lowborn ಪತ್ರಿಕಾ ಪ್ರಕಟಣೆ ದಿ 26-08-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >> ಪತ್ರೀಕಾ ಪ್ರಕಟಣೆ ದಿನಾಂಕ 31/08/2020 ಕೋಲೆ ಆರೋಪಿಗಳ ಬಂಧನ ದಿನಾಂಕ: 21-08-2020 ರಂದು ರಾತ್ರಿ 11-00... >>       ಪತ್ರಿಕಾ ಪ್ರಕಟಣೆ ದಿ : 26-08-2020   ಖರ್ತನಾಕ್ ಕಳ್ಳನ ಬಂಧನ, ಕಳವಾಗಿದ್ದ ಸುಮಾರು 03... >> ಪತ್ರಿಕಾ ಪ್ರಕಟಣೆ ದಿ18-08-20 ರಾತ್ರಿ ವೇಳೆ ಮಹಿಳೆಯರ ಕೊರಳಿನಲ್ಲಿದ್ದ ಸರಗಳನ್ನು... >> ಪತ್ರಿಕಾ ಪ್ರಕಟಣೆ ರಾಬರಿಯಾದಂತೆ ಘಟನೆಯನ್ನು ತಾವೇ ಸೃಷ್ಠಿಸಿ, ಬ್ಯಾಂಕಿನ ರಿಕವರಿ... >> ಪತ್ರಿಕಾ ಪ್ರಕಟಣೆ ದಿನಾಂಕ: 19/06/2020 ಅಪರಿಚಿತ ಸುಮಾರು 55 ರಿಂದ 60 ವರ್ಷ ವಯಸ್ಸಿನ... >> ಪತ್ರಿಕಾ ಪ್ರಕಟಣೆ ದಿನಾಂಕ 14-06-2020 ಕೋವಿಡ್-19 ಸೋಂಕು ಹರಡಲು ಕಾರಣನಾದ ಮಹಮದ್ ಅಬೂಬಕರ್ ರವರ... >> ಪತ್ರಿಕಾ ಪ್ರಕಟಣೆ. ದಿನಾಂಕ 12-06-2020 ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್... >> ಪತ್ರಿಕಾ ಪ್ರಕಟಣೆ ದಿನಾಂಕ: 09/06/2020   OLX ನಲ್ಲಿ (ARMY ) ಸೈನಿಕರ ಹೆಸರಿನಲ್ಲಿ ವಂಚಿಸುತ್ತಿರುವ... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ 26-08-20

ಪತ್ರಿಕಾ ಪ್ರಕಟಣೆ

ದಿನಾಂಕ : 26-08-2020

 

ಮಾನ್ಯ ಡಿ.ಜಿ & ಐ.ಜಿ.ಪಿ ಕರ್ನಾಟಕ  ರಾಜ್ಯ ರವರ ಆದೇಶದಂತೆ, ಪಿವಿಸಿ/ಪಿಸಿಸಿ (ಉದ್ಯೋಗ ಪರಿಶೀಲನೆ) ಗೆ ಸಂಬಂಧಪಟ್ಟ ವ್ಯಕ್ತಿ ಅಥವಾ ಸಂಸ್ಥೆ/ಕಂಪನಿಗಳೇ ಆಗಲಿ,

(1)        ಮನೆ ಕೆಲಸದವರ ಪೊಲೀಸ್ ಪರಿಶೀಲನೆ,

(2)        ಸಂಸ್ಥೆ/ಕಂಪನಿಗಳಲ್ಲಿ ಕೆಲಸ ಮಾಡಲು ಪೊಲೀಸ್ ಪರಿಶೀಲನೆ,

(3)        ಅಪ್ರ್ರೆಂಟೀಸ್ಶಿಪ್ ತರಬೇತಿಗಾಗಿ ಪೊಲೀಸ್ ಪರಿಶೀಲನೆ,

(4)        ಏರ್ಪೋರ್ಟ್‍ ನಲ್ಲಿ ಕೂಲಿ/ಲೋಡರ್, ಕ್ಲಾಸ್-4 ಭದ್ರತೆ ಸಿಬ್ಬಂದಿ/ಮೇಲ್ವಿಚಾರಕರ ಪೊಲೀಸ್ ಪರಿಶೀಲನೆ,

(5)        ವಿವಾಹ ಮೈತ್ರಿ ದೃಢೀಕರಣ ಪತ್ರದ ಪರಿಶೀಲನೆ,

(6)        ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಪಡೆಯಲು,

(7)        ವಿದೇಶ ಪ್ರವಾಸಕ್ಕೆ ವೀಸಾ ಅಗತ್ಯವಿರುವವರ ಪೊಲೀಸ್ ಪರಿಶೀಲನೆ,

(8)        ಇತರೆ ಎಲ್ಲಾ ಬಗೆಯ ಉದ್ಯೋಗ ಪರಿಶೀಲನೆ,

ಸೇರಿದಂತೆ ಒಟ್ಟು 08 ಸೇವೆಗಳನ್ನು ಆನ್ಲೈನ್ ಮೂಲಕವೇ ಸೇವಾಸಿಂಧು ಯೋಜನೆಯಡಿಯಲ್ಲಿ ನಾಗರೀಕರಿಗೆ ಒದಗಿಸುವಂತೆ ಈಗಾಗಲೇ ಆದೇಶ ಹೊರಡಿಸಿದ್ದು, ಜುಲೈ ಮಾಹೆಯಿಂದಲೇ ಸೇವೆ ಲಭ್ಯವಿರುತ್ತದೆ.

ಅಭ್ಯರ್ಥಿಗಳು/ಸಾರ್ವಜನಿಕರು ಪೊಲೀಸ್ ಪರಿಶೀಲನಾ ಅರ್ಜಿ ಹಾಕಲು ಜಿಲ್ಲಾ ಪೊಲೀಸ್ ಕಛೇರಿಗೆ ಹೋಗದೇ ನೇರವಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟ್‍ಲ್‍ ನಲ್ಲಿ

https://sevasindhu.karnataka.gov.in ಗೆ ಅರ್ಜಿ ಸಲ್ಲಿಸಿ ಆನ್‍ ಲೈನ್‍ನಲ್ಲಿಯೇ  ಶುಲ್ಕ ಪಾವತಿಸಬೇಕು, ನಂತರ ಠಾಣೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸೇವಾಸಿಂಧು ಪೋರ್ಟ್‍ಲ್‍ ನಲ್ಲಿ ಡಿಜಿಟಲ್ ಸಹಿ ಇರುವ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ ಪಡೆಯ ಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯ ಪರಿಶೀಲನಾ ವಿಭಾಗದ ದೂರವಾಣಿ ಸಂ: 0816-2278140 ವನ್ನು ಸಂಪರ್ಕಿಸುವುದು.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 36 guests online
Content View Hits : 899296
Hackguard Security Enabled