lowborn ದಿನಾಂಕ : 21-01-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 28/03/2020 ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾರಿನ ಗಾಜು... >> ಪತ್ರಿಕಾ ಪ್ರಕಟಣೆ ದಿನಾಂಕ 24-03-20 ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ... >> ಪತ್ರಿಕಾ ಪ್ರಕಟಣೆ ದಿನಾಂಕ 20-03-2020 ಕೊರೋನ ವೈರಸ್‍  ಬಗ್ಗೆ ವಾಟ್ಸಪ್‍  ಗ್ರೂಪ್‍ನಲ್ಲಿ ... >> ಪತ್ರಿಕಾ ಪ್ರಕಟಣೆ. ದಿ:16-03-2020. ಎಟಿಎಂ ಕಾರ್ಡ್ ಗಳ ದತ್ತಾಂಶವನ್ನು ಗ್ರಾಹಕರಿಂದ... >> ದಿನಾಂಕ 26/02/20 ಅಫೀಮು ಮಾರಾಟ ಮಾಡುತಿದ್ದ ಆರೋಪಿಯ ಬಂಧನ ದಿನಾಂಕ: 25-02-2020 ರಂದು ¸ÀAeÉ 6:30... >> ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ದಿನಾಂಕ : 21-01-20

ದಿನಾಂಕ : 21-01-2020

ಕನ್ನ ಕಳವು  ಆರೋಪಿಗಳ ಬಂಧನ

*******


ದಿನಾಂಕ : 20-04-2013 ರಂದು ಮದ್ಯಾಹ್ನ 12.00 ಗಂಟೆಯ ಸಮಯದಲ್ಲಿ ಯಾರೋ ಕಳ್ಳರು  ಸಿರಾ ಟೌನ್ ಕಾಳಿದಾಸ ನಗರದಲ್ಲಿ ರತ್ನಮ್ಮ ಕೋಂ ಸಿದ್ದಪ್ಪ ರವರ ವಾಸದ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಹೊಡೆದು ಮನೆಯ ಒಳಗಡೆ ಪ್ರವೇಶಿಸಿ ಬೀರುವಿನಲ್ಲಿಟ್ಟಿದ್ದ ಸುಮಾರು 39. ಗ್ರಾಂ ತೂಕದ ಚಿನ್ನದ ವಡವೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಸಂಬಂಧ ಸಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ.

 

ಕೃತ್ಯ ನೆಡೆದ ಸ್ಥಳದಲ್ಲಿ ದೊರೆತ ಆಕಸ್ಮಿಕ ಬೆರಳು ಮುದ್ರೆಗಳನ್ನು  ಪಡೆದುಕೊಂಡಿದ್ದು  ಸದರಿ ಆಕಸ್ಮಿಕ ಬೆರಳು ಮುದ್ರೆಗಳನ್ನು ದಿನಾಂಕ:19-12-2019 ರಂದು ಬೆರಳು ಮುದ್ರಾ ಘಟಕದ ತಜ್ಞರಾದ ಕಾಂತರಾಜು ಎಸ್‌‌. ರವರು ವೈಜ್ಷಾನಿಕ ರೀತಿಯಲ್ಲಿ ಮರು ಪರಿಶೀಲನೆ ಮಾಡಲಾಗಿ ಪೂರ್ವ ಬಂಧಿತ  ಆಸಾಮಿಯಾದ ಹೇಮಂತಕುಮಾರ್ ಬಿನ್ ರಂಗನಾಥಪ್ಪ  ತಾಳಗುಂದ ಗ್ರಾಮ ಸಿರಾ ತಾಲ್ಲೂಕು  ಎಂಬ ಅಸಾಮಿಯು ಕಳವು ಮಾಡಿರುವ ಬಗ್ಗೆ ಪತ್ತೆ ಹಚ್ಚಿ ವರದಿ ನೀಡಿದ್ದು, ಸದರಿ ವರದಿಯನ್ವಯ ಪ್ರಕರಣದ ಆರೋಪಿ ಮತ್ತು ಕಳವು ಮಾಲನ್ನು ಪತ್ತೆ ಹಚ್ಚಲು ಉಪ ವಿಭಾಗ ಮಟ್ಟದಲ್ಲಿ ಅಪರಾಧ ಪತ್ತೆ ತಂಡವನ್ನು ರಚಿಸಿದ್ದು, ಸದರಿ ತಂಡವು ಆರೋಪಿ ಹೇಮಂತಕುಮಾರ್ ಬಿನ್ ರಂಗನಾಥಪ್ಪ, ತಾಳಗುಂದ ಗ್ರಾಮ, ಸಿರಾ ತಾಲ್ಲೂಕು, ತುಮಕೂರು ಜಿಲ್ಲೆ ಈತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿ, ಸದರಿ ಮೇಲ್ಕಂಡ ಪ್ರಕರಣದ ಜೊತೆಗೆ ಶಿರಾ ಪೊಲೀಸ್ ಠಾಣೆಯ ಮತ್ತೊಂದು ಕಳವು ಪ್ರಕರಣವನ್ನು ಪತ್ತೆ ಹೆಚ್ಚಿ  ಆರೋಪಿತನಿಂದ ಸುಮಾರು 1,50,000/- ರೂ ಬೆಲೆ ಬಾಳುವ 40 ಗ್ರಾಂ ತೂಕದ ಚಿನ್ನದ ವಡವೆಗಳನ್ನು ಅಮಾನತ್ತು ಪಡಿಸಿಕೊಂಡು  ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತೆ.

 

ಸದರಿ ಪ್ರಕರಣದ ಆರೋಪಿ ಮತ್ತು ಕಳವು ಮಾಲನ್ನು ಪತ್ತೆ ಹಚ್ಚಲು ಶ್ರಮಿಸಿದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಎಲ್. ಕುಮಾರಪ್ಪ, ಕೆ.ಎಸ್.ಪಿ.ಎಸ್.,  ಡಿ.ಎಸ್.ಪಿ. ಶಿರಾ ಉಪವಿಭಾಗ ರವರುಗಳ ಮಾರ್ಗದರ್ಶನದಲ್ಲಿ ರಂಗಶಾಮಯ್ಯ ಪಿ.ಐ. ಶಿರಾ ಠಾಣೆ, ಎಸ್.ಸಿ  ಭಾರತಿ ಪಿ.ಎಸ್,ಐ ಮತ್ತು ಸಿಬ್ಬಂದಿಗಳಾದ  ಗೋಪಿನಾಥ, ಕುಮಾರ,  ನಂಜೇಗೌಡ. ದುರ್ಗಯ್ಯ. ಮಂಜುನಾಥ ಸ್ವಾಮಿ ಕೆ.ಬಿ. ಶಿವಕುಮಾರ್‌‌  ಸಿದ್ದೇಶ.  ಹಾಗೂ  ಜಿಲ್ಲಾ ಪೊಲೀಸ್ ಕಛೇರಿಯ ಕಾಂತರಾಜು ಎಸ್‌.   ನರಸಿಂಹರಾಜು ಮತ್ತು ರಮೇಶ ರವರುಗಳ ಪತ್ತೆ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 65 guests online
Content View Hits : 616968
Hackguard Security Enabled