lowborn ಪತ್ರಿಕಾ ಪ್ರಕಟಣೆ ದಿ:23/09/20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ನಗರದಲ್ಲಿ ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಜಾಗೃತಿ... >> ಪತ್ರಿಕಾ ಪ್ರಕಟಣೆ ದಿನಾಂಕ  15-10-20 ಡ್ರಾಪ್‍ ಕೇಳುವ ನೆಪದಲ್ಲಿ ಹಣ ದೋಚುತ್ತಿದ್ದ... >> ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಅಭಿಯಾನ                 ... >>   ಪತ್ರಿಕಾ ಪ್ರಕಟಣೆ ದಿ:10/10/20 ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ... >> ಪತ್ರಿಕಾ ಪ್ರಕಟಣೆ ದಿ:03/10/20 ಆನ್ ಲೈನ್ ನಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ: 01-10-2020 ಸರಣಿ ಮನೆ ಕಳ್ಳರ ಬಂಧನ, 13 ಲಕ್ಷ 50 ಸಾವಿರ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ 23-09-2020 ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ... >> ಪತ್ರಿಕಾ ಪ್ರಕಟಣೆ ದಿನಾಂಕ : 22-9-2020 ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3... >> ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:23/09/20

ಪತ್ರಿಕಾ ಪ್ರಕಟಣೆ

ದಿನಾಂಕ 23-09-2020

ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ ವಶ.


ತುಮಕೂರು ಜಿಲ್ಲೆಯ ಹುಳಿಯಾರು ಠಾಣಾ ವ್ಯಾಪ್ತಿಯ ಕಾರೇಹಳ್ಳಿ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಮಾದಕ ವಸ್ತು ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿ.ಪಿ.ಐ. ಚಿಕ್ಕನಾಯಕನಹಳ್ಳಿ ವೃತ್ತ ರವರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಿ ಕೆಳಕಂಡ ಆರೋಪಿಗಳಿಂದ ಸುಮಾರು 18,000/- ರೂ ಮೌಲ್ಯದ ಒಟ್ಟು 1 ಕೆ.ಜಿ 280 ಗ್ರಾಂ ಗಾಂಜಾ ಸೊಪ್ಪು, KA 02 JA  2908 ನೇ ಹೋಂಡಾ ಆಕ್ಟಿವಾ ವಾಹನ, 11,950/- ರೂ ನಗದು ಹಣ, ತೂಕದ ಸ್ಟೀಲ್ ತಕ್ಕಡಿ ಮತ್ತು ಬಟ್ಟುಗಳನ್ನು ವಶಕ್ಕೆ ಪಡೆದು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತೆ.

ಆರೋಪಿಗಳ  ಹೆಸರು ವಿಳಾಸ

1) ಶಶಿಕುಮಾರನಾಯ್ಕ ಬಿನ್ ರಮೇಶ್ ನಾಯ್ಕ, 24 ವರ್ಷ, ಕೋಳಿ ಅಂಗಡಿ ವ್ಯಾಪಾರ, ಕೆ.ಎಸ್.ಆರ್.ಟಿ.ಸಿ ಡಿಪೋ ಪಕ್ಕ, ಲಕ್ಷ್ಮೀದೇವಮ್ಮ ರವರ ಬಿಲ್ಡಿಂಗ್, ಶಿರಾ ಟೌನ್. ಸ್ವಂತ ಊರು ಮಾನಂಗಿ ತಾಂಡ್ಯ, ಶಿರಾ ತಾಲ್ಲೂಕ್‌, ತುಮಕೂರು ಜಿಲ್ಲೆ.

2) ಚಂದ್ರಯ್ಯ ಬಿನ್ ನರಸಿಂಹಯ್ಯ, 73 ವರ್ಷ, ವ್ಯವಸಾಯ, ಅಣೇಪಾಳ್ಯ, ಹುಳಿಯಾರು ಹೋಬಳಿ, ಚಿಕ್ಕನಾಯಕನಹಳ್ಳಿ ತಾಲ್ಲೂಕ್‌‌, ತುಮಕೂರು ಜಿಲ್ಲೆ.

3) ಲೋಕೇಶ @ ಲೋಹಿತ ಬಿನ್ ನಾರಾಯಣಪ್ಪ, 20 ವರ್ಷ, ಬಾರ್ ನಲ್ಲಿ ಕೆಲಸ, ಕಣಿವೆ ಕ್ರಾಸ್, ತಿಮ್ಮನಹಳ್ಳಿ ಪೋಸ್ಟ್,ಕಂದಿಕೆರೆ ಹೋಬಳಿ, ಚಿಕ್ಕನಾಯಕನಹಳ್ಳಿ ತಾಲ್ಲೂಕ್‌‌, ತುಮಕೂರು ಜಿಲ್ಲೆ.

ಸದರಿ ಪ್ರಕರಣದ ಆರೋಪಿಗಳು ಮತ್ತು ಗಾಂಜಾ ಸೊಪ್ಪನ್ನು ಪತ್ತೆ ಹಚ್ಚಲು ಶ್ರಮಿಸಿದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ತಿಪಟೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರವರಾದ ಚಂದನ್ ಕುಮಾರ್ ಕೆ.ಎಸ್.ಪಿ.ಎಸ್. ರವರುಗಳ ಮಾರ್ಗದರ್ಶನದಲ್ಲಿ, ಚಿಕ್ಕನಾಯಕನಹಳ್ಳಿ ಆರಕ್ಷಕ ವೃತ್ತ ನಿರೀಕ್ಷಕರವರಾದ ಎಸ್.ಎಂ.ವೀಣಾ ರವರ ನೇತೃತ್ವದಲ್ಲಿ ಹುಳಿಯಾರು ಠಾಣೆಯ ಪಿ.ಎಸ್.ಐ. ಕೆ.ಟಿ ರಮೇಶ್ ಹಾಗೂ ಹಾಗೂ ಹುಳಿಯಾರು ಠಾಣೆಯ ಸಿಬ್ಬಂದಿ ರವರುಗಳ ತಂಡವನ್ನು  ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 20 guests online
Content View Hits : 948934
Hackguard Security Enabled