lowborn ಪತ್ರಿಕಾ ಪ್ರಕಟಣೆ ದಿ:10/10/20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ನಗರದಲ್ಲಿ ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಜಾಗೃತಿ... >> ಪತ್ರಿಕಾ ಪ್ರಕಟಣೆ ದಿನಾಂಕ  15-10-20 ಡ್ರಾಪ್‍ ಕೇಳುವ ನೆಪದಲ್ಲಿ ಹಣ ದೋಚುತ್ತಿದ್ದ... >> ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಅಭಿಯಾನ                 ... >>   ಪತ್ರಿಕಾ ಪ್ರಕಟಣೆ ದಿ:10/10/20 ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ... >> ಪತ್ರಿಕಾ ಪ್ರಕಟಣೆ ದಿ:03/10/20 ಆನ್ ಲೈನ್ ನಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ: 01-10-2020 ಸರಣಿ ಮನೆ ಕಳ್ಳರ ಬಂಧನ, 13 ಲಕ್ಷ 50 ಸಾವಿರ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ 23-09-2020 ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ... >> ಪತ್ರಿಕಾ ಪ್ರಕಟಣೆ ದಿನಾಂಕ : 22-9-2020 ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3... >> ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಪತ್ರಿಕಾ ಪ್ರಕಟಣೆ ದಿ:10/10/20

 

ಪತ್ರಿಕಾ ಪ್ರಕಟಣೆ

ದಿ:10/10/20

ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ ಪತ್ರಿಕಾ ಪ್ರಕಟಣೆ

* * * * * * * *

 

ದಿನಾಂಕ: 08-10-2020 ರಂದು ಸಂಜೆ 6-30 ಗಂಟೆಯಲ್ಲಿ ತುಮಕೂರು ನಗರದ ಸಿ.ಪಿ.ಐ. ನವೀನ್ ರವರಿಗೆ ಬಂದ ಮಾಹಿತಿಯ ಮೇರೆಗೆ ತನ್ನ ಸಿಬ್ಬಂದಿಗಳೊಂದಿಗೆ ಅಶೋಕ ರಸ್ತೆಯಲ್ಲಿರುವ ಟಕೀಲಾ ಬಾರ್ & ರೆಸ್ಟೋರೆಂಟ್ ಮತ್ತು ಲಾಡ್ಜ್ಗೆ ದಾಳಿ ಮಾಡಲಾಗಿ, ಸದರಿ ವೇಳೆ ಈ ಕೆಳಕಂಡ ಆರೋಪಿಗಳು, ಟಕೀಲಾ ಬಾರ್ & ರೆಸ್ಟೋರೆಂಟ್ ಮತ್ತು ಲಾಡ್ಜ್ಗೆ ಹೋಗಿ ಪೋಟೋಗಳನ್ನು ತೆಗೆದು ವಿಡಿಯೋ ಮಾಡಿ ಲಾಡ್ಜ್ನ ಕೆಲಸಗಾರರನ್ನು ಹೆದರಿಸಿ, ನೀವು ನಮಗೆ 50,000/- ಹಣ ಕೊಡಬೇಕು.  ಇಲ್ಲದಿದ್ದರೆ ನಿಮ್ಮ ವಿರುದ್ದ ಕೇಸು ಹಾಕಿಸಿ ಲಾಡ್ಜ್ ಮತ್ತು ಟಕೀಲಾ ಬಾರ್ಅನ್ನು ಮುಚ್ಚಿಸುತ್ತೇವೆ ಎಂದು ಬೆದರಿಕೆ ಹಾಕಿ 15,000/- ರೂಗಳನ್ನು ದೋಚಿರುವ ಬಗ್ಗೆ ವಿಚಾರಣೆ ವೇಳೆ ತಿಳಿದು ಬಂದ ಹಿನ್ನಲೆಯಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿ ಇವರುಗಳಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ಗಳು, ಎನ್.ಸಿ.ಐ.ಬಿ. ಮತ್ತು ಗಂಧದಗುಡಿ ಎಂಬ ಎನ್.ಜಿ.ಓ. ಸಂಸ್ಥೆಗಳ ಹೆಸರಿನಲ್ಲಿರುವ 2 ಗುರುತಿನ ಪತ್ರಗಳು, ಹಾಗೂ ಟಕೀಲಾ ಲಾಡ್ಜ್ನವರಿಗೆ ಹೆದರಿಸಿ ಪಡೆದಿದ್ದ 15,000/- ರೂಪಾಯಿಗಳನ್ನು ಅಮಾನತ್ತುಪಡಿಸಿಕೊಂಡು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಮೊ.ನಂ; 134/2020,  ಕಲಂ: 384, 417 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತೆ.

 

ಆರೋಪಿಗಳ ವಿವರ

1)   ಕಾರ್ತಿಕ್‌ ರಾಜ್ @ ಕಾರ್ತಿಕ್‌ ಜಿ. ಆರ್. ಬಿನ್ ರಾಜಕುಮಾರ್, 26 ವರ್ಷ, ಪೇಸ್‌ಮೆಂಟ್‌ ಸರ್ವಿಸ್‌ ಕೆಲಸ,  ವಾಸ: 4 ನೇ ಕ್ರಾಸ್, ಕುವೆಂಪು ನಗರ, ಗುಬ್ಬಿ ಟೌನ್, ತುಮಕೂರು ನಗರ.

 

2)  ಹೇಮಂತ್‌ಕುಮಾರ್‌ ಬಿನ್ ನಟರಾಜ್, 25 ವರ್ಷ, ಪೇಸ್‌ಮೆಂಟ್‌ ಸರ್ವಿಸ್‌ ಕೆಲಸ, ವಾಸ: ಗೌರಗೊಂಡನಹಳ್ಳಿ ರಸ್ತೆ, ಕೆಸ್ತೂರು ಗ್ರಾಮ, ಕೋರ ಹೋಬಳಿ, ತುಮಕೂರು ತಾಲ್ಲೂಕ್,

 

 

ಸದರಿ ಪ್ರಕರಣದ ಆರೋಪಿಗಳು ಮತ್ತು ಹಣವನ್ನು ಪತ್ತೆ ಹಚ್ಚಲು ಶ್ರಮಿಸಿದ ಉದೇಶ ಟಿ.ಜೆ. ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ತಿಪ್ಪೇಸ್ವಾಮಿ, ಕೆ.ಎಸ್.ಪಿ.ಎಸ್. ಪೊಲೀಸ್ ಉಪಾಧೀಕ್ಷಕರು, ತುಮಕೂರು ಉಪವಿಭಾಗ ರವರುಗಳ ಮಾರ್ಗದರ್ಶದಲ್ಲಿ, ತುಮಕೂರು ನಗರ ಸಿ.ಪಿ.ಐ ನವೀನ್ ರವರ ನೇತೃತ್ವದಲ್ಲಿ ಪಿಎಸ್ಐ ಮಂಜುನಾಥ್ ಮತ್ತು ತುಮಕೂರು ನಗರ ಠಾಣೆಯ ಸಿಬ್ಬಂದಿಗಳ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಕೆ. ವಂಸಿಕೃಷ್ಣ ಐ.ಪಿ.ಎಸ್. ರವರು ಅಭಿನಂದಿಸಿರುತ್ತಾರೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 29 guests online
Content View Hits : 948939
Hackguard Security Enabled