lowborn ಅಪರಾಧ ಘಟನೆಗಳು 15-02-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ 28/03/2020 ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಾರಿನ ಗಾಜು... >> ಪತ್ರಿಕಾ ಪ್ರಕಟಣೆ ದಿನಾಂಕ 24-03-20 ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ... >> ಪತ್ರಿಕಾ ಪ್ರಕಟಣೆ ದಿನಾಂಕ 20-03-2020 ಕೊರೋನ ವೈರಸ್‍  ಬಗ್ಗೆ ವಾಟ್ಸಪ್‍  ಗ್ರೂಪ್‍ನಲ್ಲಿ ... >> ಪತ್ರಿಕಾ ಪ್ರಕಟಣೆ. ದಿ:16-03-2020. ಎಟಿಎಂ ಕಾರ್ಡ್ ಗಳ ದತ್ತಾಂಶವನ್ನು ಗ್ರಾಹಕರಿಂದ... >> ದಿನಾಂಕ 26/02/20 ಅಫೀಮು ಮಾರಾಟ ಮಾಡುತಿದ್ದ ಆರೋಪಿಯ ಬಂಧನ ದಿನಾಂಕ: 25-02-2020 ರಂದು ¸ÀAeÉ 6:30... >> ಪತ್ರಿಕಾ ಪ್ರಕಟಣೆ ದಿನಾಂಕ: 17-02-2020 ಗಾಂಜಾ ಆರೋಪಿಗಳ ಬಂಧನ     ದಿನಾಂಕ : 17/02/2020 ರಂದು... >> ಪತ್ರಿಕಾ ಪ್ರಕಟಣೆ ದಿ:15/02/2020   ಆನ್ ಲೈನ್ ಮೂಲಕ ಕುದುರೆ ರೇಸ್ ಬೆಟ್ಟಿಂಗ್ : 4 ಜನರ ಬಂಧನ :... >> ಪತ್ರಿಕಾ ಪ್ರಕಟಣೆ ದಿನಾಂಕ. 10-02-2020 ಆನ್ ಲೈನ್  ಮೂಲಕ  ಕ್ರಿಕೆಟ್  ಬೆಟ್ಟಿಂಗ್ & ಕುದುರೆ... >> ಪತ್ರಿಕಾ ಪ್ರಕಟಣೆ ದಿನಾಂಕ:03/02/2020 ವೇಶ್ಯಾವಾಟಿಕೆ  ನಡೆಸುತ್ತಿರುವವರ  ಮೇಲೆ  ದಾಳಿ... >> ಪತ್ರಿಕಾ ಪ್ರಕಟಣೆ ದರೋಡೆಕೋರರ ಬಂಧನ ಆರೋಪಿತರಿಂದ 2 .5 ಲಕ್ಷ ರೂ ಬೆಲೆಬಾಳುವ ವಡವೆ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 15-02-20

ಜಯನಗರ ಪೊಲೀಸ್ ಠಾಣಾ ಮೊ.ನಂ. 16/2020 ಕಲಂ 379 ಐಪಿಸಿ.

ದಿನಾಂಕ: 14/02/2020 ರಂದು ಮದ್ಯಾಹ್ನ 12-30 ಗಂಟೆಗೆ ತುಮಕೂರು ಟೌನ್‍, ಗೋಕುಲ ಬಡಾವಣೆ 1 ನೇ ಹಂತ, 5 ನೇ ಕ್ರಾಸ್ ವಾಸಿ ಮುದ್ದರಂಗಯ್ಯ ಬಿನ್ ಲೇಟ್ ಕೆಂಪಯ್ಯ ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ಪಿರ್ಯಾದು ಅಂಶವೇನೆಂದರೆ, ನಾನು ದೇವರಾಯಪಟ್ಟಣ ವಾಸಿ ಪುಟ್ಟಮ್ಮ ರವರ ಆಟೋವನ್ನು ಬಾಡಿಗೆಗೆ ಓಡಿಸಿಕೊಂಡು ಜೀವನ ಮಾಡುತ್ತಿರುತ್ತೇನೆ.  ನಾನು ಪ್ರತಿನಿತ್ಯದಂತೆ KA06 AA 1901 ನೇ ಆಟೋವನ್ನು ದಿನಾಂಕ: 13/02/2020 ರಂದು ರಾತ್ರಿ 9-00 ಗಂಟೆಗೆ ನಾನು ವಾಸವಿರುವ ಮನೆಯ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿ ನಂತರ ಮನೆಯಲ್ಲಿ ಊಟ ಮಾಡಿ ಮಲಗಿದ್ದು, ಪ್ರತಿದಿನದಂತೆ ಬೆಳಗಿನ ಜಾವ 5-00 ಗಂಟೆಗೆ ಬಾಡಿಗೆ ಹೊಡೆಯಲು ಎದ್ದು ನಾನು ನಿಲ್ಲಿಸಿದ್ದ ಆಟೋ ಬಳಿ ಬಂದಾಗ ನಾನು ನಿಲ್ಲಿಸಿದ್ದ ಆಟೋ ಕಾಣಿಸಲಿಲ್ಲ.  ಅಂದರೆ ಯಾರೋ ಆಟೋವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.  ನಂತರ ನಾನು ಆಟೋವನ್ನು ಎಲ್ಲಾ ಕಡೆ ಹುಡುಕಾಡಿದ್ದು, ಸಿಕ್ಕಿರುವುದಿಲ್ಲ.  ಆದ್ದರಿಂದ ಕಳುವಾಗಿರುವ KA06 AA 1901 ಆಟೋ 2018 ಮಾಡೆಲ್, ಬಜಾಜ್ ಕಂಪನಿಯದ್ದಾಗಿರುತ್ತೆ. ಚಾಸಿಸ್‍ ನಂ. MD2A45AY7HWH46400, ಇಂಜಿನ್ ನಂ. AZYWHH25483,  ಹಸಿರು ಬಣ್ಣದ ಆಟೋವಾಗಿದ್ದು, ಟಾಪ್ ಹಳದಿ ಬಣ್ಣದಾಗಿರುತ್ತೆ.  ಇದರ ಬೆಲೆ 1,25,000 ರೂ ಆಗಿರುತ್ತೆ. ಕಳುವಾಗಿರುವ ಆಟೋವನ್ನು ಪತ್ತೆ ಮಾಡಿ ಕಳವು ಮಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಲು ಕೋರಿ ನೀಡಿರುವ ಪಿರ್ಯಾದು ಅಂಶವಾಗಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 60 guests online
Content View Hits : 616902
Hackguard Security Enabled