lowborn ಪತ್ರಿಕಾ ಪ್ರಕಟಣೆ ದಿ:16-04-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:16-04-20

ಪತ್ರಿಕಾ ಪ್ರಕಟಣೆ

ದಿನಾಂಕ. 16-04-2020

ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ರ್ಕಾವು ದಿನಾಂಕ. 03-05-2020 ರ ವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಿ ಆದೇಶಿಸಿರುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ತುತರ್ು ಚಿಕಿತ್ಸೆ, ರಕ್ತಸಂಬಂಧಿಗಳ ಅಂತ್ಯಕ್ರಿಯೆ, ಸ್ವಂತ ಮದುವೆ ಹಾಗೂ ಇತರೆ ಕಾರಣಗಳಿಗಾಗಿ ತುಮಕೂರು ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ ತೆರಳಬೇಕಾಗಿರುವ ಸಂದರ್ಭ ಒದಗಿ ಬಂದಲ್ಲಿ ಅಂತಹ ಸಂದರ್ಭಗಳ ಪೂರ್ಣ ಮಾಹಿತಿ ಹಾಗೂ ದಾಖಲಾತಿಗಳ ನಕಲುಗಳೊಂದಿಗೆ (1) ಅರ್ಜಿದಾರರ ಹೆಸರು ಮತ್ತು ವಿಳಾಸ (2) ಆಧಾರ್ ನಂಬರ್ (3)ಪ್ರಯಾಣಿಸುವ ವಾಹನದ ನಂಬರ್ ಮತ್ತು ಪ್ರಯಾಣಿಕರ ಸಂಖ್ಯೆ (4) ಪ್ರಯಾಣ ಮಾಡುವ ಸ್ಥಳ ( ಎಲ್ಲಿಂದ ಎಲ್ಲಿಗೆ ) ಮತ್ತು ದಿನಾಂಕ (5) ಪ್ರಯಾಣದ ಉದ್ದೇಶದೊಂದಿಗೆ  ಆನ್ಲೈನ್ ಮೂಲಕವೇ ಅಜರ್ಿಯನ್ನು ಈ ಕೆಳಕಂಡ ಮೇಲ್ ಐ.ಡಿ. ಮತ್ತು ವಾಟ್ಸ್ ಆಪ್ ನಂಬರ್ಗಳಿಗೆ ಸಲ್ಲಿಸತಕ್ಕದ್ದು. ಯಾವುದೇ ಕಾರಣಕ್ಕೂ ದಿನಾಂಕ. 17-04-2020 ರಿಂದ ತುಮಕೂರು ಜಿಲ್ಲಾ ಪೊಲೀಸ್ ಕಛೇರಿ, ತುಮಕೂರು ಜಿಲ್ಲೆಯ ಯಾವುದೇ ಪೊಲೀಸ್ ಠಾಣೆ/ವೃತ್ತ/ಉಪವಿಭಾಗ ಕಛೇರಿಗಳಲ್ಲಿ ಪಾಸ್ಗಳಿಗಾಗಿ ನೇರವಾಗಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಸಾರ್ವಜನಿಕರು ಮಾನ್ಯ ಸರ್ಕಾರದ ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿರುವುದರಿಂದ ವಿನಾ ಕಾರಣ ಯಾವುದೇ ಪೊಲೀಸ್ ಠಾಣೆ/ಕಛೇರಿಗಳಿಗೆ ಹೋಗದೆ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅನುಮತಿಗಾಗಿ ಅಜರ್ಿ ಸಲ್ಲಿಸಿದಲ್ಲಿ ಪರಿಶೀಲಿಸಿ ಪಾಸ್ಗಳನ್ನು ಅವರ ವಾಟ್ಸ್ಆಪ್/ಈ ಮೇಲ್ ಗಳಿಗೆ ಆದಷ್ಟು ತುತರ್ಾಗಿ ಕಳುಹಿಸಿಕೊಡಲಾಗುವುದು. ಸುಳ್ಳು ಮಾಹಿತಿಗಳನ್ನು ನೀಡಿ ಪಾಸ್ಗಳಿಗೆ ಅಜರ್ಿ ಸಲ್ಲಿಸುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು.

ಲಾಕ್ಡೌನ್ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ  ಸಾರ್ವಜನಿಕರು ಅನಿವಾರ್ಯ ತುತರ್ು ಸಂದರ್ಭಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಗಾಗಿ ವಿನಾ ಕಾರಣ ಮನೆಯಿಂದ ಹೊರಗೆ ಬಾರದೆ ಎಲ್ಲರೂ ಸಹಕರಿಸಿ ಕೊರೋನಾ ವೈರಸ್ ನಿಯಂತ್ರಿಸಲು ಸಹಕರಿಸುವುದು. ಅತ್ಯವಶ್ಯಕ ವಸ್ತುಗಳನ್ನು ಖರೀದಿಸುವ ಸಮಯದಲ್ಲಿ ಹತ್ತಿರದಲ್ಲಿ ದೊರೆಯುವ ಸ್ಥಳಗಳಿಗೆ ನಡೆದುಕೊಂಡು ಹೋಗಿ ಸಾಮಾಜಿಕ ಅಂತರವನ್ನು ಕಾಪಾಡುವಂತೆ ಪೊಲೀಸ್ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮನವಿ.

ಈ ಮೇಲ್ ಐ.ಡಿ.

(1) ' ); document.write( addy52473 ); document.write( '<\/a>' ); //--> This e-mail address is being protected from spambots. You need JavaScript enabled to view it " style="font-size: 12.16px;"> This e-mail address is being protected from spambots. You need JavaScript enabled to view it

(2)  This e-mail address is being protected from spambots. You need JavaScript enabled to view it

Whatsup No.

(1)  9880030035

(2)  9480802900

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 44 guests online
Content View Hits : 833655
Hackguard Security Enabled