lowborn ಪತ್ರಿಕಾ ಪ್ರಕಟಣೆ ದಿ:18.05.20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:18.05.20

ತುಮಕೂರು ಜಿಲ್ಲಾ ಪೊಲೀಸ್

ಪತ್ರಿಕಾ ಪ್ರಕಟಣೆ

ದಿನಾಂಕ:18.05.2020.

ದಿನಾಂಕ:14.05.2020 ರಂದು ಮಹಾರಾಷ್ಟ್ರ ರಾಜ್ಯದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿ ಯಿಂದ ಹುಳಿಯಾರಿನ 1) ಅಶೋಕ ಹೆಚ್.ಬಿ ಬಿನ್ ಲೇಟ್ ವೆಂಕಟೇಶ 2)ಮಲ್ಲಿಕಾರ್ಜುನ ಬಿನ್ ರೇಣುಕಯ್ಯ, 3) ಚಂದ್ರಮೌಳಿ ಬಿನ್ ಗುರುರಾಜ್ ರವರುಗಳು ಬೆಳಗಾವಿಯ ನಿಪ್ಪಾಣಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಂದು ಅಲ್ಲಿಂದ ಸ್ವಲ್ಪ ದೂರು ನಡೆದುಕೊಂಡು ಬಂದು ಚೆಕ್ ಪೋಸ್ಟ್ ನಿಂದ ಮುಂದೆ ಬಂದು ಅಲ್ಲಿಗೆ ಹುಳಿಯಾರಿನಿಂದ ಕಾರನ್ನು ತರಿಸಿಕೊಂಡು ನರಸಿಂಹಮೂರ್ತಿ ರವರ ಜೊತೆ KA 16 C 1369 ಕಾರಿನಲ್ಲಿ ಕೆಂಕೆರೆ ಕುದುರೆಕಣಿವೆಗೆ ಬಂದು, ಅಲ್ಲಿಗೆ ಅಶೋಕನ ತಮ್ಮ ಪವನ ಎಂಬುವನು ಸ್ಕೂಟಿಯಲ್ಲಿ ಕಾಡಿನ ದಾರಿಯಲ್ಲಿ ಒಮ್ಮೆ ಇಬ್ಬರು ಮತ್ತು ಇನ್ನೊಮ್ಮೆ ಒಬ್ಬನನ್ನು ಕರೆದುಕೊಂಡು ಹುಳಿಯಾರಿನ ಗಾಂಧಿ ಭವನದ ಬಳಿ ಇರುವ ಅಶೋಕನ ಮನೆಗೆ ಕರೆದುಕೊಂಡು ಬಂದಿರುತ್ತಾರೆ. ಕಾರನ್ನು ಯಾವುದೇ ಪಾಸ್ ಇಲ್ಲದೆ ಸ್ಥಳೀಕರೆಂದು ತೋಟಕ್ಕೆ ಹೋಗಿರುವುದಾಗಿ ಸುಳ್ಳು ಹೇಳಿ ಚೆಕ್ ಪೋಸ್ಟ್ ನಿಂದ ಬಂದಿರುತ್ತಾರೆ. ಸ್ಕೂಟಿ ನಂ. KA 44 W 7804 ಆಗಿದ್ದು ಇವರುಗಳು ಘನ ರಾಜ್ಯ ಸರ್ಕಾರವು ಅಂತರ್ ರಾಜ್ಯ ಪ್ರಯಾಣಿಕರಾಗಿದ್ದು ಕೆಂಪು ವಲಯದ ರಾಜ್ಯಗಳಿಂದ ರಾಜ್ಯದ ಒಳಬಂದಾಗ ಪಾಲಿಸಬೇಕಾದ ನಿಯಮಗಳನ್ನು ಹಾಗೂ ಜಿಲ್ಲೆಯ ಗಡಿಗೆ ಬಂದಾಗ ಪಾಲಿಸಬೇಕಾದ ನಿಯಮಗಳನ್ನು ಉಲ್ಲಂಘಿಸಿ ಚೆಕ್ ಪೋಸ್ಟ್ ಗಳಲ್ಲಿ ತಪ್ಪಿಸಿಕೊಂಡು ಬಂದಿದ್ದು ಇವರುಗಳ ಮೇಲೆ ಭಾರತೀಯ ದಂಡ ಸಂಹಿತೆ 269, 271 ಹಾಗೂ 51 (B)DM Act ರೀತ್ಯಾ ಕ್ರಮ ಕೈಗೊಂಡಿರಲಾಗಿರುತ್ತದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದ  KA 16 C 1369 ನೇ ಕಾರು ಮತ್ತು KA 44 W 7804 ನೇ ಸ್ಕೂಟಿ ವಾಹನಗಳನ್ನು ಸೀಜ್ ಮಾಡಲಾಗಿರುತ್ತದೆ. 4 ಜನರನ್ನು ತುಮಕೂರು ಸರ್ಕಾರಿ ಆಸ್ಪತ್ರೆಯ ಐಸೋಲೇಶನ್ ಗೆ ಕಳುಹಿಸಿರುತ್ತದೆ.

ಕೊರೋನಾ ವೈರಸ್ ಹಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದರೂ ಸಹ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವವರು ಯಾವುದೇ ಮುನ್ಸೂಚನೆ ಇಲ್ಲದೆ ಕೆಲವು ನಿರ್ಭಂಧಗಳಿದ್ದರೂ ಸಹ ಪಾಲಿಸದೆ ಜಿಲ್ಲೆಗೆ ಬರುವವರ ಸಂಖ್ಯೆ ಕಂಡುಬರುತ್ತಿರುತ್ತದೆ. ಇನ್ನು ಮುಂದೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಮಾಹಿತಿ ನೀಡದೆ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಜಿಲ್ಲೆಯೊಳಗೆ ಬರುವಂತಹ ಸಾರ್ವಜನಿಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗಿವುದು.

 

ಪೊಲೀಸ್‍ ಅಧೀಕ್ಷಕರು,

ತುಮಕೂರು ಜಿಲ್ಲೆ, ತುಮಕೂರು

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 27 guests online
Content View Hits : 833647
Hackguard Security Enabled