lowborn ಪತ್ರಿಕಾ ಪ್ರಕಟಣೆ ದಿ 26-08-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >> ಪತ್ರೀಕಾ ಪ್ರಕಟಣೆ ದಿನಾಂಕ 31/08/2020 ಕೋಲೆ ಆರೋಪಿಗಳ ಬಂಧನ ದಿನಾಂಕ: 21-08-2020 ರಂದು ರಾತ್ರಿ 11-00... >>       ಪತ್ರಿಕಾ ಪ್ರಕಟಣೆ ದಿ : 26-08-2020   ಖರ್ತನಾಕ್ ಕಳ್ಳನ ಬಂಧನ, ಕಳವಾಗಿದ್ದ ಸುಮಾರು 03... >> ಪತ್ರಿಕಾ ಪ್ರಕಟಣೆ ದಿ18-08-20 ರಾತ್ರಿ ವೇಳೆ ಮಹಿಳೆಯರ ಕೊರಳಿನಲ್ಲಿದ್ದ ಸರಗಳನ್ನು... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 26-08-20

 

 

 

ಪತ್ರಿಕಾ ಪ್ರಕಟಣೆ

ದಿ : 26-08-2020

 

ಖರ್ತನಾಕ್ ಕಳ್ಳನ ಬಂಧನ,


ಕಳವಾಗಿದ್ದ ಸುಮಾರು 03 ಲಕ್ಷದ 75 ಸಾವಿರ ರೂ ಮೌಲ್ಯದ ಚಿನ್ನಾಭರಣಗಳ ವಶ.

 

ದಿನಾಂಕ : 04-10-2019 ರಂದು ತುಮಕೂರು ನಗರದ ಬಟವಾಡಿ ಎ.ಪಿ.ಎಂ.ಸಿ. ಯಾರ್ಡಿನ T.G.M.C. ಬ್ಯಾಂಕಿನ ಕಿಟಕಿಯ ಕಂಬಿಗಳನ್ನು ಮುರಿದು ಕಳವು ಮಾಡಲು ಪ್ರಯತ್ನಿಸಿದ್ದು, ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣ ಕ್ಯಾತ್ಸಂದ್ರ ಪೊಲೀಸ್ ವೃತ್ತ ನಿರೀಕ್ಷಕರವರಾದ ಶ್ರೀ ಆರ್.ಜಿ. ಚನ್ನೇಗೌಡ ರವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಸದರಿ ತಂಡವು ದಿನಾಂಕ:21-08-2020 ರಂದು ಬೆಳಿಗ್ಗೆ: 10-30 ಗಂಟೆಯಲ್ಲಿ  ಆರೋಪಿ ಉದಯ್ ಕುಮಾರ್ @ ಉದಯ್ ಬಿನ್ ನಂಜುಂಡಪ್ಪ, 30 ವರ್ಷ, ವ್ಯವಸಾಯ, ವಾಸ: ದೊಡ್ಡದಾಳವಟ, ಐ.ಡಿ.ಹಳ್ಳಿ ಹೋಬಳಿ, ಮಧುಗಿರಿ ತಾಲ್ಲೂಕು, ತುಮಕೂರು ಜಿಲ್ಲೆ. ರವರನ್ನು ದಸ್ತಗಿರಿ ಮಾಡಿದ್ದು,  ಸದರಿ ಆರೋಪಿಯು ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದೂರು, ಟೂಡಾ ಲೇಔಟ್, ಹರಳೂರು ಗ್ರಾಮಗಳಲ್ಲಿ ಇರುವ ಒಂಟಿ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ 03 ಸ್ವತ್ತು ಕಳವು ಪ್ರಕರಣಗಳು ಮತ್ತು 01 ಕಳವು ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿರುತ್ತದೆ. ಸದರಿ ಆರೋಪಿತನಿಂದ ಪ್ರಕರಣಗಳಲ್ಲಿ ಕಳುವಾಗಿದ್ದ ಸುಮಾರು 03 ಲಕ್ಷದ 75 ಸಾವಿರ ರೂ ಬೆಲೆಬಾಳುವ ಚಿನ್ನಾಭರಣಗಳು. ಮತ್ತು  2] ಒಂದು KA-64-S-3774 HONDA SHINE ಮೋಟಾರ್  ಬೈಕನ್ನು ವಶಪಡಿಸಿಕೊಂಡಿರುತ್ತಾರೆ.

 

ಸದರಿ ಪ್ರಕರಣದ ಆರೋಪಿಗಳು ಮತ್ತು ಮಾಲನ್ನು ಪತ್ತೆ ಹಚ್ಚಲು ಶ್ರಮಿಸಿದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಹೆಚ್.ಜೆ.ತಿಪ್ಪೇಸ್ವಾಮಿ, ಕೆ.ಎಸ್.ಪಿ.ಎಸ್. ಕೆ.ಎಸ್.ಪಿ.ಎಸ್. ಡಿ.ಎಸ್.ಪಿ. ತುಮಕೂರು ಉಪವಿಭಾಗ ರವರುಗಳ ಮಾರ್ಗದರ್ಶನದಲ್ಲಿ ಕ್ಯಾತ್ಸಂದ್ರ ವೃತ್ತ ನಿರೀಕ್ಷಕರವರಾದ ಶ್ರೀ ಆರ್.ಜಿ. ಚನ್ನೇಗೌಡ ರವರ ನೇತೃತ್ವದಲ್ಲಿ ಪಿ.ಎಸ್.ಐ.ಗಳಾದ ರಾಮಪ್ರಸಾದ್ ಮತ್ತು ಎಂ.ಎನ್.ಮಂಜುಳಾ, ಸಿಬ್ಬಂದಿಗಳಾದ ಮೋಹನ್ ಕುಮಾರ್, ಮಂಜುನಾಥ್ ಆರ್.ಪಿ. ರಮೇಶ್, ಮನು, ರಮೇಶ್, ಮಂಜುನಾಥ್, ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಜಗದೀಶಯ್ಯ.ಜಿ ಮತ್ತು ಹೆಚ್.ಸಿ:ಕಾಂತರಾಜುರವರುಗಳ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಜಿಲ್ಲಾ ಪೊಲೀಸ್ ಕಛೇರಿ,

ತುಮಕೂರು ಜಿಲ್ಲೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 51 guests online
Content View Hits : 899319
Hackguard Security Enabled