lowborn ಅಪರಾಧ ಘಟನೆಗಳು 14-10-20 | ತುಮಕೂರು ಜಿಲ್ಲಾ ಪೊಲೀಸ್ | Tumakuru District Police | Tumkur Police
Curfew Pass Application

ಡಾ. ಕೋನ ವಂಶಿ ಕೃಷ್ಣ IPS,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,
ತುಮಕೂರು ಜಿಲ್ಲೆ, ಕರ್ನಾಟಕ

ವರಿಷ್ಠಾಧಿಕಾರಿಯವರ ಸಂದೇಶ

ತುಮಕೂರು ನಗರದಲ್ಲಿ ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಜಾಗೃತಿ... >> ಪತ್ರಿಕಾ ಪ್ರಕಟಣೆ ದಿನಾಂಕ  15-10-20 ಡ್ರಾಪ್‍ ಕೇಳುವ ನೆಪದಲ್ಲಿ ಹಣ ದೋಚುತ್ತಿದ್ದ... >> ಕೊವೀಡ್-19 ರ ವಿರುದ್ಧ ತುಮಕೂರು ಜಿಲ್ಲಾ ಪೊಲೀಸ್ ಅಭಿಯಾನ                 ... >>   ಪತ್ರಿಕಾ ಪ್ರಕಟಣೆ ದಿ:10/10/20 ಎನ್.ಜಿ.ಓ. ಹೆಸರಿನಲ್ಲಿ ಹಣ ದೋಚುತ್ತಿದ್ದ ಆರೋಪಿಗಳ ಬಂಧನದ... >> ಪತ್ರಿಕಾ ಪ್ರಕಟಣೆ ದಿ:03/10/20 ಆನ್ ಲೈನ್ ನಲ್ಲಿ IPL ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ... >> ಪತ್ರಿಕಾ ಪ್ರಕಟಣೆ ದಿನಾಂಕ: 01-10-2020 ಸರಣಿ ಮನೆ ಕಳ್ಳರ ಬಂಧನ, 13 ಲಕ್ಷ 50 ಸಾವಿರ ಮೌಲ್ಯದ... >> ಪತ್ರಿಕಾ ಪ್ರಕಟಣೆ ದಿನಾಂಕ 23-09-2020 ಅಕ್ರಮ ಗಾಂಜಾ ಸಾಗಾಟ / ಮಾರಾಟ ಮಾಡುತ್ತಿದ್ದ ಮೂವರ... >> ಪತ್ರಿಕಾ ಪ್ರಕಟಣೆ ದಿನಾಂಕ : 22-9-2020 ಮೋಟಾರ್ ಸೈಕಲ್ ಕಳ್ಳನ ಬಂಧನ: 1 ಲಕ್ಷ ರೂ ಮೌಲ್ಯದ 3... >> ಪತ್ರಿಕಾ ಪ್ರಕಟಣೆ ದಿನಾಂಕ: 18-09-2020 ಪೊಲೀಸ್ ಇಲಾಖೆಯು ಖಾಲಿ ಇರುವ ಸಿಪಿಸಿ ಹುದ್ದೆಗಳಿಗೆ... >> ಪತ್ರಿಕಾ ಪ್ರಕಟಣೆ ದಿ:11/09/20 ದ್ವಿ ಚಕ್ರ ವಾಹನ ಕಳವು ಆರೋಪಿಯ ಬಂಧನ. ದಿನಾಂಕ : 17-08-2020 ರಂದು... >>
  • Facebook: TumkurDistrictPolice
  • Picasa: tumkurpolice
  • Twitter: sptumkur
  • External Link: www.youtube.com/channel/UC5uVBpzphJxhwMUHL1NVKVQ

ಅಪರಾಧ ಘಟನೆಗಳು 14-10-20

ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ಮೊ.ನಂ- 96/2020 ಕಲಂ: 279,337 ಐ.ಪಿ.ಸಿ

