂಕ:... >> ಪತ್ರಿಕಾ ಪ್ರಕಟಣೆ ದಿನಾಂಕ: 31-12-2019 ದಿನಾಂಕ: 02-01-2020 ರಂದು ತುಮಕೂರು ನಗರಕ್ಕೆ ಮಾನ್ಯ ... >> ಪತ್ರಿಕಾ ಪ್ರಕಟಣೆ. ದಿನಾಂಕ :24-12-2017       2017 ನೇ ಇಸವಿಯಲ್ಲಿ ಶಿರಾ ತಾಲ್ಲೂಕು... >> ದಿನಾಂಕ: 17/12/2019 ಜನ ಸ್ನೇಹಿ ಕಾರ್ಯಗಾರ       >> ಪತ್ರಿಕಾ ಪ್ರಕಟಣೆ ದಿನಾಂಕ: 14/12/2019 ಕೊಲೆ ಪ್ರಕರಣದ ಆರೋಪಿಗಳ ಬಂಧನ   ಮಧುಗಿರಿ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ. ದಿ:01-10-2019

ಪತ್ರಿಕಾ ಪ್ರಕಟಣೆ.

ದಿನಾಂಕ. 01-10-2019.

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ಧಾಳಿ

ದಿನಾಂಕ-16-09-2019 ರಂದು ತುಮಕೂರು ತಾಲ್ಲೂಕು ಗೇರಹಳ್ಳಿ ಗ್ರಾಮದ ಬಳಿ ಇರುವ ಒಂದು ಗೋಡನ್ ನಲ್ಲಿ ಅಕ್ರಮವಾಗಿ ಅಕ್ಕಿಯನ್ನು ದಾಸ್ತಾನು ಮಾಡಿರುತ್ತಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ತುಮಕೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಮಧುಸೂಧನ, ಜಿ.ಕೆ ರವರು ಗೇರಹಳ್ಳಿ  ಬಳಿ ಒಂದು ಗೋಡೌನ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 227 ಕ್ವಿಂಟಾಲ್‌ 54 ಕೆಜಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು   ಅಮಾನತ್ತುಪಡಿಸಿಕೊಂಡಿದ್ದು, ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ  ಮೊ.ನಂ-114/2019 ಕಲಂ 3 & 7 ಇ.ಸಿ. ಆಕ್ಟ್-1955. ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಆರೋಪಿತರುಗಳಾದ ಬೆಂಗಳೂರಿನ ಶ್ರೀನಿವಾಸ  ಕೆ.ಎನ್‌ ಮತ್ತು ಅನ್ಬು ರವರನ್ನು ದಸ್ತಗಿರಿ ಮಾಡಿರುತ್ತೆ. ಆರೋಪಿ ಶ್ರೀನಿವಾಸ್‌ರವರು  ಚಿಕ್ಕಗುಂಡಗಲ್‌ ಗ್ರಾಮದ ಬಳಿ ಇರುವ ಕುಮಾರಸ್ವಾಮಿ ಎಂಬುವವರಿಗೆ ಸೇರಿದ ಶ್ರೀ ಕೇಸರಿ ನಂದನ್‌ ರೈಸ್‌ಮಿಲ್‌ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 212 ಕ್ವಿಂಟಾಲ್‌, 79 ಕೆಜಿ, ಒಟ್ಟು-440 ಕ್ವಿಂಟಾಲ್‌ 33 ಕೆಜಿ ( 44 ಟನ್‌, 33 ಕೆಜಿ ) ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಮಾನತ್ತುಪಡಿಸಿಕೊಂಡಿರುತ್ತೆ.

 

ತುಮಕೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಟಿ.ಜೆ. ಉದೇಶ್‌ ಹಾಗೂ ತುಮಕೂರು ನಗರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಹೆಚ್.ಜೆ.ತಿಪ್ಪೇಸ್ವಾಮಿ ರವರ ಮಾರ್ಗದರ್ಶನದಂತೆ ತುಮಕೂರು ಗ್ರಾಮಾಂತರ ವೃತ್ತ ನಿರೀಕ್ಷಕರವರಾದ ಮಧುಸೂಧನ ಜಿ.ಕೆ ಕೋರ ಪೊಲೀಸ್‌ ಠಾಣಾ ಪಿ.ಎಸ್.ಐ ರವರಾದ ಪಿಎನ್‌. ಶೇಷಾದ್ರಿ ಹಾಗೂ ಸಿಬ್ಬಂದಿಯವರಾದ ಎ.ಎಸ್‌.ಐ ಬಾಲಕುಮಾರ, ಸಿ,ಎಸ್, ಪ್ರಸನ್ನಕುಮಾರ್‌, ಶಾಂತಕುಮಾರ್‌, ತಿಪ್ಪೇಸ್ವಾಮಿ ಮತ್ತು ರವಿಕುಮಾರ, ಟಿ ರವರುಗಳು ಈ ಪ್ರಕರಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮತ್ತು ಆರೋಪಿಗಳನ್ನು ಪತ್ತೆ ಮಾಡಲು ಶ್ರಮಿಸಿರುತ್ತಾರೆ. ಇವರುಗಳ ಕಾರ್ಯದಕ್ಷತೆಯನ್ನು ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಯವರಾದ ಡಾ. ಕೆ. ವಂಸಿಕೃಷ್ಣ, ಐ.ಪಿ.ಎಸ್. ರವರು ಶ್ಲಾಘಿಸಿ ಅಭಿನಂಧಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 18 guests online
Content View Hits : 518726
Hackguard Security Enabled