lowborn ಪತ್ರಿಕಾ ಪ್ರಕಟಣೆ ದಿ:27-04-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:27-04-20

ಪತ್ರಿಕಾ ಪ್ರಕಟಣೆ

ದಿನಾಂಕ. 27-04-2020

ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19 ಹಿನ್ನೆಲೆಯಲ್ಲಿ ತೆರೆದಿರುವ ಎಲ್ಲಾ ಚೆಕ್‍ ಪೋಸ್ಟ್ಗಗಳಲ್ಲಿ ವಾಹನಗಳು ಸಂಚರಿಸುವ ಬಗ್ಗೆ  ಸುಬಾಹು ಎನ್ನುವ ಹೊಸ ಅಪ್ಲಿಕೇಶನ್ ಅನ್ನು ಅಳವಡಿಸಿಕೊಂಡಿದ್ದು, ಇದರಲ್ಲಿ ಪ್ರತಿಯೊಂದು ವಾಹನಗಳ ವಿವರಗಳನ್ನು/ಛಾಯಾಚಿತ್ರಗಳನ್ನು ಹಾಗೂ ವಾಹನ ಪ್ರಯಾಣಿಕರು/ಚಾಲಕರು ಸಂಚರಿಸಬಹುದಾದ ಸ್ಥಳ ಹಾಗೂ ಉದ್ದೇಶಗಳನ್ನು ನಮೂದಿಸಲಾಗುವುದು. ಈ ವಿವರಗಳನ್ನು ಜಿಲ್ಲೆಯ ಎಲ್ಲಾ ಚೆಕ್ ಪಾಯಿಂಟ್‍ ಗಳಲ್ಲಿ ಎಲ್ಲಿ ಬೇಕಾದರೂ ಪರಿಶೀಲನೆ ಮಾಡಬಹುದಾಗಿರುತ್ತದೆ. ಇದರಿಂದ ಅನವಶ್ಯಕವಾಗಿ ಓಡಾಡುವ ವಾಹನ ಪ್ರಯಾಣಿಕರು ಹಾಗೂ ಚಾಲಕರನ್ನು ಸುಲಭವಾಗಿ ಪತ್ತೆ ಮಾಡಬಹುದಾಗಿರುತ್ತದೆ. ಯಾವುದಾದರೂ ವಾಹನಗಳು ವಿನಾ ಕಾರಣ ಅನಾವಶ್ಯಕವಾಗಿ ಓಡಾಡುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 27 guests online
Content View Hits : 833648
Hackguard Security Enabled