ದಿನಾಂಕ: 13/10/2020 ರಂದು ಮಧ್ಯಾಹ್ನ 2-30 ಗಂಟೆಗೆ ಪಿರ್ಯಾದಿ ಶ್ರೀಮತಿ ಲೋಲಾಕ್ಷಿ ಜಿ.ಎನ್ ಕೋಂ ಜಗಧೀಶ್, 25 ವರ್ಷ, ಕುರುಬರು, ಗೃಹಿಣಿ, ಜೇನುಕಲ್ ಆಸ್ಪತ್ರೆಯಲ್ಲಿ ಕೆಲಸ, ಹೊಸಹಳ್ಳಿ, ಕಸಬಾ ಹೋಬಳಿ, ತಿಪಟೂರು ತಾಲ್ಲೂಕ್ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅಂಶವೇನೆಂದರೆ, ದಿನಾಂಕ:07/10/2020 ರಂದು ಎಂದಿನಂತೆ ನಾನು ತಿಪಟೂರು ಜೇನುಕಲ್ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ವಾಪಸ್ ಯಾವುದೋ ಆಟೋದಲ್ಲಿ ಊರಿಗೆ ಹೋಗಿ ಇಳಿದು ಸಂಜೆ 5-45 ಗಂಟೆ ಸಮಯದಲ್ಲಿ ನಮ್ಮ ಮನೆಗೆ ಹೋಗಲು ಕಾಂತರಾಜುರವರ ಮನೆಯ ಹತ್ತಿರ ರಸ್ತೆ ದಾಟಲು ನಿಂತಿರುವಾಗ ತಿಪಟೂರು ಕಡೆಯಿಂದ KA-44 K-0918 ನೇ ಹೀರೋ ಹೋಂಡಾ ಸ್ಪೆಂಡರ್ ಪ್ಲಸ್ ದ್ವಿಚಕ್ರ ವಾಹನದ ಚಾಲಕನಾದ ಯಶ್ವಂತ್ ರವರು ತನ್ನ ದ್ವಿಚಕ್ರ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಯಲ್ಲಿ ನಿಂತಿದ್ದ ನನಗೆ ಡಿಕ್ಕಿ ಹೊಡೆಸಿ ಅಪಘಾತಪಡಿಸಿದ್ದರಿಂದ ನನಗೆ ತಲೆಗೆ, ಕಿವಿಯ ಬಳಿ, ಹಾಗೂ ಬಲಮಂಡಿಗೆ ಪೆಟ್ಟು ಬಿದ್ದು, ರಕ್ತಗಾಯವಾಗಿರುತ್ತೆ. ಇದನ್ನು ನೋಡಿದ ನನ್ನ ಮೈದಾ ರಮೇಶ್ ರವರು ಬಂದು ನನ್ನನ್ನು ಉಪಚರಿಸಿ ಯಾವುದೋ ವಾಹನದಲ್ಲಿ ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗಾಗಿ ದಾಖಲಿಸಿರುತ್ತಾರೆ. ನನಗೆ ಅಪಘಾತಪಡಿಸಿದ ಚಾಲಕನ ಹೆಸರು ವಿಳಾಸ ತಿಳಿಯಲಾಗಿ ಯಶ್ವಂತ್ ಬಿನ್ ಗಂಗಾಧರಯ್ಯ, ಹೊಸಹಳ್ಳಿ, ತಿಪಟೂರು ತಾಲ್ಲೂಕ್ ಆಗಿರುತ್ತದೆ. ನಾನು ತಿಪಟೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈ ದಿನ ತಡವಾಗಿ ಬಂದು ಈ ಅಪಘಾತಕ್ಕೆ ಕಾರಣವಾಗಿರುವ KA-44 K-0918 ನೇ ದ್ವಿಚಕ್ರ ವಾಹನದ ಚಾಲಕ ಯಶ್ವಂತ್ ರವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ಕೋರುತ್ತೇನೆಂತಾ ಇತ್ಯಾದಿಯಾಗಿ ನೀಡಿದ ದೂರನ್ನು ಪಡೆದು ಠಾಣಾ ಮೊ.ನಂ- 96/2020 ಕಲಂ; 279,337 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲು ಮಾಡಿರುತ್ತೆ.

ಅಪರಾಧ ವರದಿ ಮಾಡಿ


ಜಿಲ್ಲಾ ಪೊಲೀಸ್ ಆಪ್

ತುರ್ತು ಸಹಾಯವಾಣಿ

ಪೊಲೀಸ್
100
ಪೊಲೀಸ್ ನಿಯಂತ್ರಣ ಕೊಠಡಿ
0816-2278000
ತುರ್ತು ಚಿಕಿತ್ಸಾ ವಾಹನ
108
ಅಗ್ನಿಶಾಮಕ ದಳ
101
ಬೆಸ್ಕಾಂ ಸಹಾಯವಾಣಿ
1912
ಹಿರಿಯ ನಾಗರಿಕರ ಸಹಾಯವಾಣಿ
1090
ಮಹಿಳೆಯರ ಸಹಾಯವಾಣಿ
1091
ಮಕ್ಕಳ ಸಹಾಯವಾಣಿ
1098
ಜಿಲ್ಲಾ ಪೊಲೀಸ್ ಕಚೇರಿ
0816-2275451
ಅಡಿಷನಲ್ ಎಸ್.ಪಿ.
0816-2274130
ತುಮಕೂರು ಜಿಲ್ಲಾಧಿಕಾರಿಗಳು
0816-2272480
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
0816-2278377
ಜಿಲ್ಲಾ ಸಾರಿಗೆ ಕಚೇರಿ
0816-2278473

ವಿಪಿನ್ ರಾಯ್
9620142317

ಪ್ರಜ್ವಲ್
7996131499

ದಿಲೀಪ್
9916790692

ಸುಸನ್
7829794200

ಗುಂಡಪ್ಪ
9448617529

ತಿಲಕ್
9739596920

ನಂದೀಶ್
9845134445

ಪಾಷ
9900089813

ಹೈದರ್
9980976954


 

We have 21 guests online
Content View Hits : 948972
Hackguard Security Enabled