lowborn ಪತ್ರಿಕಾ ಪ್ರಕಟಣೆ ದಿ:25/01/20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 28/03/2020 ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾರಿನ ಗಾಜು... >> ಪತ್ರಿಕಾ ಪ್ರಕಟಣೆ ದಿನಾಂಕ 24-03-20 ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ... >> ಪತ್ರಿಕಾ ಪ್ರಕಟಣೆ ದಿನಾಂಕ 20-03-2020 ಕೊರೋನ ವೈರಸ್‍  ಬಗ್ಗೆ ವಾಟ್ಸಪ್‍  ಗ್ರೂಪ್‍ನಲ್ಲಿ ... >> ಪತ್ರಿಕಾ ಪ್ರಕಟಣೆ. ದಿ:16-03-2020. ಎಟಿಎಂ ಕಾರ್ಡ್ ಗಳ ದತ್ತಾಂಶವನ್ನು ಗ್ರಾಹಕರಿಂದ... >> ದಿನಾಂಕ 26/02/20 ಅಫೀಮು ಮಾರಾಟ ಮಾಡುತಿದ್ದ ಆರೋಪಿಯ ಬಂಧನ ದಿನಾಂಕ: 25-02-2020 ರಂದು ¸ÀAeÉ 6:30... >> ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:25/01/20

ಪತ್ರಿಕಾ ಪ್ರಕಟಣೆ

ದಿನಾಂಕ:25/01/2020

ದಿನಾಂಕ:03/12/19 ರಂದು ಮಧುಗಿರಿ ತಾ. ದೊಡ್ಡೇರಿ ಹೋ. ಸೇರಿದ ರಾಚಯ್ಯನಪಾಳ್ಯ ಗ್ರಾಮದ ತಿಮ್ಮಾಲಾಪುರ ಗೇಟ್ ಸಮೀಪ ನಮ್ಮ ಜಮೀನಿನಲ್ಲಿ 65-70 ವರ್ಷ ವಯಸ್ಸಿನ ಅಪರಿಚಿತ ಹೆಂಗಸನ್ನು ಯಾರೋ ದುಷ್ಕರ್ಮಿಗಳು ಯಾವುದೋ ಉದ್ದೇಶದಿಂದ ಕುತ್ತಿಗೆಗೆ ಸೀರೆ ಸೆರಗನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಎಸೆದು ಹೋಗಿರುತ್ತಾರೆ ಮುಂದಿನ ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತೆ.

 

ದಿನಾಂಕ:23/01/2020 ರಂದು ಮಧ್ಯಾಹ್ನ 12-30 ಗಂಟೆಗೆ ಊರ್ಡಿಗೆರೆ ಬಸ್ ನಿಲ್ದಾಣದಲ್ಲಿದ್ದ ಆರೋಪಿ ತರಾದ  1) ಬಿ.ಎಲ್ ವೆಂಕಟೇಶ ಬಿನ್ ಲೇಟ್ ಲಕ್ಷ್ಮಯ್ಯ ಕೊರಟಗೆರೆ ತಾ. ಪಟ್ಟದೇವರಪಾಳ್ಯ ಹಾಲಿ ವಾಸ ದೇವರಾಯಪಟ್ಟಣ ರಸ್ತೆ ತುಮಕೂರು ತಾ. 2) ಮೋಹನ್ ಕುಮಾರ್ @ ಅಪ್ಪಿ ಬಿನ್ ಲೇಟ್ ಮುದ್ದಪ್ಪ ಅರೆಗುಜ್ಜನಹಳ್ಳಿ ಕೊಳಾಲ ಹೋ. ತುಮಕೂರು ತಾ. ಎಂಬುವವರನ್ನು ವಶಕ್ಕೆ ಪಡೆದು ಠಾಣೆಗೆ ತಂದು ವಿಚಾರ ಮಾಡಲಾಗಿ, ಆರೋಪಿತರು ಹಳೆಯ ದ್ವೇಷದಿಂದ ದಿ:02/12/19 ರಂದು ರಾತ್ರಿ ತಮ್ಮ ಬೈಕ್ ಗಳಲ್ಲಿ ಮೃತೆ ನಂಜಮ್ಮ ಕೋಂ ಲೇಟ್ ವೀರಭದ್ರಪ್ಪ 70 ವರ್ಷ, ಪಟ್ಟದೇವರಪಾಳ್ಯ, ಕೊಳಾಲ ಹೋ. ಕೊರಟಗೆರೆ ತಾ.  ರವರನ್ನು ಕರೆದುಕೊಂಡು ದೊಡ್ಡೇರಿ ಹೋ. ತಿಮ್ಮಾಲಾಪುರ ಗೇಟ್ ಸಮೀಪ ಹನುಮಂತರಾಯಪ್ಪ ರವರ ಜಮೀನಿಗೆ ಕರೆದುಕೊಂಡು ಬಂದು ಆಕೆಯ ಸೀರೆ ಸೆರಗನ್ನು ಕುತ್ತಿಗೆಗೆ ಬಿಗಿಯಾಗಿ ಸುತ್ತಿ ಉಸಿರುಗಟ್ಟಿಸಿ ಸಾಯಿಸಿರುವುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ಆರೋಪಿತರು ಕೃತ್ಯಕ್ಕೆ ಉಪಯೋಗಿಸಿದ ಎರಡು ಬೈಕ್ ಗಳು ಮತ್ತು ಮೃತೆಯ ಬಾಬ್ತು ಒಂದು ಮೊಬೈಲ್ ಅನ್ನು ಆರೋಪಿತರಿಂದ ಅಮಾನತ್ತು ಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರ್ ಪಡಿಸಿರುತ್ತಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಟಿ.ಜೆ, ಉದೇಶ್, ತುಮಕೂರು ಜಿಲ್ಲೆ ರವರ ನಿರ್ದೇಶನದಂತೆ ಡಿ.ವೈ .ಎಸ್.ಪಿ  ಮಧುಗಿರಿ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಶ್ರಮಿಸಿದ ಬಡವನಹಳ್ಳಿ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್  ಕೆ.ಪ್ರಭಾಕರ್ ಎ.ಎಸ್.ಐ ನಾಗರಾಜು.ಬಿ, ರಾಮಕೃಷ್ಣಯ್ಯ, ಸಿಬ್ಬಂದಿಗಳಾದ ರಂಗನಾಥ.ಕೆ, ಶ್ರೀರಂಗಯ್ಯ ಮತ್ತು ಶ್ರೀನಿವಾಸ್, ರವೀಶ್, ಸೀಮನ ಬಸವರಾಜು, ಠಾಣಾ ಜೀಪ್ ಚಾಲಕ ಗುಣಗಾನಪ್ಪ ಮತ್ತು ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯ ನರಸಿಂಹರಾಜು ರವರುಗಳನ್ನು ಮಾನ್ಯ ಪೊಲೀಸ್ ಆಧೀಕ್ಷಕರಾದ ಡಾ. ಕೆ. ವಂಸಿಕೃಷ್ಣ, ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

 

 

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 52 guests online
Content View Hits : 616878
Hackguard Security Enabled