lowborn ಪತ್ರಿಕಾ ಪ್ರಕಟಣೆ ದಿ: 22-9-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ನಗರದಲ್ಲಿ ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಜಾಗೃತಿ... >> ಪತ್ರಿಕಾ ಪ್ರಕಟಣೆ ದಿನಾಂಕ  15-10-20 ಡ್ರಾಪ್‍ ಕೇಳುವ ನೆಪದಲ್ಲಿ ಹಣ ದೋಚುತ್ತಿದ್ದ... >> ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಅಭಿಯಾನ                 ... >>   ಪತ್ರಿಕಾ ಪ್ರಕಟಣೆ ದಿ:10/10/20 ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ... >> ಪತ್ರಿಕಾ ಪ್ರಕಟಣೆ ದಿ:03/10/20 ಆನ್ ಲೈನ್ ನಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ: 01-10-2020 ಸರಣಿ ಮನೆ ಕಳ್ಳರ ಬಂಧನ, 13 ಲಕ್ಷ 50 ಸಾವಿರ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ 23-09-2020 ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ... >> ಪತ್ರಿಕಾ ಪ್ರಕಟಣೆ ದಿನಾಂಕ : 22-9-2020 ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3... >> ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ: 22-9-20

ಪತ್ರಿಕಾ ಪ್ರಕಟಣೆ

ದಿನಾಂಕ : 22-9-2020


ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3 ಮೋಟಾರ್ ಸೈಕಲ್  ಗಳ ಜಪ್ತು.


ದಿನಾಂಕ:20-09-2020 ರಂದು ಮಂಜುಳ ಪಿ.ಎಸ್‌.ಐ. ಅಪರಾಧ ಕ್ಯಾತ್ಸಂದ್ರ ಪೊಲೀಸ್ ಠಾಣೆ ರವರು  ಠಾಣಾ ಸರಹದ್ದಿನ ಹಿರೇಹಳ್ಳಿ ಕೈಗಾರಿಕಾ ಪ್ರದೇಶದದಲ್ಲಿ  ತನ್ನ ಸಿಬ್ಬಂದಿಗಳೊಂದಿಗೆ ಗಸ್ತು ಮಾಡುತ್ತಿರುವಾಗ್ಗೆ. ಪಂಡಿತನಹಳ್ಳಿ ಕಡೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ಒಬ್ಬ ಅಸಾಮಿಯು ಅನುಮಾನಸ್ಪದವಾಗಿ ಪೊಲೀಸ್ ಜೀಪನ್ನು ನೋಡಿ ಬೈಕನ್ನು ತಿರುಗಿಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಹಿಡಿದುಕೊಂಡು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ  ಆರೋಪಿಯು ಶಿರಾ, ಕ್ಯಾತ್ಸಂದ್ರ, ಮತ್ತು ಬೆಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಸುಮಾರು 1 ಲಕ್ಷ ರೂ ಮೌಲ್ಯದ ಒಟ್ಟು 03 ಮೋಟಾರ್ ಸೈಕಲ್‌ಗಳನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿರುತ್ತೆ ಹಾಗೂ ಸದರಿ ಆರೋಪಿಯು ಈ ಹಿಂದೆ 2018 ನೇ ಸಾಲಿನಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ  ಬಾಗಿಯಾಗಿಯಾಗಿವುದಾಗಿ ತಿಳಿದು ಬಂದಿರುತ್ತೆ.

 

ಆರೋಪಿಯ  ಹೆಸರು ವಿಳಾಸ

ಜಗನ್ನಾಥ ಗೌಡ @ ಜಗನ್ ಬಿನ್ ದೊಡ್ಡರಂಗಪ್ಪ , 28 ವರ್ಷ, ಜಿರಾಯ್ತಿ, ಗಿಡಗನಹಳ್ಳಿ, ಕಸಬಾ ಹೋಬಳಿ, ಶಿರಾ ತಾಲ್ಲೂಕು ,ತುಮಕೂರು ಜಿಲ್ಲೆ.

 

ಸದರಿ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಶ್ರಮಿಸಿದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಹೆಚ್.ಜೆ. ತಿಪ್ಪೇಸ್ವಾಮಿ, ಕೆ.ಎಸ್.ಪಿ.ಎಸ್. ರವರುಗಳ ಮಾರ್ಗದರ್ಶನದಲ್ಲಿ,  ಕ್ಯಾತ್ಸಂದ್ರ ಪೊಲೀಸ್ ವೃತ್ತ ನಿರೀಕ್ಷಕರವರಾದ ಚನ್ನೇಗೌಡ ರವರ ನೇತೃತ್ವದಲ್ಲಿ ಕ್ಯಾತ್ಸಂದ್ರ ಠಾಣೆಯ ಪಿ.ಎಸ್.ಐ.ಗಳಾದ ರಾಮಪ್ರಸಾದ, ಮಂಜುಳ, ಎ.ಎಸ್.ಐ. ಸಿದ್ದಪ್ಪ. ಮತ್ತು ಸಿಬ್ಬಂದಿಗಳಾದ ಮೋಹನ್ ಕುಮಾರ, ರಮೇಶ,  ಮಂಜುನಾಥ, ರಮೇಶ, ಮನು, ರವರುಗಳ ತಂಡವನ್ನು  ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 23 guests online
Content View Hits : 948967
Hackguard Security Enabled