lowborn ಪತ್ರಿಕಾ ಪ್ರಕಟಣೆ ದಿ13-08-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >> ಪತ್ರೀಕಾ ಪ್ರಕಟಣೆ ದಿನಾಂಕ 31/08/2020 ಕೋಲೆ ಆರೋಪಿಗಳ ಬಂಧನ ದಿನಾಂಕ: 21-08-2020 ರಂದು ರಾತ್ರಿ 11-00... >>       ಪತ್ರಿಕಾ ಪ್ರಕಟಣೆ ದಿ : 26-08-2020   ಖರ್ತನಾಕ್ ಕಳ್ಳನ ಬಂಧನ, ಕಳವಾಗಿದ್ದ ಸುಮಾರು 03... >> ಪತ್ರಿಕಾ ಪ್ರಕಟಣೆ ದಿ18-08-20 ರಾತ್ರಿ ವೇಳೆ ಮಹಿಳೆಯರ ಕೊರಳಿನಲ್ಲಿದ್ದ ಸರಗಳನ್ನು... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ13-08-20

ಪತ್ರಿಕಾ ಪ್ರಕಟಣೆ

ದಿ:13-08-20

ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ ಬೆದರಿಕೆ ಕರೆ ಮಾಡಿ ಸುಲಿಗೆ ಮಾಡಲು ಯತ್ನಿಸುತ್ತಿದ್ದ ಆರೋಪಿಗಳ ಬಂಧನ

 

ದಿನಾಂಕ: 08-08-2020 ರಂದು ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಿಪೇಟೆಯ ಆಯಿಲ್ ಉದ್ಯಮಿರವರ ಮೊಬೈಲ್‍ ಅಪರಿಚಿತ ವ್ಯಕ್ತಿಯೊಬ್ಬರು ವ್ಯಾಟ್ಸ್ಅಪ್ ಸಂದೇಶ ಹಾಗೂ ವ್ಯಾಟ್ಸ್ಅಪ್ ಕರೆಗಳ ಮೂಲಕ ಬೆದರಿಕೆ ಕರೆ ಮಾಡಿ ಒಂದು ವಾರದ ಹಿಂದೆ ನಿಮ್ಮ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದನ್ನು ಮರೆತುಬಿಟ್ಟಿರಾ ಅದು ಕೇವಲ ಸ್ಯಾಂಪಲ್ ನಮ್ಮ ಬೇಡಿಕೆ ಈಡೇರಿಸುವಂತೆ ಧಮಕಿ ಹಾಕಿ ಬೆದರಿಕೆ ಹಾಕಿದ್ದು,    ಈ ಬಗ್ಗೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  ನಂತರ ದಿನಾಂಕ: 10-08-2020 ರಂದು ಮಂಡಿಪೇಟೆಯ ಮತ್ತೊಬ್ಬ ಆಯಿಲ್ ಉದ್ಯಮಿರವರಿಗೂ ಸಹ ಇದೇ ರೀತಿ ಸಂದೇಶದ ಮೂಲಕ ಬೆದರಿಕೆ ಮಾಡಿ 50 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದು ಈ ಸಂಬಂಧ ಪ್ರಕರಣಗಳು ದಾಖಲಾಗಿರುತ್ತವೆ.

ಸದರಿ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಲು ತುಮಕೂರು ನಗರ ವೃತ್ತ ನಿರೀಕ್ಷಕರಾದ ನವೀನ. ಬಿ. ರವರ ನೇತೃತ್ವದಲ್ಲಿ  ವಿಶೇಷ ತಂಡ ರಚಿಸಲಾಗಿದ್ದು, ಸದರಿ ತಂಡವು ದಿನಾಂಕ; 12-08-2020 ರಂದು ಈ ಕೆಳಕಂಡ ಆರೋಪಿಗಳಾದ

1) ಆಲಿ ಹುಸೇನ್ ಬಿನ್ ಲೇಟ್ ಅಬ್ದುಲ್, 40 ವರ್ಷ, ಸದಾಶಿವನಗರ, ತುಮಕೂರು.

