lowborn ಅಪರಾಧ ಘಟನೆಗಳು 21-07-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿ:13-08-20 ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >> ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ ದಿನಾಂಕ:18.05.2020. ದಿನಾಂಕ:14.05.2020 ರಂದು... >> ಪತ್ರಿಕಾ ಪ್ರಕಟಣೆ ದಿನಾಂಕ. 27-04-2020 ತುಮಕೂರು ಜಿಲ್ಲೆಯಾದ್ಯಂತ ಕೋವಿಡ್ - 19... >> ಪತ್ರಿಕಾ ಪ್ರಕಟಣೆ ದಿನಾಂಕ. 21-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >> ಪತ್ರಿಕಾ ಪ್ರಕಟಣೆ ದಿನಾಂಕ. 16-04-2020 ಕೋವಿಡ್ - 19 ರ ಹಿನ್ನೆಲೆಯಲ್ಲಿ  ಮಾನ್ಯ ಸರ್ಕಾರವು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 21-07-20

ತಿಪಟೂರು ಗ್ರಾ,ಮಾಂತರ ಠಾಣಾ ಮೊ.ನಂ 61/2020 ಕಲಂ: 279,337 ಐ.ಪಿ.ಸಿ

ದಿನಾಂಕ:20/07/2020 ರಂದು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶ್ರೀ ಶರತ್ ಬಿನ್ ಸೋಮೇಗೌಡ, 26 ವರ್ಷ, ಒಕ್ಕಲಿಗರು, ಚಾಲಕ, ಚಗಚಗೆರೆ, ಗಂಡಸಿ ಹೋಬಳಿ,ಅರಸೀಕೆರೆ ತಾ|| ಹಾಸನ ಜಿ|| ರವರಿಂದ ರಾತ್ರಿ 8-00 ಗಂಟೆಯಿಂದ 8-30 ಗಂಟೆಯವರೆಗೆ ಪಡೆದುಕೊಂಡ ಹೇಳಿಕೆಯ ಅಂಶವೇನೆಂದರೆ, ದಿನಾಂಕ: 20/07/2020 ರಂದು ನನ್ನ ಬಾಬ್ತು KA-02 AG-1261 ನೇ ಮಾರುತಿ ಟೂರ್ ಕಾರಿಗೆ ಚಾಲಕನಾಗಿ ಕಾರಿನಲ್ಲಿ ನಾನು ಮತ್ತು ವಾಸು, ಸುನೀಲ್ ಕುಮಾರ್, ತೇಜಸ್, ಅಮೃತ ರವರೊಂದಿಗೆ ತುಮಕೂರಿನಿಂದ ನಾಗರಹಳ್ಳಿಗೆ ಹೋಗಲು ತಿಪಟೂರು ಮಾರ್ಗವಾಗಿ ಹಾಸನ ರಸ್ತೆಯಲ್ಲಿ ಸಂಜೆ ಸುಮಾರು 6-45 ಗಂಟೆಯಲ್ಲಿ ಬೆಣ್ಣೇನಹಳ್ಳಿ ಗೇಟ್ ಹತ್ತಿರ ರಸ್ತೆಯಲ್ಲಿ ಹೋಗುತ್ತಿರುವಾಗ ಹಾಸನ ಕಡೆಯಿಂದ KA-02 AA-7252 ನೇ ಲಾರಿಯ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ನಾನು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಸಿ, ಅಪಘಾತಪಡಿಸಿದ್ದರಿಂದ ಕಾರು ಜಖಂಗೊಂಡು ನನಗೆ ಬಲಗಾಲು ಮತ್ತು ಬಲಗೈಗೆ ರಕ್ತಗಾಯವಾಗಿರುತ್ತೆ. ವಾಸುರವರಿಗೆ ಎರಡು ಕೈ ಮತ್ತು ಎರಡೂ ಕಾಲುಗಳಿಗೆ ರಕ್ತಗಾಯವಾಗಿದ್ದು, ಸುನೀಲ್ ಕುಮಾರ್ ರವರಿಗೆ ತಲೆಗೆ ರಕ್ತಗಾಯವಾಗಿದ್ದು, 16 ವರ್ಷದ ತೇಜಸ್ ರವರಿಗೆ ತಲೆಗೆ ಮತ್ತು ಎಡಗಾಲಿಗೆ ರಕ್ತಗಾಯವಾಗಿರುತ್ತೆ, 8 ವರ್ಷದ ಕು|| ಅಮೃತಾ ರವರಿಗೆ ತಲೆಗೆ ಮುಖಕ್ಕೆ ಮತ್ತು ಬಾಯಿಯ ಹತ್ತಿರ ರಕ್ತಗಾಯವಾಗಿರುತ್ತೆ. ಅಲ್ಲಿಯೇ ಇದ್ದ ಬೆಣ್ಣೇನಹಳ್ಳಿ ಗ್ರಾಮದ ಕುಮಾರ್ ರವರು ಉಪಚರಿಸಿ ಯಾವುದೋ ವಾಹನದಲ್ಲಿ ನಮ್ಮಗಳನ್ನು ಅವರೇ ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಿರುತ್ತಾರೆ. ಈ ಅಪಘಾತಕ್ಕೆ KA-02 AA-7252 ನೇ ಲಾರಿಯ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆಯೇ ಕಾರಣವಾಗಿರುತ್ತದೆ. ಲಾರಿಯ ಚಾಲಕನ ಹೆಸರು ವಿಳಾಸ ತಿಳಿದಿರುವುದಿಲ್ಲ. ಸದರಿ ಲಾರಿ ಚಾಲಕನ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ಕೋರಿ ನಾನು ತಿಪಟೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಹೇಳಿಕೆಯನ್ನು ನೀಡಿರುತ್ತೇನೆಂತಾ ನೀಡಿದ ಹೇಳಿಕೆಯನ್ನು ಪಡೆದು ರಾತ್ರಿ 8-40 ಗಂಟೆಗೆ ವಾಪಸ್ ಠಾಣೆಗೆ ಬಂದು ಠಾಣಾ ಮೊ.ನಂ 61/2020 ಕಲಂ: 279,337 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿರುತ್ತೆ.

 

 

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 41 guests online
Content View Hits : 833585
Hackguard Security Enabled