lowborn ಪತ್ರಿಕಾ ಪ್ರಕಟಣೆ ದಿ: 19/06/20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ: 19/06/20

ಪತ್ರಿಕಾ ಪ್ರಕಟಣೆ

ದಿನಾಂಕ: 19/06/2020

ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ಕೊಲೆ ಮಾಡಿ  ಪರಾರಿಯಾಗಿದ್ದ ಆರೋಪಿ ಬಂಧನ.


ದಿನಾಂಕ 10/6/2020 ರಂದು ರಾತ್ರಿ ಸಮಯದಲ್ಲಿ ಯಾರೋ ಅಪರಿಚಿತರು ಯಾವುದೋ ಕಾರಣಕ್ಕಾಗಿ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಎಡೆಯೂರು ರೈಲ್ವೇ ಸ್ಟೇಷನ್ ಮುಂಭಾಗದಲ್ಲಿ ಕೊಲೆ ಮಾಡಿದ್ದು, ಕಾನೂನು ರೀತಿ ಕ್ರಮ ಜರುಗಿಸಿ ಎಂತ ಇತ್ಯಾದಿಯಾಗಿ ಎಡೆಯೂರು ರೈಲ್ವೇ ಸ್ಟೇಷನ್ ಮಾಸ್ಟರ್ ಆದ ಭಾಸ್ಕರ್ ರವರು ದಿನಾಂಕ: 11/06/2020 ರಂದು ನೀಡಿದ ದೂರಿನ ಮೇರೆಗೆ ಅಮೃತೂರು ಪೊಲೀಸ್  ಠಾಣಾ ಮೊ.ನಂ 77/2020 ಕಲಂ 302, 201 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿರುತ್ತೆ.

ಹಣದ ವಿಚಾರವಾಗಿ ಕ್ಷುಲ್ಲಕ  ಕಾರಣಕ್ಕಾಗಿ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿದ್ದ ಈ ಕೇಸಿನ ಆರೋಪಿಯನ್ನು ದಿನಾಂಕ 18/6/2020 ರಂದು ಬೆಳಿಗ್ಗೆ ಬೆಂಗಳೂರಿನ ಕಲಾಸಿಪಾಳ್ಯ ಹೂ ಮಾರ್ಕೆಟ್ ನಲ್ಲಿ  ಪತ್ತೆ ಮಾಡಿ ದಸ್ತಗಿರಿ ಮಾಡಿರುತ್ತೆ.

ಆರೋಪಿ ಹೆಸರು ಮತ್ತು ವಿಳಾಸ ಈ ಕೆಳಕಂಡಂತೆ ಇರುತ್ತೆ.

ದೇವರಾಜು @ ತಿಮ್ಮ ಬಿನ್ ಸಣ್ಣಲಕ್ಕಯ್ಯ, 34 ವರ್ಷ, ಕೂಲಿಕೆಲಸ, ಕೋಡಿಪಾಳ್ಯ (ಅಮ್ಮನಹಟ್ಟಿ), ಯಡಿಯೂರು ಹೋಬಳಿ, ಕುಣಿಗಲ್ ತಾಲ್ಲೋಕು.

ಈ ಕಾರ್ಯಚಾರಣೆಯನ್ನು ತುಮಕೂರು  ಜಿಲ್ಲೆಯ  ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರುಗಳ ಮಾರ್ಗದರ್ಶನದಲ್ಲಿ ಡಿ.ವೈ.ಎಸ್‌.ಪಿ. ಜಗದೀಶ್ ಕೆ.ಎಸ್  ರವರ ನೇತೃತ್ವದಲ್ಲಿ  ಸಿ.ಪಿ.ಐ.  ಕೆ ಇ. ನಿರಂಜನ್ ಕುಮಾರ್ ರವರು, ಪಿಎಸ್‌ಐ ಬಿ.ಪಿ.ಮಂಜು ಹಾಗೂ ಅಮೃತೂರು ಠಾಣಾ ಸಿಬ್ಬಂದಿಗಳಾದ  ದಯಾನಂದ, ನವೀನ್, ನಟರಾಜು, ಮಂಜೇಗೌಡ, ತನಿಖಾ ಸಹಾಯಕರುಗಳಾದ ಪುಟ್ಟರಾಮು, ರಂಗೇಗೌಡ.ಟಿ,  ಚಾಲಕರಾದ ರಾಮಪ್ಪ ರವರು ಪತ್ತೆ ಕಾರ್ಯದಲ್ಲಿ ತೊಡಗಿರುತ್ತಾರೆ. ಈ ಕಾರ್ಯಚಾರಣೆಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 41 guests online
Content View Hits : 833584
Hackguard Security Enabled