2) ಶಾನ್ವಾಜ್ಪಾಷ ಬಿನ್ ಅಬ್ದುಲ್ ಸಮನ್, 40 ವರ್ಷ, ಸದಾಶಿವನಗರ, ತುಮಕೂರು.

3) ಮೆಹಬೂಬ್ಖಾನ್ ಲೇಟ್ ಮಹಮದ್ ಗೌಸ್, 40 ವರ್ಷ, ಯಶವಂತಪುರ ಬೆಂಗಳೂರು.

4) ಸೈಯದ್ಶವರ್ ಬಿನ್ ಲೇಟ್ ಸೈಯದ್ ಅಹಮದ್, 34 ವರ್ಷ, ಪಿ.ಹೆಚ್. ಕಾಲೋನಿ, ತುಮಕೂರು. ಇವರುಗಳನ್ನು ದಸ್ತಗಿರಿ ಮಾಡಿದ್ದು, ಮತ್ತೊಬ್ಬ ಆರೋಪಿ

5) ಸ್ಟೈಲ್ ಇಮ್ರಾನ್ ಈತನು ತಲೆಮರೆಸಿಕೊಂಡಿದ್ದು ಈತನ ಪತ್ತೆಗಾಗಿ ಪತ್ತೆ ತಂಡ ರಚಿಸಿರುತ್ತೆ.

 

ಮೇಲ್ಕಂಡ 4 ಜನ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 6 ಮೊಬೈಲ್ಗಳು ಮತ್ತು ಸಿಮ್‍ಗಳು, 1 ಆಟೋರಿಕ್ಷಾ, 1 ಮೊಪೆಡ್ ಬೈಕ್, 1 ಮಚ್ಚು,  ಪಿರ್ಯಾದಿಯ ಬಾಬ್ತು ಅಂಗಡಿಯ ಕೀಗಳು ಮತ್ತು ಬ್ಯಾಗ್‍ನಲ್ಲಿದ್ದ 1,000/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

 

ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಶ್ರಮಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ತುಮಕೂರು ಪೊಲೀಸ್ ಉಪಾಧೀಕ್ಷಕರಾದ ತಿಪ್ಪೇಸ್ವಾಮಿ ಕೆ.ಎಸ್.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ತುಮಕೂರು ನಗರ ವೃತ್ತ ನಿರೀಕ್ಷಕರಾದ ನವೀನ. ಬಿ. ರವರ ನೇತೃತ್ವದಲ್ಲಿ ಪಿ.ಎಸ್.ಐ. ಮಂಜುನಾಥ್ ಬಿ.ಸಿ. ಮತ್ತು ಸಿಬ್ಬಂದಿಗಳಾದ ರಮೇಶ್, ಎ.ಎಸ್.ಐ, ಮಂಜುನಾಥ, ರಾಮಚಂದ್ರಯ್ಯ, ನವೀನ್ಕುಮಾರ್,  ಪ್ರಸನ್ನಕುಮಾರ್, ಜಗದೀಶ್, ಈರಣ್ಣ, ಶಿವಶಂಕರ ಹೊಸಬಡಾವಣೆ ಪೊಲೀಸ್ ಠಾಣೆಯ ಅಪರಾಧ ಸಿಬ್ಬಂದಿಗಳಾದ ಸೈಮನ್ ವಿಕ್ಟರ್, ಹನುಮರಂಗಯ್ಯ, ಸಿದ್ದೇಶ್ವರ ದೇವರಾಜ ಜಿಲ್ಲಾ ಪೊಲೀಸ್ ಕಛೇರಿಯ ರಮೇಶ್ ಪಿ.ಸಿ., ನರಸಿಂಹರಾಜು ಎಸ್.ಎನ್.ರವರುಗಳ ಪತ್ತೆ ತಂಡವನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 134 guests online
Content View Hits : 899231
Hackguard Security Enabled