lowborn ಪತ್ರಿಕಾ ಪ್ರಕಟಣೆ ದಿ:03-04-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:03-04-20

ಪತ್ರಿಕಾ ಪ್ರಕಟಣೆ

ದಿನಾಂಕ:03-04-2020

 

58,000/- ರೂ. ಮೌಲ್ಯದ ಅಕ್ರಮ ಮದ್ಯವನ್ನು ದಾಸ್ತಾನು ಮಾಡಲಾಗಿದ್ದ ಆರೋಪಿಯ ಬಂಧನ


ಕರ್ನಾಟಕ ರಾಜ್ಯ ಸರ್ಕಾರ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಕೊರೋನ ಖಾಯಿಲೆ ಸಂಬಂಧ          ದಿನಾಂಕ: 25/03/2020 ರಿಂದ 14/04/2020 ರವರೆಗೆ ಮಧ್ಯ ಮಾರಾಟ ಮಾಡದಂತೆ ನಿಷೇದ ಹಾಗೂ ಯಾವುದೇ ವಾಹನಗಳು ಓಡಾಡದಂತೆ ಸಾರ್ವಜನಿಕರು ಗುಂಪು ಗುಂಪಾಗಿ  ಓಡಾಡದಂತೆ ಕಲಂ: 144 ಸಿ.ಆರ್.ಪಿ.ಸಿ ರೀತ್ಯಾ ಆದೇಶ ಮಾಡಿರುವ ಹಿನ್ನಲೆಯಲ್ಲಿ ಜಯನಗರ ಪೊಲೀಸ್ ಠಾಣಾ ಪಿ.ಎಸ್.ಐ    ಪಿ.ಎನ್. ಶೇಷಾದ್ರಿ ರವರು ಅವರ ಸಿಬ್ಬಂದಿಯೊಂದಿಗೆ ದಿನಾಂಕ: 02-04-2020 ರಂದು ಸಾಯಂಕಾಲ  ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿದ್ದಾಗ,  ಅಜಯ್‌‌ ಜೆ ಬಿನ್. ಲೇ|| ಜೋಸೆಫ್‌‌, 36 ವರ್ಷ, ಅರ್‌ಮೀಸ್‌‌‌ ಲಿಕ್ಕರ್‌‌ ಕಂಪನಿಯಲ್ಲಿ ಸೇಲ್ಸ್‌‌ ಎಕ್ಸಿಕ್ಯೂಟೀವ್‌‌ ಕೆಲಸ, ವಾಸ ಚೌಡೇಶ್ವರಿ ನಿಲಯ, 1 ನೇ ಮೈನ್, 2 ನೇ ಕ್ರಾಸ್, ನೃಪತುಂಗ ಬಡಾವಣೆ, ತುಮಕೂರು ಟೌನ್ ಅವರ ಮನೆಯಲ್ಲಿ ಅಕ್ರಮವಾಗಿ ಮದ್ಯವನ್ನು ದಾಸ್ತಾನು ಮಾಡಿರುವುದಾಗಿ ಭಾತ್ಮಿದಾರರಿಂದ ಬಂದ ಖಚಿತ ವರ್ತಮಾನದ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ERISTOFF PREMIUM VODKA   ಎಂಬ ಲೇಬಲ್‌‌ ಇರುವ ಒಟ್ಟು 7 ರೊಟ್ಟಿನ ಬಾಕ್ಸ್‌ ಗಳಲ್ಲಿದ್ದ  750 ml,  350 ml,  180 ml ಬಾಟಲ್‌‌ಗಳಲ್ಲಿದ್ದ ಸುಮಾರು 58,000/- ರೂ. ಬೆಲೆಯ 54 ಲೀಟರ್‌‌ 195 ಎಂ.ಎಲ್. ಇರುವ ಮದ್ಯ ತುಂಬಿರುವ ಬಾಟಲ್‌‌ಗಳನ್ನು ಅಮಾನತ್ತುಪಡಿಸಿಕೊಂಡು ಠಾಣಾ ಮೊ.ನಂ. 30/2020 ಕಲಂ 32, 34 ಕೆ.ಇ. ಆಕ್ಟ್ ಜೊತೆಗೆ 188 ಐ.ಪಿ.ಸಿ. ರೀತ್ಯಾ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತೆ.

 

ಸದರಿ ಪ್ರಕರಣದ ಮಾಲನ್ನು ಪತ್ತೆ ಹಚ್ಚಲು ಶ್ರಮಿಸಿದ ಜಯನಗರ ಪೊಲೀಸ್ ಠಾಣಾ ಪಿ.ಎಸ್.ಐ        ಪಿ.ಎನ್. ಶೇಷಾದ್ರಿ ಹಾಗೂ ಠಾಣಾ ಸಿಬ್ಬಂದಿಗಳ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 39 guests online
Content View Hits : 833581
Hackguard Security Enabled