lowborn ಪತ್ರಿಕಾ ಪ್ರಕಟಣೆ ದಿ 21-04-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 21-04-20

ಪತ್ರಿಕಾ ಪ್ರಕಟಣೆ

ದಿನಾಂಕ. 21-04-2020

ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು ದಿನಾಂಕ. 03-05-2020 ರ ವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಿ ಆದೇಶಿಸಿರುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ತುರ್ತ ಚಿಕಿತ್ಸೆ, ರಕ್ತಸಂಬಂಧಿಗಳ ಅಂತ್ಯಕ್ರಿಯೆ, ಸ್ವಂತ ಮದುವೆ ಕಾರ್ಯಗಳಿಗೆ ತುಮಕೂರು ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ ತೆರಳಬೇಕಾಗಿರುವ ಸಂದರ್ಭ ಒದಗಿ ಬಂದಲ್ಲಿ ಅಂತಹ ಸಂದರ್ಭಗಳ ಪೂರ್ಣ ಮಾಹಿತಿ ಹಾಗೂ ದಾಖಲಾತಿಗಳ ನಕಲುಗಳೊಂದಿಗೆ (1) ಅರ್ಜಿದಾರರ ಹೆಸರು ಮತ್ತು ವಿಳಾಸ (2) ಆಧಾರ್ ನಂಬರ್ (3)ಪ್ರಯಾಣಿಸುವ ವಾಹನದ ನಂಬರ್ ಮತ್ತು ಪ್ರಯಾಣಿಕರ ಸಂಖ್ಯೆ (4) ಪ್ರಯಾಣ ಮಾಡುವ ಸ್ಥಳ         ( ಎಲ್ಲಿಂದ ಎಲ್ಲಿಗೆ ) ಮತ್ತು ದಿನಾಂಕ (5) ಪ್ರಯಾಣದ ಉದ್ದೇಶದೊಂದಿಗೆ  ಆನ್‍ ಲೈನ್ ಮೂಲಕವೇ ಅರ್ಜಿಯನ್ನು ಮೇಲ್ ಐ.ಡಿ. ಮತ್ತು ವಾಟ್ಸ್ ಆಪ್ ನಂಬರ್ಗಳಿಗೆ ಸಲ್ಲಿಸಲು ಕೋರಲಾಗಿತ್ತು.

ಈ ವ್ಯವಸ್ಥೆಯನ್ನು ಮಾರ್ಪಡಿಸಿ ಅರ್ಜಿಗಳನ್ನು ಗೂಗಲ್ https://tumakurupolice.in/neweb/ ಲಿಂಕ್‍  ಸಂಬಂಧಪಟ್ಟ ದಾಖಲೆಗಳ ಸಮೇತ upload  ಮಾಡಲು ಕೋರಲಾಗಿದೆ.

ಪಾಸ್‍ ಗಳನ್ನು ವಿತರಣೆ ಮಾಡಿದ ನಂತರ ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡತಕ್ಕದ್ದು.

(1)   ಪಾಸ್ ಪಡೆದ ಸಾರ್ವಜನಿಕರು ದ್ವಿ ಚಕ್ರ ವಾಹನದಲ್ಲಿ ಕಡ್ಡಾಯವಾಗಿ ಒಬ್ಬರೇ ಪ್ರಯಾಣಿಸುವುದು.

(2)   ಪಾಸ್ ಪಡೆದ ಸಾರ್ವಜನಿಕರು ಲಘು - ವಾಹನದಲ್ಲಿ ಕಡ್ಡಾಯವಾಗಿ ಇಬ್ಬರೇ ಪ್ರಯಾಣಿಸುವುದು.

(3)   ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೊರೋನಾ ವೈರಸ್ ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು.

(4)   ಈ ಪಾಸ್ ಪಡೆದು ಮನೆಯಿಂದ ಹೊರಗೆ ಪ್ರಯಾಣಿಸಿದ ಎಲ್ಲಾ ಸಾರ್ವಜನಿಕರಿಗೆ ವೈಧ್ಯಕೀಯ ಪರೀಕ್ಷೆ ಮಾಡಿಸಿ, ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುವುದು.

(5)   ಸುಳ್ಳು ಮಾಹಿತಿ ನೀಡಿ ಪಾಸ್ ಪಡೆದಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಲಾಕ್ಡೌನ್ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ  ಸಾರ್ವಜನಿಕರು ಅನಿವಾರ್ಯ ತುರ್ತ ಸಂದರ್ಭಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಗಾಗಿ ವಿನಾ ಕಾರಣ ಮನೆಯಿಂದ ಹೊರಗೆ ಬಾರದೆ ಎಲ್ಲರೂ ಸಹಕರಿಸಿ ಕೊರೋನಾ ವೈರಸ್ ನಿಯಂತ್ರಿಸಲು ಸಹಕರಿಸುವುದು. ಅತ್ಯವಶ್ಯಕ ವಸ್ತುಗಳನ್ನು ಖರೀದಿಸುವ ಸಮಯದಲ್ಲಿ ಹತ್ತಿರದಲ್ಲಿ ದೊರೆಯುವ ಸ್ಥಳಗಳಿಗೆ ನಡೆದುಕೊಂಡು ಹೋಗಿ ಸಾಮಾಜಿಕ ಅಂತರವನ್ನು ಕಾಪಾಡುವಂತೆ ಪೊಲೀಸ್ ಇಲಾಖೆಯ ವತಿಯಿಂದ ಸಾರ್ವಜನಿಕರಲ್ಲಿ ಮನವಿ.


ವಾಟ್ಸ್ಆಪ್ ನಂಬರ್:-    9480802900


ಪೊಲೀಸ್ ಅಧೀಕ್ಷಕರು

ತುಮಕೂರು ಜಿಲ್ಲೆ,

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 26 guests online
Content View Hits : 833649
Hackguard Security Enabled